ವಿಶೇಷ

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ,...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ ದಿಕ್ಕು ಬದಲಿಸಿದ್ದು ಹೇಗೆ?

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ ಮಂತ್ರ?

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ...

ಒಬ್ಬರೇ ವಾಲ್ಮೀಕಿ, ಎರಡು ಸಾಮಾಜಿಕ ಜಗತ್ತು! ಉತ್ತರದಲ್ಲಿ ಅತ್ಯಂತ ಶೋಷಿತ ‘ದಲಿತ’ರಿಗೆ, ಇಲ್ಲಿ ‘ನಾಯಕ’ರ...

ಉತ್ತರ ಭಾರತದಲ್ಲಿ ವಾಲ್ಮೀಕಿ ಜಯಂತಿ ಎಂದರೆ ಶತಮಾನಗಳಿಂದ ಜಾತಿ ಅವಮಾನ, ಅಸ್ಪೃಶ್ಯತೆ...

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು ಗ್ರಾಮಸ್ಥರು; ಊರು ತೊರೆಯುವ ಹಂತದಲ್ಲಿ...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು;...

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು....

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ ಜಿಯೋ ಸಾಮ್ರಾಜ್ಯ ರಕ್ಷಣೆಗೆ ನಿಂತಿತೇ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ ಭರವಸೆಯ ಆಟಗಾರ

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ: ಬರಗಗಾಲದ ನಡುವೆ ರೈತರಿಗೆ ಮತ್ತೂಂದು...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ ವಲಸಿಗರೇ..?

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ...

ಗಡಿಯಲ್ಲಿ ಚೀನಾ ಅತಿಕ್ರಮಣ; ಮೌನಕ್ಕೆ ಸರಿದ 56 ಇಂಚಿನ ಎದೆಯ ಮೋದಿ!

ಚೀನಾ ವಿಚಾರದಲ್ಲಿ ನರೇಂದ್ರ ಮೋದಿ ಸರ್ಕಾರದ ನೀತಿ ಸಂಪೂರ್ಣ ವೈಫಲ್ಯ ಕಂಡಿದೆ....

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ; ತೆರಿಗೆ ಸೋರಿಕೆ ಆರೋಪ!

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು ಇಳಿಕೆ: ಯಾವೆಲ್ಲ ಔಷಧಿ ಅಗ್ಗ?...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು ಸೇರಿ 11 ಬಂದರುಗಳನ್ನು ಮಾರಲು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ...

OBC ಮೀಸಲಾತಿಗೆ ಮತಾಂತರದ ಬೇಲಿ: ಸುಪ್ರೀಂ ಹೊಸ ಆದೇಶದಲ್ಲಿ ಸಾಂವಿಧಾನಿಕ ವಿರೋಧಾಭಾಸ!

ಧರ್ಮ ಬದಲಾದರೆ ಸಾಮಾಜಿಕ ಹಿಂದುಳಿದಿರುವಿಕೆಯೂ ಅಳಿಸಿಹೋಗುತ್ತದೆಯೇ? ಮಂಡಲ್ ಆಯೋಗದ 11 ಮಾನದಂಡಗಳಲ್ಲಿ...

ಕೈಲೊಂದು ಕ್ಯಾಮೆರಾ, ಜೀವಂತ ಬದುಕಿಗೆ ಮುಖಾಮುಖಿ

ಸಿನೆಮಾದ ಶಕ್ತಿ ಅದರ ಹಿಂದೆ ನಿಂತಿರುವ ತಂತ್ರಜ್ಞರ ಸಂಖ್ಯೆಯಲ್ಲಾಗಲಿ, ದುಬಾರಿ ಉಪಕರಣಗಳಲ್ಲಾಗಲಿ...

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ ಮಿಂಚಿದ ಆರ್ಷಿಯಾ ಖಾನ್

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ ಈ ತಪ್ಪು ಮಾಡಬೇಡಿ!

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ ಹೊಸ ಸಂಚಲನ!

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು...

ಇಂಟರ್ನೆಟ್‌ನಿಂದ AIವರೆಗೆ.. ದಶಕಗಳ ಹಿಂದೆಯೇ ಜಗತ್ತಿನ ಭವಿಷ್ಯ ಕಂಡಿದ್ದ ಗೀತೆಗಳಿವು!

ತಂತ್ರಜ್ಞಾನ ನಮ್ಮ ಕೈಸೇರುವ, ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗುವ ದಶಕಗಳ ಹಿಂದೆಯೇ,...

ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ...

ಜಿರಳೆ ಪ್ರತಿಕೃತಿ ದಹನದ ನೆಪದಲ್ಲಿ ಯುವ ದನಿಯನ್ನು ಹತ್ತಿಕ್ಕುವ ಮೋದಿ ಸರ್ಕಾರದ ದಮನಕಾರಿ ನೀತಿ

ದೆಹಲಿಯ ಪೀತಾಂಪುರದಲ್ಲಿ ಮಂಗಳವಾರ ನಡೆದ ದಸರಾ ಆಚರಣೆಯು ಈ ಬಾರಿ ಧಾರ್ಮಿಕ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ – ಯೂನುಸ್ – ಶೇರ್ ಖಾನ್!

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ ನಡುವೆ ಟ್ರಂಪ್‌ಗೆ ಅಗ್ನಿಪರೀಕ್ಷೆ!

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ ಸಂಚೇ?

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ ಆತಂಕದಲ್ಲಿ ಮೋದಿ ಸರ್ಕಾರ

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...

ವಿಜಯಪುರದಲ್ಲಿ ಜಿ.ಪಂ ತಾ.ಪಂ ಚುನಾವಣೆಯ ಕಾವು; AI ಪೋಸ್ಟರ್‌ಗಳಲ್ಲೂ ಆಕಾಂಕ್ಷಿಗಳ ಅಬ್ಬರ!

ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಿಲ್ಲ. ಅಭ್ಯರ್ಥಿಗಳ ಅಂತಿಮ ಪಟ್ಟಿಯೂ ಸಿದ್ಧವಾಗಿಲ್ಲ. ಆದರೆ,...

ಸ್ಟಿಂಗ್ ಆರೋಪದ ಸುತ್ತ ರಾಜಕೀಯ ಲೆಕ್ಕಾಚಾರ; ಸತ್ಯಾಸತ್ಯತೆ ಹೊಣೆಗಾರಿಕೆಯ ಪ್ರಶ್ನೆಗಳು

ಸಿದ್ದರಾಮಯ್ಯ ಅವರ ನಿರಾಕರಣೆ, ಕುಮಾರಸ್ವಾಮಿ ಅವರ ಆರೋಪಗಳು, ಆರ್. ಅಶೋಕ್ ಅವರ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ ಸಂಸದರ ಧ್ವನಿ ಕ್ಷೀಣ!

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು...

ಏನಿದು ʼಮಶೀನ್‌ ರೀಡಬಲ್‌ʼ ಮತದಾರರ ಪಟ್ಟಿ? ಅದನ್ನು ಹಂಚಿಕೊಳ್ಳದೆ ಯಾಕೆ ಪ್ರತಿಪಕ್ಷಗಳ ವಂಚಿಸಿತ್ತು ಮೋಶಾ...

17 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಚುನಾವಣಾ...

ಮೋದಿ ಸರ್ಕಾರದ ದುರಾಡಳಿತದ ಬಗ್ಗೆ ಹೇಳಿದ್ದಕ್ಕೆ ಚಾರಿತ್ರ್ಯ ಹರಣ; ನಿರ್ಭೀತ ಗಾಯಕಿ ನೇಹಾ ಸಿಂಗ್...

​ಪ್ರಭುತ್ವದ ಲೋಪಗಳನ್ನು ಜನಪದದ ಸರಳ ಧಾಟಿಯಲ್ಲಿ ಪ್ರಶ್ನಿಸುವ ಹೆಣ್ಣುಮಗಳೊಬ್ಬಳ ದನಿಯನ್ನು ಅಡಗಿಸಲು...

ಸಿದ್ದರಾಮಯ್ಯ ನಿರ್ಗಮನ ‘ಅಹಿಂದ’ ಮರಕ್ಕೆ ಕೊಡಲಿ ಏಟು: ಸಮುದಾಯದ ಮತಗಳು ಎತ್ತ?

ಒಂದು ಕಾಲದಲ್ಲಿ ರಾಜ್ಯದ ರಾಜಕಾರಣದ ಗತಿಯನ್ನೇ ಬದಲಿಸಿದ್ದ 'ಅಹಿಂದ' ಚಳವಳಿ ಇಂದು...

ಅಲ್ಬೇನಿಯಾದಲ್ಲೇಕೆ ಜನಾಕ್ರೋಶ ಭುಗಿಲೆದ್ದಿದೆ? ಸುಪ್ರೀಂ ಕೋರ್ಟ್, ಪಾರ್ಲಿಮೆಂಟನ್ನು ಸುಟ್ಟದ್ದು ಸರಿಯೇ?

ಅಲ್ಬೇನಿಯಾ ರಾಜಧಾನಿ ತಿರಾನಾದ ಬೀದಿಗಳಿಂದ ಜಾಗತಿಕ ರಾಜಧಾನಿಗಳವರೆಗೆ… ಬೆಲೆ ಏರಿಕೆ, ಭ್ರಷ್ಟಾಚಾರ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ ಸಿಗದ ಎಬಿವಿಪಿ ಪಾತ್ರದ ಪ್ರಶ್ನೆಗಳು

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ ಸುರಕ್ಷತೆಗೆ ಬೇಕಿದೆ ತುರ್ತು ಕ್ರಮ

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ...

ಬಿಸಿಲಿಗೂ ಕುಗ್ಗದೆ ಕಬ್ಬಿನ ಬೆಲೆಗಾಗಿ ಮುಂದುವರೆದ ಹೋರಾಟ: ರಾಜ್ಯದಲ್ಲಿ ರೈತಶಕ್ತಿಯ ಅನಾವರಣ

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ ಬೆಳಗಿದ ರೋಚಕ ಕತೆ ಗೊತ್ತೇ?

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ ಮೋದಿ ಪ್ರಚಾರ ನಡೆಸಿದರೆ ಶಿಷ್ಟಾಚಾರವೇ?

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ ಬದುಕು!

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ – ಜಯಂತ್‌ ಪರ್ಮಾರ್

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ ಸಾಗಿದ ರೈತ ಹೋರಾಟ!

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ...

ʼಜೆನ್‌ ಝಿʼ ಎಂಬ ಸಮತಾ ನಿಲುವು

ಸುಪ್ರಿಂಕೋರ್ಟಿನ ಮುಖ್ಯಸ್ಥರು ಇದೀಗ ಮತ್ತೊಂದು ಹೇಳಿಕೆಯ ಮೂಲಕ ಜಗತ್ತಿನಾದ್ಯಂತ ಸುದ್ದಿಯಲ್ಲಿದ್ದಾರೆ. ವಿದ್ಯಾರ್ಥಿ...

​ಮೋದಿ-ಶಾ ಅಸಲಿ ಮುಖ ಅನಾವರಣ: ಅಂಕಿತಾ ಭಂಡಾರಿ ಕೊಲೆ ಪ್ರಕರಣದ ‘ವಿಐಪಿ’ ಕಳಂಕಿತ ದುಶ್ಯಂತ್...

ವೇದಿಕೆಗಳಲ್ಲಿ ‘ಬೇಟಿ ಬಚಾವೋ’ ಎಂದು ಭಾಷಣ ಬಿಗಿಯುವ ಪ್ರಧಾನಿ ನರೇಂದ್ರ ಮೋದಿ...

ನಿದ್ರೆಯಲ್ಲೂ ಮಿದುಳಿಗೆ ಮಸಾಜ್‌! ಮಾತ್ರೆಯಿಲ್ಲದೆ ಗಾಢ ನಿದ್ರೆ ತರಬಲ್ಲದೇ ಹೊಸ ತಂತ್ರಜ್ಞಾನ?

ಒತ್ತಡದ ಬದುಕಿನಲ್ಲಿ ನೆಮ್ಮದಿಯ ನಿದ್ರೆ ಎನ್ನುವುದೇ ಹಲವರ ಕನಸು. ನಿದ್ರೆಗಾಗಿ ಮಾತ್ರೆಗಳ...

ಸಾರ್ವಜನಿಕ ಸಭ್ಯತೆ ಮತ್ತು ಹೆಣ್ಣುಮಕ್ಕಳು ಮಾಡಿಕೊಳ್ಳುವ ಲೆಕ್ಕಾಚಾರಗಳು

ಫೀಲ್ಡ್‌ಗೆ ಇಳಿದು ಕೆಲಸ ಮಾಡುವಾಗ ಮಹಿಳಾ ಪತ್ರಕರ್ತೆಯರು ಎದುರಿಸುವ ರಿಸ್ಕ್ ಮತ್ತು...

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ ಪತ್ನಿಯ ಕಂಪನಿಗೇ 56.8 ಕೋಟಿಯ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ ದೇಸೀ ತಳಿಗಳನ್ನು ಉಳಿಸಲು ಬದುಕನ್ನೇ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್ vs ಮಾಜಿ ಸಚಿವ ಸುಧಾಕರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು...

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್ ಕಿರಿಕಿರಿಗೆ ಪ್ರಯಾಣಿಕರು ಹೈರಾಣ

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು,...

ಅಂಬಾನಿ ರಕ್ಷಣೆಗೆ ನಿಂತಿತೇ ಮೋದಿ ಸರ್ಕಾರ; ಗೆಳೆಯನ ಹಿತ ಕಾಯಲು ವಿದೇಶಿ ದೈತ್ಯ ‘ಮಸ್ಕ್’ಗೆ...

ಭಾರತದ ಡಿಜಿಟಲ್ ಆಕಾಶದಲ್ಲಿ ಈಗ ಜಾಗತಿಕ ದೈತ್ಯ ಎಲಾನ್ ಮಸ್ಕ್ ಮತ್ತು...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಧಮ್ಮಚಕ್ರ ಪರಿವರ್ತನೆ; ಧರ್ಮದ ಬದಲಾವಣೆಯಲ್ಲ, ನಾಗರೀಕತೆಯ ಪುನರ್ಜನ್ಮ

14 ಅಕ್ಟೋಬರ್ 1956ರಲ್ಲಿ ನಾಗ್ಪುರದ ದೀಕ್ಷಾಭೂಮಿಯಲ್ಲಿ 5 ಲಕ್ಷ ಜನರು ಮುಕ್ತಿಯೆಡೆಗೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ ರಾಜಕೀಯ ಒತ್ತಡ, ಬ್ಲ್ಯಾಕ್‌ಮೇಲ್‌ನ ಆಯುಧವಾಗಬಾರದು

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ ಪುರುಷರ ವಶ!

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ ಬದಲಾದದ್ದು ಹೇಗೆ?

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ; ರಾಜ್ಯವನ್ನು ಪ್ರಪಾತಕ್ಕೆ ತಳ್ಳಿದ ಬಿಜೆಪಿ...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ...

₹2,000 ಕೋಟಿ ಆಸ್ತಿ, 3 ಕೋಟಿಗೆ ಡೀಲ್: ಸಾಲದಾತರಿಗೆ ನಾಮ ಹಾಕಿದ ಅದಾನಿ ವೃತ್ತಾಂತ

ಮುಂಬೈನ BKCಯಲ್ಲಿ ₹2,000 ಕೋಟಿ ಬೆಲೆಬಾಳುವ ಪ್ರಾಜೆಕ್ಟ್ ಕೇವಲ ₹3 ಕೋಟಿಗೆ...

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700 ಕೋಟಿ ನಾಮ!

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ ಅಪರೂಪದ ಕಲಾವಿದ

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ ಪಿಳ್ಳೈ ಮುಡಿಗೇರಿದ ನೊಬೆಲ್ ಶಾಂತಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ ಕೆಫೆ’: 44 ಲಕ್ಷ ರೂ....

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ; ಮೋದಿ ಸರ್ಕಾರಕ್ಕೆ ಕೇರಳದ ಪೆಟ್ಟು

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು ಸಾಧ್ಯವಲ್ಲವೇ?

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

‘ಗೋಧ್ರಾ’ದಿಂದ ‘SIR’ ವರೆಗೆ: ಮೋದಿ ಆಡಳಿತದ 25 ವರ್ಷಗಳಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಮತ್ತು ಕಮರಿದ...

​ಅಧಿಕಾರದ ಉತ್ತುಂಗದ ಸಂಭ್ರಮದ ನಡುವೆ, ಜನಸಾಮಾನ್ಯರ ಕಮರಿದ ಕನಸುಗಳ ಕಥೆಯೊಂದು ಮರೆಯಾಗುತ್ತಿದೆ....

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ ರಹಸ್ಯಕ್ಕೆ ಪರಿಹಾರ

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ ಜೇಬಿಗೂ ಕತ್ತರಿ!

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ ಕಾರಬಾರು!

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ...

ಕ್ರೀಡೆ, ವ್ಯಾಪಾರ ಮತ್ತು ಮೌನ: ಲಿಯೋನೆಲ್ ಮೆಸ್ಸಿ ಎಂಬ ‘ವಿವಾದಿತ ಆಟಗಾರ’ನ ಅಸಲಿ ಮುಖ

2013ರ ಪ್ರವಾಸದ ವೇಳೆ ಅವರು ಇಸ್ರೇಲ್‌ನ ವೆಸ್ಟರ್ನ್ ವಾಲ್‌ನಲ್ಲಿ 'ಕಿಪ್ಪಾ' (ಯಹೂದಿಗಳ...

ಆಪ್ಟೋಜೆನೆಟಿಕ್ಸ್ ಸಂಶೋಧನೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ: ನರಕೋಶಗಳಿಗೆ ಸಂಜೀವಿನಿಯಾಗಲಿರುವ ಬೆಳಕು

ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲಯದ ಕಾರ್ಲ್ ಡಿಸೆರೋತ್, ಜರ್ಮನಿಯ ಬರ್ಲಿನ್ನಿನ ಹಮ್‌ಬೋಲ್ಟ್ ವಿಶ್ವವಿದ್ಯಾಲಯದ ಪೀಟರ್...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ; ಏನಿದು ಜಿಎಸ್‌ಟಿ ಕೌನ್ಸಿಲ್?

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ ಈಗಿನ ಪ್ರಶ್ನೆ

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌ ಪ್ರಶಸ್ತಿ ಪಡೆದ ಸಂಶೋಧನೆಯ ಸುತ್ತ...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ: ಜನಸಾಮಾನ್ಯರ ನಿರೀಕ್ಷೆಗಳೇನು?–ಭಾಗ 3

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ,...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ ಚಿತ್ರರಂಗ ಕಂಡ ಅಪ್ರತಿಮ ಮಾಂತ್ರಿಕ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು,...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ ಶಾಪವೇ?‌ – ಭಾಗ 2

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ ಮತದಾರರ ಪಟ್ಟಿ ನಿಯಂತ್ರಣ!

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು...

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್ ಫಯ್ಜ್

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು ಮಕ್ಕಳ ಜೀವಕ್ಕೆ ಬೆಲೆ ಇಲ್ಲವೇ?

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18 ಕೋಟಿಗೆ ಹರಾಜಾಯಿತು ಆತನ ಕಲಾಕೃತಿ!

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ ಮಾದರಿ

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ,...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ? – ಭಾಗ 1

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ ಪ್ರತಿಮೆ ತಲುಪಿದ ರೋಚಕ ಇತಿಹಾಸ!

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ 131 ವರ್ಷ: SIR ಹುನ್ನಾರಕ್ಕೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ....

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ಗಾಂಧಿ ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು? ವಿಮಾನದ ಕಾಕ್‌ಪಿಟ್‌ ಹೇಗಿರುತ್ತದೆ ಬಲ್ಲಿರಾ?

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್ ಭಾಷಣದ ಹಿಂದಿದೆ ಮೋದಿ ಸರ್ಕಾರದ...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು...