ಲೈಂಗಿಕ ದೌರ್ಜನ್ಯ: ಹೆಚ್‌ ಡಿ ರೇವಣ್ಣ ವಿರುದ್ಧದ ಪ್ರಕರಣ ಕೈಬಿಟ್ಟ ಕೋರ್ಟ್

Date:

ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ಜೆಡಿಎಸ್‌ ಶಾಸಕ ಹೆಚ್‌ ಡಿ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ ಕೋರ್ಟ್‌ ಕೈಬಿಟ್ಟಿದೆ. ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ಕಾರಣ ನೀಡಿ ಕೋರ್ಟ್ ಪ್ರಕರಣ ರದ್ದುಗೊಳಿಸಿದೆ.

- Advertisement -

ಬೆಂಗಳೂರಿನ 42ನೇ ಎಂಸಿಜೆಎಂ ನ್ಯಾಯಾಲಯವು ಈ ತೀರ್ಪನ್ನು ನೀಡಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಹೊಳೆನರಸೀಪುರದ ಮಹಿಳೆ ನೀಡಿದ ದೂರನ್ನು ಕೋರ್ಟ್ ರದ್ದುಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಎಲ್ಲವನ್ನೂ ಕಣ್ಣುಮುಚ್ಚಿ ಪಾಲಿಸುವ ವಿಭೀಷಣನೆ ಈ ಸಮಾಜಕ್ಕೆ ಸೂಕ್ತ,...

ರಾಮಾಯಣವನ್ನು ಗೌರವಿಸುವ ನಾವು ರಾವಣನ ದೃಷ್ಟಿಕೋನದಿಂದಲೂ ಕಥೆಯನ್ನು ಓದಬೇಕು. ಈ ಕಾಲಕ್ಕೆ ರಿಟೆಲ್ಲಿಂಗ್ಸ್, ಕೌಂಟರ್ ನರೇಟಿವ್ಸ್ ಹಾಗೂ ಹ್ಯೂಮನೈಸಿಂಗ್ ಸ್ಟೋರಿಸ್ ಅಗತ್ಯತೆ ಬಹಳವಾಗಿದೆ. ಶಿವ ನಮ್ಮ ಅಚ್ಚುಮೆಚ್ಚಿನ ದೇವನಾಗಿದ್ದ. ಅವನನ್ನ ನಾವು ಅತಿಯಾಗಿ ಪ್ರೀತಿಸುತಿದ್ದೆವು....

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಇದನ್ನು ಓದಿದ್ದೀರಾ? ಎಚ್ ಡಿ ರೇವಣ್ಣಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್‌; ಬಂಧನ ಭೀತಿ

ಈ ಹಿಂದೆ ನವೆಂಬರ್‌ನಲ್ಲಿ ಮನೆಕೆಲಸ ಮಹಿಳೆಯ ಘನತೆಗೆ ಚ್ಯುತಿ ಉಂಟು ಮಾಡಿದ ಆರೋಪದಲ್ಲಿ ದಾಖಲಾಗಿದ್ದ ದೂರನ್ನೂ ಹೈಕೋರ್ಟ್‌ ರದ್ದುಗೊಳಿಸಿದೆ. ಇದೀಗ ಮತ್ತೊಂದು ಪ್ರಕರಣವನ್ನು ರದ್ದುಗೊಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬಿಗೆ ಬೆಲೆ ನಿಗದಿ ಮಾಡದ ಸರ್ಕಾರಗಳು; ಬೆಳಗಾವಿಯ ವೆಂಕಟೇಶ್ವರ ಕಾರ್ಖಾನೆಯಿಂದ ಟನ್‌ಗೆ ₹4,200 ಘೋಷಣೆ

ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲಿ ಕಬ್ಬಿನ ದರ ಸಮರ ತೀವ್ರ ಸ್ವರೂಪ ಪಡೆದುಕೊಂಡಿದ್ದು,...

ಪಾತಾಳ ಸೀಳಿ ಪೈರಾಗಿ ಎದ್ದವನು: ಕನ್ನಡ ಮನಸ್ಸಿನಲ್ಲಿ ಬಲೀಂದ್ರನ ಬಹುರೂಪ

ಸತ್ಯನಿಷ್ಠೆ, ಮಹೋದಾರತೆ ಮತ್ತು ಶ್ರಮಸಂಸ್ಕೃತಿಯ ಫಲವಂತಿಕೆಯಾಗಿ ಸಾವನ್ನು ಗೆದ್ದು ಜನಮಾನಸದಲ್ಲಿ ನೆಲೆಗೊಂಡಿರುವ...

ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಮುನಿಸಿಲ್ಲ: ಸಿಎಂ ಡಿ ಕೆ ಶಿವಕುಮಾರ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ,...