ಒಮಾನ್‌ | ದಿಢೀರ್ ಪ್ರವಾಹ: ಇಬ್ಬರು ಭಾರತೀಯರ ಸಾವು

Date:

ಒಮಾನ್‌ನಲ್ಲಿ ದಿಢೀರ್ ಪ್ರವಾಹ ಸಂಭವಿಸಿದ್ದು, ಭಾರತೀಯರು ಸೇರಿದಂತೆ ನಾಲ್ವರ ಸಾವನ್ನಪ್ಪಿದ್ದಾರೆ. ಕೇರಳದ ಇಬ್ಬರು ಮೃತಪಟ್ಟಿದ್ದು ಇನ್ನೋರ್ವ ಮಹಿಳೆ ನಾಪತ್ತೆಯಾಗಿದ್ದಾರೆ. ತುರ್ತು ನೆರವು ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿರಿಯ ಕಾಂಗ್ರೆಸ್ ನಾಯಕ ವಿ.ಡಿ. ಸತೀಸನ್ ಒತ್ತಾಯಿಸಿದ್ದಾರೆ. ಈ ಸಂಬಂಧ ಪತ್ರವನ್ನು ಬರೆದಿದ್ದಾರೆ.

- Advertisement -

ಪ್ರವಾಹದಲ್ಲಿ ಕೇರಳದ ತ್ರಿಥಾಲದ ನಿವಾಸಿಗಳಾದ ಯೂಸುಫ್ ಮತ್ತು ಶಮ್ಲಾ ಸಾವನ್ನಪ್ಪಿದ್ದಾರೆ. ಕಾಣೆಯಾದ ಮಹಿಳೆಯನ್ನು ತ್ರಿಥಾಲ ಮೂಲದವರಾದ ರಮ್ಲಾ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಏಷ್ಯಾ ಕಪ್ | ಒಮಾನ್ ವಿರುದ್ಧ ಭಾರತಕ್ಕೆ ಪ್ರಯಾಸದ ಗೆಲುವು

ವರದಿಗಳ ಪ್ರಕಾರ, ಒಮಾನ್‌ನ ಅಲ್ ಬಟಿನಾ ಗವರ್ನರೇಟ್‌ನಲ್ಲಿ ದಿಢೀರ್ ಆಗಿ ಪ್ರವಾಹ ಸಂಭವಿಸಿದೆ. ಈ ವೇಳೆ ಮೃತರು ಕಾರಿನಲ್ಲಿದ್ದರು ಎಂದು ಹೇಳಲಾಗಿದೆ. ಸಂತ್ರಸ್ತರನ್ನು ಸುರಕ್ಷಿತವಾಗಿ ಕರೆತರಲು ಮತ್ತು ಮೃತರ ಕುಟುಂಬಗಳಿಗೆ ಸಹಾಯ ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವಂತೆ ಸತೀಸನ್ ಪ್ರಧಾನಿ ಮೋದಿಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಈ ಪ್ರದೇಶದಲ್ಲಿ ನಡೆಯುತ್ತಿರುವ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಲು ಮತ್ತು ಬಲಪಡಿಸುವಂತೆ ಒಮಾನಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಕೇಂದ್ರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸತೀಸನ್ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...