ಸುಡಾನ್‌ನಲ್ಲಿ ಸಂಘರ್ಷ: 800 ಮಂದಿ ಹತ್ಯೆ, 48 ಲಕ್ಷ ಜನರ ಸ್ಥಳಾಂತರ

Date:

ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ (UNHCR) ಪ್ರಕಾರ, ಸುಡಾನ್‌ನ ವೆಸ್ಟ್ ಡಾರ್ಫುರ್‌ನಲ್ಲಿರುವ ಅರ್ಡಮಾಟಾದಲ್ಲಿ ಸೇನೆ ಮತ್ತು ಅರೆಸೇನಾ ಪಡೆಗಳ (ಆರ್‌ಎಸ್‌ಎಫ್‌) ಸಂಘರ್ಷದಿಂದಾಗಿ ಕಳೆದ ಆರು ತಿಂಗಳಲ್ಲಿ 800 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಮತ್ತು 4.8 ಮಿಲಿಯನ್ ಮಂದಿ ಸ್ಥಳಾಂತರಗೊಂಡಿದ್ದಾರೆ. 1.2 ಮಿಲಿಯನ್ ಜನರು ನೆರೆಯ ದೇಶಗಳಲ್ಲಿ ಆಶ್ರಯ ಪಡೆದಿದ್ದಾರೆ.

- Advertisement -

ವಿಶ್ವಸಂಸ್ಥೆಯ ಹೇಳಿಕೆಯ ಪ್ರಕಾರ, ಡಾರ್ಫರ್ ಪ್ರದೇಶದಾದ್ಯಂತ ಹೆಚ್ಚುತ್ತಿರುವ ಹಿಂಸಾಚಾರವು ಎರಡು ದಶಕಗಳ ಹಿಂದೆ ಮಾಡಿದ ದೌರ್ಜನ್ಯಗಳ ಪುನರಾವರ್ತನೆಯಾಗಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಆಂತರಿಕವಾಗಿ ಸ್ಥಳಾಂತರಗೊಂಡ ಜನರಿಗೆ ಅರ್ಡಮಾಟಾ ಶಿಬಿರಗಳನ್ನು ಕೂಡ ಆರಂಭಿಸಿದೆ. ಅಂಥ ಸುಮಾರು ನೂರು ಶೆಲ್ಟರ್‌ಗಳನ್ನು ನಾಶಗೊಳಿಸಲಾಗಿದ್ದು, ವಿಶ್ವಸಂಸ್ಥೆಯ ಪರಿಹಾರ ವಸ್ತುಗಳ ವ್ಯಾಪಕ ಲೂಟಿ ನಡೆಯುತ್ತಿದೆ ಎಂದು ಹೇಳಿಕೆ ತಿಳಿಸಿದೆ.

ಜನಾಂಗೀಯತೆಯೆ ಆಧಾರದ ಮೇಲೆ ದಾಳಿ ಸೇರಿದಂತೆ, ಡಾರ್ಫುರ್‌ನಲ್ಲಿ ಸಂಘರ್ಷ ಮುಂದುವರಿದರೆ, ಅದು ಯುದ್ಧಾಪರಾಧಗಳು ಮತ್ತು ಮಾನವೀಯತೆಯ ವಿರುದ್ಧದ ಅಪರಾಧಗಳಿಕೆ ಕಾರಣವಾಗಬಹುದು. ಅದರ ಪರಿಣಾಮವಾಗಿ ನಿರಂತರ ಲೈಂಗಿಕ ಹಿಂಸೆ, ಅನಿಯಂತ್ರಿತ ಹತ್ಯೆಗಳು, ಸುಲಿಗೆ ಮತ್ತು ನಿರ್ದಿಷ್ಟ ಜನಾಂಗೀಯ ಗುಂಪುಗಳನ್ನು ಗುರಿಯಾಗಿಸುವ ವರದಿಗಳ ಬಗ್ಗೆ ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...