ಮಹಿಳೆ

ದುರ್ಗೆ ಕಾಳಿಯರನ್ನ ಪೂಜಿಸ್ತೀರಿ, ಹೆಣ್ಣು ಭ್ರೂಣಗಳನ್ನೇಕೆ ಕೊಲ್ಲುತ್ತೀರಿ?

ಮದುವೆ ಆಗುವುದಕ್ಕೆ ಹೆಣ್ಣು ಸಿಗುತ್ತಿಲ್ಲ ಎಂದು ಬೊಬ್ಬೆ ಹೊಡೆಯುವ ಯುವಕರು ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೋಗುತ್ತಿದ್ದಾರೆ. ತಮ್ಮಲ್ಲಿ ಹೆಣ್ಣೇ ಇಲ್ಲ ಅಂತ ಬೇರೆ ರಾಜ್ಯ, ದೇಶಗಳಿಂದ ವಧುವನ್ನು ಖರೀದಿ ಮಾಡಿ ತಮ್ಮ ಮಕ್ಕಳಿಗೆ...

ಈ ದಿನ ಕವಿತೆ | ನಮ್ಮ ಹೆರಿಗೆಗೊಂದು ಸುರಕ್ಷಿತ ತಾಣ ನೀಡು ಪ್ರಭುವೇ…

ನಡೆಯುತ್ತಿದೆ ತಿಂಗಳಿಂದ ಯುದ್ಧ ಮುಗಿಯಲಿಲ್ಲ ರಕ್ತ ರಂಗಿನಾಟ ಪಟಪಟ ಸಿಡಿವ ಮದ್ದು ಗುಂಡು ಎದೆ ನಡುಗಿಸುವ ಶಬ್ದಕ್ಕೆ ಬೆದರಿದ ಗರ್ಭದಲ್ಲಿರುವ ಶಿಶುವಿನ ತಳಮಳದ ಹೊಯ್ದಾಟ. ಎತ್ತರೆತ್ತರದ ಕಟ್ಟಡಗಳು ಥರಗುಟ್ಟಿ ನೆಲಕ್ಕುರುಳುವಾಗ ಒಳಗಿರುವ ಮಹಿಳೆ ಮಕ್ಕಳು ಜೀವಂತ ಸಮಾಧಿ ನೋವಿನ ಪರಮಾವಧಿ ನಮ್ಮ ಹೆರಿಗೆಗೊಂದು ಸುರಕ್ಷಿತ ತಾಣ ನೀಡು ಪ್ರಭುವೇ...ಶೌಚಕ್ಕೆ ಉದ್ದನೆಯ...

ಮಹಿಳಾ ಮೀಸಲಾತಿ ಮಸೂದೆ 2024, 2029, 2034ರಲ್ಲೂ ಜಾರಿಗೆ ಬರುವುದಿಲ್ಲ | ಸಿ ಎಂ ಸಿದ್ದರಾಮಯ್ಯ

"ಮೋದಿಯವರ ಮಹಿಳಾ ಮೀಸಲಾತಿ ಮಸೂದೆ 2024, 2029 ಹಾಗೂ 2034ರಲ್ಲೂ ಜಾರಿ ಬರುವುದಿಲ್ಲ. ಡೀಲಿಮಿಟೇಷನ್, ಜಾತಿ ಗಣತಿಯ ಕೊಕ್ಕೆ ಹಾಕಿದ್ದಲ್ಲದೇ, ಮಸೂದೆಯ ಆಯಸ್ಸು 15 ವರ್ಷ ಎಂದು ನಿಗದಿ ಮಾಡಿರುವುದು ಬಿಜೆಪಿಯ ಡೋಂಗಿತನ....

ವ್ಯಕ್ತಿ ಚಿತ್ರ | ಕಡಕೋಳ ಮಡಿವಾಳಪ್ಪನ ನೆಲಧರ್ಮ ಪಾಲಿಸುವ, ಪ್ರೀತಿಸುವ ಸಂಜೀವಕ್ಕ

ಅವಳದು ಉತ್ತುವುದು, ಬಿತ್ತುವುದು ಸೇರಿದಂತೆ ಬರೀ ಹೊಲಮನೆಯ ಕೃಷಿ ಕಾಯಕದ ಕೌಶಲ್ಯವಷ್ಟೇ ಆಗಿದ್ದರೆ ಹೆಚ್ಚುಗಾರಿಕೆ ಏನೂ ಆಗಿರಲಿಲ್ಲ. ಅವಳಿಗೆ ಹಣದ ಅಡಚಣೆ ಇಲ್ಲದಿದ್ದರೂ ಹೊಲದಲ್ಲಿ ದುಡಿಯುವ ಆಕೆಯ ಭೂಮ್ತಾಯಿ ಮೇಲಿನ ಕೃಷಿ ಪ್ರೀತಿಯನ್ನು...

ಶಕ್ತಿ ಯೋಜನೆ | ಬಸ್‌ ಪ್ರಯಾಣಿಕರ ಸಂಖ್ಯೆ ಹೆಚ್ಚಳ: ಯೋಜನೆಯ ಲಾಭ ಪಡೆದ 13.72 ಕೋಟಿ ಮಹಿಳೆಯರು

ಆದಾಯ ಪಡೆಯಲಾರಂಭಿಸಿದ ನಷ್ಟದಲ್ಲಿದ್ದ ನಾಲ್ಕು ನಿಗಮಗಳುಶಕ್ತಿ ಯೋಜನೆಗೂ ಮುನ್ನ ನಿಗಮಗಳ ದೈನಂದಿನ ಪ್ರಯಾಣಿಕರ ಸಂಖ್ಯೆ 82.51 ಲಕ್ಷ2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್‌ ಸರ್ಕಾರ ತನ್ನ ಐದು...

ಒಡಿಶಾ | ಎಂಟು ತಿಂಗಳ ಹೆಣ್ಣು ಮಗುವನ್ನು 800 ರೂಪಾಯಿಗೆ ಮಾರಿದ ತಾಯಿ

ಎರಡನೇ ಬಾರಿಯೂ ಹೆಣ್ಣು ಮಗು ಜನಿಸಿದ ಕಾರಣಕ್ಕೆ ಬುಡಕಟ್ಟು ಮಹಿಳೆಯೊಬ್ಬರು ಆ ಮಗುವನ್ನು 800 ರೂಪಾಯಿಗೆ ಮಾರಾಟ ಮಾಡಿರುವ ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ.ಮಗುವನ್ನು ಮಾರಾಟ ಮಾಡಿದ ಮಹಿಳೆ ಬುಡಕಟ್ಟು ಪಂಗಡಕ್ಕೆ ಸೇರಿದ್ದು,...

ಕುಸ್ತಿಪಟುಗಳ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಬಿತಾ ಫೋಗಟ್ ಯತ್ನ; ಸಾಕ್ಷಿ ಮಲಿಕ್ ಗಂಭೀರ  ಆರೋಪ

ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಸಿಂಗ್‌ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟಗಳು ನಡೆಸುತ್ತಿರುವ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಬಿಜೆಪಿ ನಾಯಕಿ ಬಬಿತಾ ಫೋಗಟ್ ಪ್ರಯತ್ನಿಸಿದ್ದರು ಎಂದು ಒಲಿಂಪಿಕ್...

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ಜೂನ್ 11 ರಾಜ್ಯಾದ್ಯಂತ ಏಕ‌ಕಾಲಕ್ಕೆ ಯೋಜನೆಗೆ ಚಾಲನೆ

ಸದ್ಯದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಲಾಗುವುದು: ಸಿಎಂ ಸಿದ್ದರಾಮಯ್ಯ'ಶಾಸಕರು, ಜಿಲ್ಲಾ ಸಚಿವರು ತಮ್ಮ ಜಿಲ್ಲೆ, ಕ್ಷೇತ್ರದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ'ಕನ್ನಡ ನಾಡಿನ ಅರ್ಧದಷ್ಟಿರುವ ಮಹಿಳಾ ಸಮೂಹದ ಪಾಲಿನ 'ಶಕ್ತಿ' ಯೋಜನೆಗೆ ರಾಜ್ಯಾದ್ಯಂತ ಏಕಕಾಲಕ್ಕೆ...

ರಾಯಚೂರು | ಕಾಮುಕರ ಅಟ್ಟಹಾಸಕ್ಕೆ ಮಹಿಳೆ ಬಲಿ

ಮಹಿಳೆಯೊಬ್ಬರ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ, ಹತ್ಯೆಗೈದಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬೆಂದಿದೆ.ಸಿಂಧನೂರಿನ ಏಳಮೈಲ್‌ ಕ್ಯಾಂಪಿನಲ್ಲಿ ವಾಸಿಸುತ್ತಿದ್ದ ಮಹಿಳೆ ಕಾಮುಕರ ಅಟ್ಟಹಾಸಕ್ಕೆ...

ಪ್ರಭಾವೀ ಸಮುದಾಯದ ಬೆಂಬಲದಿಂದ ಮಹಿಳಾ ಸುರಕ್ಷೆಯ ಸಾಕ್ಷಿಪ್ರಜ್ಞೆ ಹತ್ತಿಕ್ಕುವ ಪ್ರಯತ್ನ

ಬಿಜೆಪಿ ಈವರೆಗೆ ಮಹಿಳಾ ಸುರಕ್ಷೆಯ ಸಾಕ್ಷಿಪ್ರಜ್ಞೆ ಹತ್ತಿಕ್ಕಲು ಯಶಸ್ವಿಯಾಗಿದ್ದರೂ, ಅನವರತ ಪ್ರತಿಭಟನೆಯ ಕಾವು ಪರಿಸ್ಥಿತಿ ಬದಲಾಯಿಸುವ ಸಾಧ್ಯತೆಯಿದೆ. ತನ್ನದೇ ಸಂಸದನ ವಿರುದ್ಧದ ಪ್ರಕರಣದ ಅಲಕ್ಷ್ಯದಿಂದಾಗಿ ಭವಿಷ್ಯದಲ್ಲಿ ರಾಜಕೀಯ ಪರಿಣಾಮ ಎದುರಿಸಲಿದೆ.ನರೇಂದ್ರ ಮೋದಿ ನೇತೃತ್ವದ...

ಹೆಣ್ಣು ಮಕ್ಕಳ ಸಮಗ್ರ ಅಭಿವೃದ್ಧಿ-ರಕ್ಷಣೆ-ಸ್ವಾವಲಂಬನೆಯತ್ತ ಗಮನ ಹರಿಸದ ರಾಜಕೀಯ ಪಕ್ಷಗಳ ಪ್ರಣಾಳಿಕೆ

ಚುನಾವಣೆಗಷ್ಟೇ ಮೀಸಲಾಗುವ ರಾಜಕೀಯ ಪಕ್ಷಗಳ ಮಹಿಳಾಪರ ಯೋಜನೆಗಳುಹೆಣ್ಣು ಭ್ರೂಣ ಹತ್ಯೆ, ಮಹಿಳಾ ದೌರ್ಜನ್ಯ ನಿಯಂತ್ರಕ್ಕಿಲ್ಲ ಯಾವುದೇ ಯೋಜನೆ “ಒಂದು ಸಮಾಜದಬೆಳವಣಿಗೆಯನ್ನು ನಾನು ಆ ಸಮಾಜದ ಹೆಣ್ಣು ಮಕ್ಕಳ ಸ್ಥಿತಿಗತಿಯ ಮೇಲೆ ನಿರ್ಧರಿಸುತ್ತೇನೆ’' ಇದು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರು...

ವಿವಾಹ ವಿಚ್ಛೇದನಕ್ಕೆ 6 ತಿಂಗಳು ಕಾಯಬೇಕಾಗಿಲ್ಲ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ವಿವಾಹ ವಿಚ್ಛೇದನಕ್ಕೆ 6 ತಿಂಗಳು ಕಾಯಬೇಕಾಗಿಲ್ಲಪರಮಾಧಿಕಾರ ಬಳಸಿ ವಿಚ್ಚೇದನ ಊರ್ಜಿತಹಿಂದೂ ವಿವಾಹ ಕಾಯ್ದೆಯಡಿಯ ವಿವಾಹ ವಿಚ್ಛೇದನಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದೆ.ʻದಂಪತಿಗೆ ಪರಸ್ಪರ ಒಪ್ಪಿಗೆ ಇದ್ದಲ್ಲಿ 6 ತಿಂಗಳು...

ಜನಪ್ರಿಯ