T-20ಯಲ್ಲಿ ಅತೀ ಹೆಚ್ಚು ಅರ್ಧ ಶತಕ; ಕೊಹ್ಲಿ ದಾಖಲೆ ಮುರಿದ ಬಾಬರ್ ಆಝಂ

Date:

ಟಿ-20 ಕ್ರಿಕೆಟ್‌ನಲ್ಲಿ ಅತ್ಯಂತ ಹೆಚ್ಚು ಅರ್ಧ ಶತಕಗಳನ್ನು ಗಳಿಸಿದ್ದ ಭಾರತದ ಸ್ಟಾರ್‌ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ದಾಖಲೆನನ್ನು ಪಾಕ್‌ ತಂಡದ ಆಟಗಾರ ಬಾಬರ್ ಆಝಂ ಮುರಿದಿದ್ದಾರೆ. ಕೊಹ್ಲಿ ದಾಖಲೆಯನ್ನು ಸರಿಗಟ್ಟುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ.

- Advertisement -

ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆದ 3 ಅಟಗಾರ ಟಿ-20 ಸರಣಿಯ ಅಂತಿಮ ಪಂದ್ಯದಲ್ಲಿ 50 ರನ್‌ಗಳಿಸುವ ಮೂಲಕ ಬಾಬರ್ ಆಝಂ ಹೊಸ ದಾಖಲೆ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಟಿ-20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರು 38 ಅರ್ಧ ಶತಕಗಳನ್ನು ಬಾರಿಸಿದ್ದು, ಅತೀ ಹೆಚ್ಚು ಅರ್ಧ ಶತಕ ಗಳಿಸಿರುವ ಅಂತಾರಾಷ್ಟ್ರೀಯ ಕ್ರಿಕೆಟಿಗನೆಂಬ ಹೆಗ್ಗಳಿಕೆ ಪಡೆದಿದ್ದರು. ಇದೀಗ, ಆಝಂ 39 ಅರ್ಧ ಶತಕಗಳನ್ನು ದಾಖಲಿಸುವ ಮೂಲಕ ಅರ್ಧ ಶತಕ ಸಿಡಿಸಿದವರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

ಅಲ್ಲದೆ, ತವರು ನೆಲದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಪಾಕಿಸ್ತಾನ ತಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಮೂರೂ (3-0) ಪಂದ್ಯಗಳನ್ನು ಗೆದ್ದಿದೆ. ಟೂರ್ನಿಯ ಕಡೆಯ ಪಂದ್ಯದಲ್ಲಿ ಪಾಕ್ ತಂಡವು 6 ವಿಕೆಟ್‌ಗಳ ನಷ್ಟಕ್ಕೆ 207 ರನ್ ಗಳಿಸಿತ್ತು. ಪಾಕ್ ನೀಡಿದ ಗುರಿತ ಬೆನ್ನತ್ತದ ಆಸ್ಟ್ರೇಲಿಯಾ ತಂಡ ಕೇವಲ 96 ರನ್‌ ಗಳಿಸಿ, ಸೋಲುಂಡಿತು.

ಟಿ-20ಯಲ್ಲಿ ಗರಿಷ್ಠ ಅರ್ಧಶತಕ ಗಳಿಸಿದ ಕ್ರಿಕೆಟಿಗರ ಪಟ್ಟಿ
39-ಬಾಬರ್ ಆಝಂ
38-ವಿರಾಟ್ ಕೊಹ್ಲಿ
32-ರೋಹಿತ್ ಶರ್ಮಾ
30-ಮುಹಮ್ಮದ್ ರಿಝ್ವಾನ್
28-ಡೇವಿಡ್ ವಾರ್ನರ್ ಹಾಗೂ ಜೋಸ್ ಬಟ್ಲರ್

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...