ವಾಣಿಜ್ಯ ಹಡಗುಗಳ ಮೇಲಿನ ದಾಳಿ ಸಹಿಸುವುದಿಲ್ಲ: ವಿಕ್ರಂ ದೊರೆಸ್ವಾಮಿ ಕಟ್ಟೆಚ್ಚರ

Date:

ವಾಣಿಜ್ಯ ಹಡಗುಗಳ ಮೇಲೆ ದಾಳಿ ಮಾಡುವುದು, ಹಡಗು ಮಾರ್ಗಗಳಲ್ಲಿ ಸುರಕ್ಷಿತ ಸಂಚಾರಕ್ಕೆ ಅಡ್ಡಿಪಡಿಸುವುದನ್ನು ಭಾರತದ ಹೈ ಕಮಿಷನರ್‌ ವಿಕ್ರಂನ ದೊರೆಸ್ವಾಮಿ ವಿರೋಧಿಸಿದ್ದಾರೆ.

- Advertisement -

ಅಂತರಾಷ್ಟ್ರೀಯ ನೌಕಾಯಾನ ಸಂಸ್ಥೆ ಯುನಿಟೆಡ್‌ ಕಿಂಗ್‌ಡಮ್‌ನಲ್ಲಿ ನಡೆಸಿದ ಸಭೆಯಲ್ಲಿ ಹಾರ್ಮುಜ್‌ ಜಲಮಾರ್ಗದ ಸಧ್ಯದ ಪರಿಸ್ಥಿತಿಯ ಕುರಿತು ಮಾತನಾಡಿದರು. ಭಾರತೀಯ ನಾಗರಿಕರ ಮೇಲಿನ ದಾಳಿಯ ಕುರಿತು ಅಸಹನೆ ವ್ಯಕ್ತಪಡಿಸಿದ ದೊರೆಸ್ವಾಮಿ ಜೀವ ಕಳೆದುಕೊಂಡ ಭಾರತೀಯರಿಗೆ ಸಾಂತ್ವನ ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ವಾಣಿಜ್ಯ ಹಡಗುಗಳ ಗುರಿಯಾಗಿಸಿ ದಾಳಿ ನಡೆಸುವುದು ಹಾಗೂ ನೌಕಾ ಸಿಬ್ಬಂದಿಗಳ ಮೇಲೆ ದಾಳಿ ಮಾಡುವುದು ಆಕ್ಷೇಪಣಾರ್ಹ , ನಿಯಮದ ಪ್ರಕಾರ ಹಾರ್ಮುಜ್‌ ಸೇರಿದಂತೆ ಯಾವುದೇ ಮುಕ್ತ ಅಂತರಾಷ್ಟ್ರೀಯ ಜಲಮಾರ್ಗದ ಮೇಲೆ  ನಿರ್ಬಂಧ ವಿಧಿಸುವುದು ನ್ಯಾಯ ಸಮ್ಮತವಲ್ಲ  ಎಂದು ಆಕ್ಷೇಪ ವ್ಯಕ್ತ ಪಡಿಸಿದರು.

ಜಾಗತೀಕ ಸಂಘರ್ಷ ತಾರಕಕ್ಕೇರಿದ ಈ ಸಂದರ್ಭದಲಿ  ಸಮುದ್ರಯಾನಿಗಳ ಸುರಕ್ಷತೆ ಹಾಗೂ ಭೌಗೋಳಿಕ ನೌಕಾಯಾನದ ಶಿಸ್ತಿನ ಕುರಿತು ವಿಶೇಷ ಗಮನ ವಹಿಸಬೇಕು ಎಂದಿದ್ದಾರೆ.

ಜಾಗತೀಕ ಕಡಲ ಸಾರಿಗೆಯಲ್ಲಿ ಭಾರತದ ಪಾತ್ರದ ಕುರಿತು ಮಾತನಾಡುವಾಗ ಭಾರತವು ಅಂತರಾಷ್ಟ್ರೀಯ ಸಮುದ್ರ ವ್ಯಾಪಾರದಲ್ಲಿ ನಹುಮುಖ್ಯ ಪಾತ್ರ ವಹಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಸಮುದ್ರ ಯಾನದಲ್ಲಿ ಕಾರ್ಯ ನಿರ್ವಹಿಸುವರಲ್ಲಿ ಭಾರತೀಯರು 13% ಇದ್ದಾರೆ. ಈಗ ಚಾಲ್ತಿಯಿರುವ ಜಾಗತಿಕ ಬಿಕ್ಕಟ್ಟು ಸುಮಾರು 23,000 ಭಾರತೀಯ ಸಮುದ್ರ ಯಾನಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

Pakistan collapse against USA T20 World Cup 2026 2026 03 16T225945.688 20260317181844 20260317184921

ಹಾರ್ಮುಜ್‌ ಜಲಮಾರ್ಗದ ಮೂಲಕ ನಡೆಯುವ ಅನಿಲ ಹಾಗೂ ತೈಲ ಸಾಗಾಣೆಗೆ ಅಡ್ಡಿಪಡಿಸುವುದು ಭಾರತದ ಆರ್ಥಿಕ, ಭೌಗೋಳಿಕ ಮಾನವೀಯ ಮತ್ತು ಇಂಧನ ಸರಪಣಿಯ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.

ಭಾರತ ಮೊದಲಿನಿಂದಲೂ ನಾಗರಿಕ ಹಾಗೂ ಇಂಧನ ಸೌಕರ್ಯಗಳ ಮೇಲಿನ ದಾಳಿಗಳನ್ನು ವಿರೋಧಿಸುತ್ತಲೇ ಬಂದಿದೆ. ಇಂತಹ ಕೃತ್ಯಗಳು ಈಗಾಗಲೇ ಉಲ್ಬಣಗೊಂಡಿರುವ ಜಾಗತಿಕ ಬಿಕ್ಕಟ್ಟುಗಳನ್ನು ಇಂಧನ ಪೂರೈಕೆ ಸರಪಳಿಯನ್ನು ಇನ್ನಷ್ಟು ಹದಗೆಡಿಸುವ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...