‘ಅಕ್ಕ’ ರಜತಮಹೋತ್ಸವ | ಕವನ, ಸಣ್ಣಕತೆ ಸ್ಪರ್ಧೆ- ಹರ್ಷಿತ ಎಸ್, ರವಿ ಮಡೋಡಿ ವಿಜೇತರು

Date:

ಸೆಪ್ಟೆಂಬರ್ 4-6, 2026ರಂದು ಫಿಲಡೆಲ್ಫಿಯದಲ್ಲಿ ಆಯೋಜಿಸಲಾಗಿರುವ ‘ಅಕ್ಕ’ ರಜತಮಹೋತ್ಸವ ಸಮ್ಮೇಳನದ ಅಂಗವಾಗಿ ಸಾಹಿತ್ಯ ಸಮಿತಿಯ ವತಿಯಿಂದ ಆಹ್ವಾನಿಸಿದ್ದ ಕವನ ಹಾಗೂ ಸಣ್ಣ ಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯ ಸ್ಪರ್ಧೆಗೆ ಭಾರತದ ವಿವಿಧ ರಾಜ್ಯಗಳಲ್ಲದೆ, ಅಮೆರಿಕ ಸೇರಿ ಹಲವಾರು ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ತಮ್ಮ ಬರಹಗಳನ್ನು ಬಹು ದೊಡ್ಡ ಸಂಖ್ಯೆಯಲ್ಲಿ ಸಲ್ಲಿಸಿದ್ದರು.

ಕವನ ಸ್ಪರ್ಧೆಯಲ್ಲಿ “ಪಂಜರದ ಗಿಣಿ” ಕವನಕ್ಕೆ ಕಾಸರಗೋಡಿನ ಹರ್ಷಿತ ಎಸ್. ಪ್ರಥಮ ಬಹುಮಾನ ಪಡೆದಿದ್ದಾರೆ. “ಕೊನೆಯ ಡೆಲಿವರಿ” ಸಣ್ಣ ಕತೆಗೆ ಬೆಂಗಳೂರಿನ ರವಿ ಮಡೋಡಿ ಪ್ರಥಮ ಬಹುಮಾನ ಪಡೆದಿದ್ದಾರೆ. ಮೊದಲ ಮೂರು ಬಹುಮಾನ ಪಡೆದ ವಿಜೇತರ ಬರಹಗಳನ್ನು ಅಕ್ಕ ರಜತಮಹೋತ್ಸವದ ಸ್ಮರಣ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

- Advertisement -

ಸ್ಪರ್ಧೆಯ ಫಲಿತಾಂಶದ ಸಂಪೂರ್ಣ ವಿವರ ಇಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
WhatsApp Image 2026 08 25 at 11.35.29 AM

ಇದನ್ನೂ ಓದಿ ದೊಡ್ಡಣ್ಣನ ನೆಲದಲ್ಲಿ ಕನ್ನಡದ ದೊಡ್ಡಕ್ಕ; ಸೆ.4ರಿಂದ 6 ಫಿಲಡೆಲ್ಫಿಯಾದಲ್ಲಿ ʼಅಕ್ಕʼ ರಜತ ಮಹೋತ್ಸವ

a71d07b5bd5d836dcc8d9f6e0431618b502c4dbb6bb3f88fc7df55ead8b958a2?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...