ಸೌದಿ ಅರೇಬಿಯಾ | ನೂತನ ರಾಯಭಾರಿಯನ್ನು ಭೇಟಿಯಾದ ‘ಅಲ್ ಮುಝೈನ್’ ಮುಖ್ಯಸ್ಥ ಬಜ್ಪೆ ಝಕರಿಯಾ

Date:

ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ವಿದೇಶಾಂಗ ಇಲಾಖೆಯ ಭಾರತದ ರಾಯಭಾರ ಕಛೇರಿಯಲ್ಲಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ವಿಪುಲ್ ಕುಮಾರ್ ಐಎಫ್ಎಸ್ ಅವರನ್ನು ಆಗಸ್ಟ್ 25ರಂದು ಪ್ರತಿಷ್ಟಿತ ‘ಅಲ್ ಮುಝೈನ್’ ಕಂಪೆನಿಯ ಸ್ಥಾಪಕರಾದ ಬಜ್ಪೆ ಝಕರಿಯಾ (ಝಕರಿಯಾ ಜೋಕಟ್ಟೆ) ಹಾಗೂ ಅವರ ಪುತ್ರ ‘ಡ್ಯೂನ್ ಎಂಡ್ ಟೈಡ್ಸ್’ ಕಂಪೆನಿ ವ್ಯವಸ್ಥಾಪಕ ನಿರ್ದೇಶಕ ಝಾಹಿದ್ ಝಕರಿಯಾ ಭೇಟಿ ಮಾಡಿ ಹೂಗುಚ್ಛ ನೀಡಿ ಅಭಿನಂದಿಸಿದರು.

- Advertisement -

ವ್ಯಾಪಾರ, ಹೂಡಿಕೆ, ಶಿಕ್ಷಣ, ಕೈಗಾರಿಕೆ ಮತ್ತು ಪರಸ್ಪರ ಆಸಕ್ತಿಯ ಇತರ ಕ್ಷೇತ್ರಗಳನ್ನು ಕೇಂದ್ರೀಕರಿಸಿ ಭಾರತ-ಸೌದಿ ಅರೇಬಿಯಾದ ಆರ್ಥಿಕ ಸಂಬಂಧಗಳನ್ನು ಬಲಪಡಿಸುವ ಕುರಿತು ವಿಪುಲ್ ಕುಮಾರ್ ಅವರೊಂದಿಗೆ ಬಜ್ಪೆ ಝಕರಿಯಾ ಸುದೀರ್ಘ ಚರ್ಚೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿ: ಉಡುಪಿ | ಎಂ. ಎ. ಗಫೂರ್ ಅಧ್ಯಕ್ಷತೆಯಲ್ಲಿ ಕರಾವಳಿ ಅಭಿವೃದ್ದಿ ಮಂಡಳಿಯ ಪ್ರಥಮ ಸಭೆ

ಉಭಯ ದೇಶಗಳ ದೀರ್ಘಕಾಲದ ಪಾಲುದಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸಲು ಈ ಮಾತುಕತೆ ಪೂರಕ ವಾತಾವರಣ ಒದಗಿಸಿದೆ ಎಂದು ಕರಾವಳಿಯ ಪ್ರಸಿದ್ಧ ಎನ್‌ಆರ್‌ಐ ಉದ್ಯಮಿ ಬಜ್ಪೆ ಝಕರಿಯಾ ಪ್ರತಿಪಾದಿಸಿದ್ದಾರೆ.

ವಿಪುಲ್ ಕುಮಾರ್ ಅವರು ಈ ಹಿಂದೆ ಯುಎಇ ಹಾಗೂ ಕತಾರ್ ರಾಷ್ಟ್ರದಲ್ಲಿ ಭಾರತದ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಆ ಸಂದರ್ಭಗಳಲ್ಲಿಯೂ ಬಜ್ಪೆ ಝಕರಿಯಾ ಅವರ ಜತೆಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಸಿಜೆಪಿ ಹೋರಾಟಕ್ಕೆ ಬೆಂಬಲ: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ದೆಹಲಿಯಲ್ಲಿ ಸಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...