ನೈಜೀರಿಯಾ | ಇಂಧನ ಟ್ಯಾಂಕರ್ ಸ್ಫೋಟ; 48 ಮಂದಿ ಸಾವು

Date:

ಮತ್ತೊಂದು ವಾಹನಕ್ಕೆ ಡಿಕ್ಕಿಯಾಗಿ ಇಂಧನ ಟ್ಯಾಂಕರ್ ಸ್ಫೋಟಗೊಂಡು ಕನಿಷ್ಠ 48 ಮಂದಿ ಭಾನುವಾರ ಸಾವನ್ನಪ್ಪಿರುವ ಘಟನೆ ಉತ್ತರ-ಮಧ್ಯ ನೈಜೀರಿಯಾದಲ್ಲಿ ನಡೆದಿದೆ ಎಂದು ನೈಜೀರಿಯಾ ಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

- Advertisement -

ಪ್ರಯಾಣಿಕರು ಮತ್ತು ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಇಂಧನ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎಂದು ಉತ್ತರ-ಮಧ್ಯ ನೈಜರ್ ರಾಜ್ಯದ ರಾಜ್ಯ ತುರ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಇನ್ನೂ ಹಲವಾರು ವಾಹನಗಳು ಅಪಘಾತದಲ್ಲಿ ಸಿಲುಕಿವೆ ಎಂದು ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಏಜೆನ್ಸಿಯ ವಕ್ತಾರ ಹುಸೇನಿ ಇಬ್ರಾಹಿಂ ಪ್ರಕಾರ ಈ ಅವಘಡದಿಂದಾಗಿ 48 ಮಂದಿ ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಇನ್ನೂ ಕೂಡಾ ಘಟನೆಯ ಸ್ಥಳದಲ್ಲಿ ರಕ್ಷಣೆ, ತೆರವು ಕಾರ್ಯಾಚರಣೆಯನ್ನು ನಡೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ಅಸ್ಸಾಂ | ತಾಂತ್ರಿಕ ಕಾರಣದಿಂದ 19 ಕಡೆ ಇರಿಸಿದ್ದ ಬಾಂಬ್‌ಗಳು ಸ್ಪೋಟಗೊಳ್ಳಲಿಲ್ಲ; ಉಲ್ಫಾ ಸಂಘಟನೆ

ನೈಜೀರಿಯಾದ ಸರ್ಕಾರಿ ಸ್ವಾಮ್ಯದ ಸಂಸ್ಥೆ ಎನ್‌ಎನ್‌ಪಿಸಿ ಲಿಮಿಟೆಡ್ ಕಳೆದ ವಾರ ಗ್ಯಾಸೋಲಿನ್‌ನ ಬೆಲೆಯನ್ನು ಕನಿಷ್ಠ ಶೇಕಡ 39ರಷ್ಟು ಹೆಚ್ಚಿಸಿದೆ. ಆದರೂ ಕೂಡಾ ಇಂಧನ ಕೊರತೆಯು ಮುಂದುವರೆದಿದೆ.

ದೇಶದ ಪ್ರಮುಖ ನಗರಗಳು ಮತ್ತು ಪಟ್ಟಣಗಳಲ್ಲಿ ವಾಹನ ಚಾಲಕರು ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಇಂಧನ ಹಾಕಿಸಿಕೊಳ್ಳಬೇಕಾದ ಸ್ಥಿತಿಯಿದೆ. ಈ ನಡುವೆ ಇಂಧನ ಟ್ಯಾಂಕರ್ ಟ್ರಕ್ ಸ್ಫೋಟಗೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನಾಕಾರರ ಬಂಧನ ಪ್ರಜಾಪ್ರಭುತ್ವದ ಹಕ್ಕುಗಳ ದಮನ: ದೆಹಲಿ ಪೊಲೀಸ್ ಕ್ರಮಕ್ಕೆ ವಿಶ್ವಸಂಸ್ಥೆ ಆಕ್ಷೇಪ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...

ಪ್ರಧಾನಮಂತ್ರಿ ಅಂಬಾನಿ ಕ್ಷಮಿಸಿ: ಭಾರತದಲ್ಲಿ ಸ್ಟಾರ್‌ಲಿಂಕ್ ವಿಳಂಬಕ್ಕೆ ಮುಕೇಶ್ ಅಂಬಾನಿ ವಿರುದ್ಧ ಎಲಾನ್ ಮಸ್ಕ್ ವ್ಯಂಗ್ಯ

ಭಾರತದಲ್ಲಿ ತಮ್ಮ ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆ ‘ಸ್ಟಾರ್‌ಲಿಂಕ್’ ಮಾರುಕಟ್ಟೆಗೆ ಪ್ರವೇಶಿಸುವುದನ್ನು...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...