ಅಮೆರಿಕದ ಅಡಿಯಲ್ಲೇ ವೆನೆಜುವೆಲಾ ಇರುತ್ತದೆ: ಟ್ರಂಪ್

Date:

ಅತೀ ಹೆಚ್ಚು ತೈಲ ನಿಕ್ಷೇಪಗಳನ್ನು ಹೊಂದಿರುವ ವೆನೆಜುವೆಲಾ ಮೇಲೆ ಅಮೆರಿಕ‌ ಆಕ್ರಮಣ ನಡೆಸಿದೆ. ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಕುಟುಂಬವನ್ನು ಬಂಧಿಸಿದೆ.‌ ಮಡುರೊ‌ ಬಂಧನದ ಬಳಿಕ ಮಾತನಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ವೆನೆಜುವೆಲಾ ಅಮೆರಿಕದ ಅಡಿಯಲ್ಲೇ ಇರಲಿದೆ. ಅದನ್ನು ಯಾರ ಸುಪರ್ದಿಗೂ ನೀಡುವುದಿಲ್ಲ. ಅಲ್ಲಿ ಅಮೆರಿಕ ಹೆಚ್ಚಿನ ಪ್ರಮಾಣದಲ್ಲಿ ತೈಲವನ್ನು ಹೊರ ತೆಗೆದು, ಮಾರಾಟ ಮಾಡಲಿದೆ’ ಎಂದು ಹೇಳಿಕೊಂಡಿದ್ದಾರೆ.

- Advertisement -

“ವೆನೆಜುವೆಲಾದಲ್ಲಿ ಎಲ್ಲವೂ ಸರಿದಾರಿಗೆ ಬರುವವರಡಗೂ ಅಮೆರಿಕವೇ ವೆನೆಜುವೆಲಾವನ್ನು ನಡೆಸಲಿದೆ. ಅಲ್ಲಿನ ಬೃಹತ್ ತೈಲ ನಿಕ್ಷೇಪಗಳನ್ನು ಬಳಸಿಕೊಳ್ಳಲಿದೆ. ಅದಕ್ಕಾಗಿ ನಾವು ನಮ್ಮ ಜನರನ್ನು ನೇಮಿಸುತ್ತಿದ್ದೇವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ನಮ್ಮ ಅತಿದೊಡ್ಡ ತೈಲ ಕಂಪನಿಗಳು ವೆನೆಜಿವೆಲಾದಲ್ಲಿ ಕಾರ್ಯಾಚರಣೆ ನಡೆಸಲಿವೆ. ದಾಳಿಯಿಂದ ಹಾನಿಯಾಗಿರುವ ತೈಲ‌ ಮೂಲಸೌಕರ್ಯಗಳನ್ನು ಸರಿಪಡಿಸಲು ಶತಕೋಟಿ ಡಾಲರ್‌ ಖರ್ಚು ಮಾಡಲಿವೆ. ತೈಲವನ್ನು ಹೊರತೆಗೆದು, ಮಾರಾಟ ಮಾಡಲಿವೆ. ಅಮೆರಿಕಕ್ಕಾಗಿ ಹಣ ಸಂಪಾದನೆ ಮಾಡುತ್ತೇವೆ” ಎಂದು ಹೇಳಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...

ಅಮೆಜಾನ್‌ನಲ್ಲಿ ಮತ್ತೆ ಉದ್ಯೋಗ ಕಡಿತ ; ಭಾರತದ ಉದ್ಯೋಗಿಗಳಿಗೂ ತಟ್ಟಿದ ಪರಿಣಾಮ

ದೆಹಲಿ/ವಾಷಿಂಗ್ಟನ್‌ ಡಿಸಿ : ಇ-ಕಾಮರ್ಸ್ ದೈತ್ಯ ಅಮೆಜಾನ್ ಮತ್ತೊಮ್ಮೆ ಉದ್ಯೋಗ ಕಡಿತದ...