ಭಾರತದ ಮೇಲೆ ಶೇ 25ರಷ್ಟು ಸುಂಕ: ಡೊನಾಲ್ಡ್ ಟ್ರಂಪ್ ಸುಳಿವು

Date:

ಭಾರತ ಅಮೆರಿಕದ ಮಿತ್ರರಾಷ್ಟ್ರ, ಆದರೆ ಕಳೆದ ಏಪ್ರಿಲ್‌ನಲ್ಲಿ ಘೋಷಿಸಿರುವ ಶೇಕಡ 26ರಷ್ಟು ಪ್ರತಿ ಸುಂಕಕ್ಕೆ ಬದಲಾಗಿ ಶೇಕಡ 20 ರಿಂದ ಶೇಕಡ 25ರಷ್ಟು ಸುಂಕ ವಿಧಿಸುವ ಸುಳಿವನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ.

- Advertisement -

ಆಗಸ್ಟ್ 1ರ ಗಡುವು ಸಮೀಪಿಸುತ್ತಿದ್ದಂತೆಯೇ ಉಭಯ ದೇಶಗಳ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಮಾತುಕತೆ ಮುಂದುವರಿದಿದೆ. ಅಂತಿಮವಾಗಿ ವಿಧಿಸುವ ಸುಂಕದ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಭಾರತದ ಮೇಲೆ ಶೇಕಡ 20-25ರಷ್ಟು ಸುಂಕ ವಿಧಿಸಲಾಗುತ್ತಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ, “ನನಗೆ ಹಾಗನಿಸುತ್ತದೆ” ಎಂದು ಟ್ರಂಪ್ ಉತ್ತರಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

“ಭಾರತ ಒಳ್ಳೆಯ ಮಿತ್ರ, ಆದರೆ ಭಾರತ ಇತರ ಯಾವುದೇ ದೇಶಗಳಿಗಿಂತ ಅಧಿಕ ಸುಂಕವನ್ನು ಅಮೆರಿಕದ ಮೇಲೆ ವಿಧಿಸುತ್ತಿದೆ” ಎಂದು ಸ್ಕಾಟ್ಲೆಂಡ್ ಗೆ ಐದು ದಿನಗಳ ಭೇಟಿ ನೀಡಿ ವಾಪಸ್ಸಾಗುವ ವೇಳೆ ಏರ್‌ಪೋರ್ಸ್‌ ವನ್ ವಿಮಾನದಲ್ಲಿ ಟ್ರಂಪ್ ಪ್ರತಿಕ್ರಿಯಿಸಿದರು. ನೀವು ಹಾಗೆ ಮಾಡುವಂತಿಲ್ಲ” ಎಂದು ಸ್ಪಷ್ಟಪಡಿಸಿದರು.

ಸುಮಾರು ಶೇಕಡ 20-25ರಷ್ಟು ಸುಂಕದಲ್ಲಿ ಶೇಕಡ 10ರಷ್ಟು ಮೂಲ ಸುಂಕ ಸೇರಿದ್ದು, ಜವಳಿ ಉತ್ಪನ್ನಗಳಲ್ಲಿ ಭಾರತದ ಜತೆ ಪೈಪೋಟಿಯಲ್ಲಿರುವ ಬಾಂಗ್ಲಾದೇಶಕ್ಕೆ ಹೋಲಿಸಿದರೆ ಭಾರತದ ಸ್ಥಿತಿ ಉತ್ತಮವಾಗಿರುತ್ತದೆ. ಆದರೆ ವಿಯೇಟ್ನಾಂ (ಶೇ. 20), ಇಂಡೋನೇಷ್ಯಾ (ಶೇ. 19) ದೇಶಗಳು ಭಾರತಕ್ಕಿಂತ ಕಡಿಮೆ ಸುಂಕ ಎದುರಿಸುತ್ತಿವೆ. ಯುರೋಪಿಯನ್ ಒಕ್ಕೂಟ ಮತ್ತು ಜಪಾನ್ (ಶೇ. 15) ಮೇಲೆ ವಿಧಿಸಿದ ಸುಂಕ ಕೂಡ ಭಾರತಕ್ಕಿಂತ ಕಡಿಮೆ. ಚೀನಾದ ವಸ್ತುಗಳಿಗೆ ಪ್ರಸ್ತುತ ಶೇಕಡ 30ರಷ್ಟು ಕಸ್ಟಮ್ಸ್ ಸುಂಕ ವಿಧಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...