ಕೆನಡಾದ ಶಾಲೆಯಲ್ಲಿ ಗುಂಡಿನ ದಾಳಿ: 10 ಮಂದಿ ಸಾವು, 25 ಜನರಿಗೆ ಗಾಯ

Date:

ಕೆನಡಾದ ಬ್ರಿಟಿಷ್ ಕೊಲಂಬಿಯಾದ ಪ್ರೌಢಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ 8 ಮಂದಿ ಮೃತಪಟ್ಟಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ತಿಳಿಸಿದ್ದಾರೆ.

- Advertisement -

ಇದಲ್ಲದೆ ಘಟನೆ ನಡೆದ ಶಾಲೆಯ ಸಮೀಪದಲ್ಲಿದ್ದ ಮನೆಯಲ್ಲಿ ಇನ್ನಿಬ್ಬರ ಮೃತದೇಹಗಳು ಪತ್ತೆಯಾಗಿವೆ ಎಂದು ಕೆನಡಾದ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಇದರಿಂದ ಎರಡು ಪ್ರತ್ಯೇಕ ಘಟನೆಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಕ್ಸಲ್ ನಿಗ್ರಹದ ನೆಪದಲ್ಲಿ ಪ್ರಕೃತಿ ಸಂಪತ್ತಿನ ಲೂಟಿಗಿಳಿಯಿತೇ ಸರ್ಕಾರ?

ಟಂಬ್ಲರ್ ರಿಡ್ಜ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ಶಂಕಿತ ದಾಳಿಯನ್ನು ಮಹಿಳೆಯೋರ್ವಳು ನಡೆಸಿದ್ದಾಳೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...