ಅಮೆರಿಕ | ವಾಷಿಂಗ್ ಮಷೀನ್ ವಿಚಾರವಾಗಿ ಜಗಳ, ಕರ್ನಾಟಕದ ವ್ಯಕ್ತಿಯ ಶಿರಚ್ಛೇದಿಸಿ ಹತ್ಯೆ

Date:

ಅಮೆರಿಕದ ಟೆಕ್ಸಾಸ್‌ನಲ್ಲಿ ವಾಷಿಂಗ್ ಮಷೀನ್ ವಿಚಾರವಾಗಿ ನಡೆದ ಜಗಳದಲ್ಲಿ 50 ವರ್ಷದ ಕರ್ನಾಟಕ ಮೂಲದ ಮೋಟೆಲ್ ಮ್ಯಾನೇಜರ್ ಓರ್ವರನ್ನು ಅವರ ಪತ್ನಿ ಮತ್ತು ಪುತ್ರನ ಎದುರೇ ಶಿರಚ್ಛೇದಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

- Advertisement -

ಹತ್ಯೆಯಾದವರನ್ನು ಕರ್ನಾಟಕದ ಚಂದ್ರಮೌಳಿ ‘ಬಾಬ್’ ನಾಗಮಲ್ಲಯ್ಯ(50) ಎಂದು ಗುರುತಿಸಲಾಗಿದ್ದು, ತಮ್ಮ ಸಹೋದ್ಯೋಗಿ ಯೋರ್ಡಾನಿಸ್ ಕೋಬೋಸ್-ಮಾರ್ಟಿನೆಜ್ ಎಂಬಾತನಿಂದ ಬರ್ಬರವಾಗಿ ಹತ್ಯೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಕಳೆದ ಬುಧವಾರ ಡಲ್ಲಾಸ್‌ನ ಮೋಟೆಲ್‌ವೊಂದರಲ್ಲಿ, ಕರ್ನಾಟಕ ಮೂಲದ ಚಂದ್ರ ನಾಗಮಲ್ಲಯ್ಯ, 37 ವರ್ಷದ ಯೋರ್ಡಾನಿಸ್ ಕೊಬೋಸ್-ಮಾರ್ಟಿನೆಜ್‌ಗೆ ಮುರಿದ ವಾಷಿಂಗ್ ಮಷೀನ್‌ನ್ನು ಬಳಸದಂತೆ ಕೇಳಿಕೊಂಡಿದ್ದಾರೆ. ಆದರೆ ಚಂದ್ರ ನಾಗಮಲ್ಲಯ್ಯ ತಾವು ಏನು ಹೇಳುತ್ತಿದ್ದೇನೆ ಎಂಬುದನ್ನು ಭಾಷಾಂತರ ಮಾಡಿ ಹೇಳುವಂತೆ ಇನ್ನೋರ್ವ ಉದ್ಯೋಗಿಯನ್ನು ಕೇಳಿಕೊಂಡಿದ್ದಾರೆ. ಇದರಿಂದ ಕೆರಳಿದ ಮಾರ್ಟಿನೇಜ್‌, ಮಚ್ಚಿನಿಂದ ಅವರ ಶಿರಚ್ಛೇದ ಮಾಡಿದ್ದಾನೆ.

ಕೊಲೆ ಆರೋಪಿ ವಿರುದ್ಧ ಬಾಂಡ್ ರಹಿತ ಬಂಧನ ಆದೇಶ ಹೊರಡಿಸಲಾಗಿದ್ದು, ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR: ಹಿರಿಯರು, ಅನಾರೋಗ್ಯ ಪೀಡಿತರಿಗೆ ಮನೆಬಾಗಿಲಲ್ಲೇ ಪರಿಶೀಲನೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರಣೆಗೆ ಹಾಜರಾಗಲು ಸೂಚನೆ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು ಬೆಸೆಯಲಿ

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ...

ಇಸ್ರೇಲ್‌ಗೆ 40 ಸಾವಿರ ಭಾರಿ ಬಾಂಬ್‌: ₹25 ಸಾವಿರ ಕೋಟಿ ಶಸ್ತ್ರಾಸ್ತ್ರ ಒಪ್ಪಂದಕ್ಕೆ ಅಮೆರಿಕ ಸಿದ್ಧತೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇಸ್ರೇಲ್‌ಗೆ $2.8 ಬಿಲಿಯನ್‌ (ಸುಮಾರು ₹25,000...

ಅರಬ್ಬಿ ಸಮುದ್ರದಲ್ಲಿ ಭಾರತ-ಪಾಕ್ ನೌಕಾಪಡೆ ನೌಕೆಗಳ ಡಿಕ್ಕಿ: ಪಾಕಿಸ್ತಾನ ನಡವಳಿಕೆಗೆ ವಿದೇಶಾಂಗ ಸಚಿವಾಲಯ ಆಕ್ಷೇಪ

ಅಂತಾರಾಷ್ಟ್ರೀಯ ಜಲಪ್ರದೇಶವಾದ ಉತ್ತರ ಅರಬ್ಬಿ ಸಮುದ್ರದಲ್ಲಿ ಗಸ್ತು ಕಾರ್ಯದಲ್ಲಿದ್ದ ಭಾರತೀಯ ನೌಕಾಪಡೆಯ...