ಮೆಕ್ಕಾಗೆ ಹಜ್ ಯಾತ್ರೆಗೆ ತೆರಳಿದ್ದ 550 ಯಾರ್ತಾರ್ಥಿಗಳು ಬಿಸಿಲಾಘಾತದಿಂದ ಸಾವು

Date:

ಮೆಕ್ಕಾಗೆ ಈ ವರ್ಷ ಹಜ್‌ ಯಾತ್ರೆಗೆ ತೆರಳಿದ್ದ 550 ಯಾರ್ತಾರ್ಥಿಗಳು ತೀವ್ರ ಬಿಸಿಲಾಘಾತದಿಂದ ಮೃತಪಟ್ಟಿದ್ದಾರೆ ಎಂದು ರಾಯಭಾರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಮೃತರಲ್ಲಿ 323 ಮಂದಿ ಈಜಿಫ್ಟ್‌ನವರಾಗಿದ್ದು, ಇಬ್ಬರು ಅರಬ್‌ ರಾಯಭಾರಿ ಕಚೇರಿಯ ಅಧಿಕಾರಿಗಳು ಮೃತಪಟ್ಟ ಆಯಾ ದೇಶದ ಸಂತ್ರಸ್ತರೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

“ಈಜಿಫ್ಟ್‌ ಪ್ರಜೆಗಳು ಬಿಸಿಲಿನ ಆಘಾತದಿಂದ ಮೃತಪಟ್ಟಿದ್ದು, ಜನಸಂದಣಿಯಿಂದ ಗಾಯಗೊಂಡ ಒಬ್ಬರು ಚೇತರಿಕೊಂಡಿದ್ದಾರೆ. ಮೃತಪಟ್ಟವರ ಬಗೆಗಿನ ಒಟ್ಟಾರೆ ವಿವರಗಳು ಮೆಕ್ಕಾ ಆಸ್ಪತ್ರೆಯಿಂದ ಪಡೆದುಕೊಳ್ಳಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

60 ಮಂದಿ ಜೋರ್ಡಾನ್‌ ದೇಶದ ಪ್ರಜೆಗಳು ಬಿಸಿಲ ಝಳದಿಂದ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವದಾರಿ ಗಣಿಗಾರಿಕೆಯ ಹಿಂದೆ ಇರುವುದು ಅಭಿವೃದ್ಧಿಯೋ, ಅಧ್ವಾನವೋ?

ಮೆಕ್ಕಾದಲ್ಲಿ ಕಳೆದ ಒಂದು ದಶಕದಿಂದ ಉಂಟಾಗುತ್ತಿರುವ ತಾಪಮಾನ ಬದಲಾವಣೆಯು ಯಾತ್ರಿಕರ ಮೇಲೂ ಪರಿಣಾಮ ಬೀರುತ್ತಿದ್ದು,ಮಂಗಳವಾರ ತಾಪಮಾನ 51.8 ಡಿಗ್ರಿ ಸೆಲ್ಷಿಯಸ್‌ ಇತ್ತು ಎಂದು ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ.

ಬಿಸಿಲ ಶಾಖದಿಂದ ಕಳೆದ ವರ್ಷ 240 ಯಾತ್ರಿಕರು ಮೃತಪಟ್ಟಿದ್ದು, ಇದರಲ್ಲಿ ಬಹುತೇಕರು ಇಂಡೋನೇಷ್ಯಾದವರಾಗಿದ್ದರು.

ಮೆಕ್ಕಾಗೆ ಬರುವ ಯಾತ್ರಿಕರಿಗೆ ಕೊಡೆಗಳು ಬಳಕೆ, ಅತ್ಯಂತ ಹೆಚ್ಚು ನೀರು ಸೇವಿಸುವುದರ ಜೊತೆ ಬಿಸಿಲಿನ ಅವಧಿಯಲ್ಲಿ ದೂರವಿರುವಂತೆ ಸೌದಿ ಅಧಿಕಾರಿಗಳು ಸಲಹೆಗಳನ್ನು ನೀಡುತ್ತಿದ್ದಾರೆ.

ಮುಸ್ಲಿಂ ಸಮುದಾಯದ ಪ್ರವಿತ್ರ ಧಾರ್ಮಿಕ ಸ್ಥಳವಾದ ಮೆಕ್ಕಾಕ್ಕೆ ಈ ವರ್ಷ 18 ಲಕ್ಷ ಯಾರ್ತಾರ್ಥಿಗಳು ಭೇಟಿ ಕೊಟ್ಟಿದ್ದು, ಇದರಲ್ಲಿ 16 ಲಕ್ಷ ವಿದೇಶದವರು ಎಂದು ಸೌದಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌದಿ ಅರಾಮ್ಕೋ ತೈಲ ಘಟಕ, ವಾಯುನೆಲೆ ಮೇಲೆ ಕ್ಷಿಪಣಿ ದಾಳಿ: ಹೌತಿಗಳ ಪ್ರತಿಪಾದನೆ

ಸೌದಿ ಅರೇಬಿಯಾದ ಪ್ರಮುಖ ತೈಲ ಸಂಸ್ಥೆ ಸೌದಿ ಅರಾಮ್ಕೋ (Saudi Aramco)...

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

ಇಸ್ರೇಲ್‌ಗೆ 40 ಸಾವಿರ ಭಾರಿ ಬಾಂಬ್‌: ₹25 ಸಾವಿರ ಕೋಟಿ ಶಸ್ತ್ರಾಸ್ತ್ರ ಒಪ್ಪಂದಕ್ಕೆ ಅಮೆರಿಕ ಸಿದ್ಧತೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇಸ್ರೇಲ್‌ಗೆ $2.8 ಬಿಲಿಯನ್‌ (ಸುಮಾರು ₹25,000...

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ...