ಹಿಜ್ಬುಲ್ಲಾದ ಮತ್ತೋರ್ವ ಉನ್ನತ ಅಧಿಕಾರಿಯ ಹತ್ಯೆ: ಇಸ್ರೇಲ್ ಸೇನೆ

Date:

ವೈಮಾನಿಕ ದಾಳಿ ನಡೆಸಿ ಹಿಜ್ಬುಲ್ಲಾದ ಮತ್ತೋರ್ವ ಉನ್ನತ ಅಧಿಕಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ ಭಾನುವಾರ ತಿಳಿಸಿದೆ.

- Advertisement -

ಶನಿವಾರ ನಡೆದ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾದ ಸೆಂಟ್ರಲ್ ಕೌನ್ಸಿಲ್‌ನ ಉಪ ಮುಖ್ಯಸ್ಥ ನಬಿಲ್ ಕೌಕ್ ಹತ್ಯೆಯಾಗಿದೆ ಎಂದು ಸೇನೆ ಹೇಳಿದೆ. ಆದರೆ ಹಿಜ್ಬುಲ್ಲಾ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ: ಇಸ್ರೇಲ್ ಸೇನೆ

ಶುಕ್ರವಾರ ಬೈರುತ್‌ನಲ್ಲಿ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಹತ್ಯೆ ಮಾಡಲಾಗಿದೆ. ಈ ವಾರದಲ್ಲಿ ಇಸ್ರೇಲ್ ದಾಳಿಯಿಂದಾಗಿ ಹಲವಾರು ಹಿರಿಯ ಹಿಜ್ಬುಲ್ಲಾ ಕಮಾಂಡರ್‌ಗಳು ಸಾವನ್ನಪ್ಪಿದ್ದಾರೆ.

ಇಸ್ರೇಲ್ ಕಳೆದ ವಾರದಲ್ಲಿ ಲೆಬನಾನ್‌ನ ಬಹುತೇಕ ಭಾಗಗಳಲ್ಲಿ ವೈಮಾನಿಕ ದಾಳಿಯನ್ನು ನಡೆಸಿದೆ. ಪೇಜರ್‌ಗಳು ಮತ್ತು ವಾಕಿ-ಟಾಕಿಗಳ ಮೇಲೆ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ.

ಈ ನಡುವೆ ಉತ್ತರ ಇಸ್ರೇಲ್‌ಗೆ ನೂರಾರು ರಾಕೆಟ್‌ಗಳು ಮತ್ತು ಕ್ಷಿಪಣಿಗಳ ದಾಳಿ ಮಾಡುವುದನ್ನು ಹಿಜ್ಬುಲ್ಲಾ ಮುಂದುವರಿಸಿದೆ. ಆದರೆ ಈ ಪೈಕಿ ಅಧಿಕ ರಾಕೆಟ್‌, ಕ್ಷಿಪಣಿಗಳು ತಡೆಹಿಡಿಯಲಾಗಿದೆ ಅಥವಾ ತೆರೆದ ಪ್ರದೇಶಗಳಲ್ಲಿ ಬಿದ್ದಿವೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದ ಮತದಾರರಿಗೆ ‘ಎಚ್ಚೆತ್ತುಕೊಳ್ಳಿ’ ಎಂದ ಇರಾನ್: ಟ್ರಂಪ್‌ರನ್ನು ತಿರಸ್ಕರಿಸುವಂತೆ 25 ಪುಟಗಳ ಪತ್ರ ಬಿಡುಗಡೆ

ಅಮೆರಿಕದ ಮಧ್ಯಂತರ ಚುನಾವಣೆಗಳು (Midterm Elections) ಸಮೀಪಿಸುತ್ತಿರುವಂತೆಯೇ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...