ಚಂದ್ರದರ್ಶನ ಹಿನ್ನೆಲೆ: ಸೌದಿ ಅರೇಬಿಯಾದಲ್ಲಿ ಫೆ.18ರಿಂದ ಪವಿತ್ರ ರಮಝಾನ್ ಉಪವಾಸ ಆರಂಭ

Date:

ಸೌದಿ ಅರೇಬಿಯಾದಲ್ಲಿ ಚಂದ್ರದರ್ಶನವಾಗಿರುವ ಹಿನ್ನೆಲೆಯಲ್ಲಿ ಫೆ.18(ಬುಧವಾರ)ರಂದು ಮುಸ್ಲಿಮರ ಪವಿತ್ರ ರಮಝಾನ್ ಉಪವಾಸ ಆರಂಭವಾಗಲಿದೆ ಎಂದು ಸೌದಿ ಅರೇಬಿಯಾದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -

“ಚಂದ್ರದರ್ಶನವಾಗಿದೆ. ಹಾಗಾಗಿ, ಫೆ.18ರಿಂದ ರಮಝಾನ್ ಉಪವಾಸ ಆರಂಭವಾಗಲಿದೆ. ಮಂಗಳವಾರ ರಾತ್ರಿ ಮೆಕ್ಕಾದ ಪವಿತ್ರ ಮಸೀದಿ ಹಾಗೂ ಮದೀನಾದ ಮಸೀದಿಗಳಲ್ಲಿ ರಮಝಾನ್ ತಿಂಗಳಲ್ಲಿ ನಡೆಸುವ ವಿಶೇಷ ತರಾವೀಹ್ ನಮಾಝ್ ಕೂಡ ನಡೆಯಲಿದೆ” ಎಂದು ಧಾರ್ಮಿಕ ಪಂಡಿತರು ಸೋಷಿಯಲ್‌ ಮೀಡಿಯಾದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...