ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮೊಹಮ್ಮದ್ ಯೂನುಸ್ ನಾಳೆ ಪ್ರಮಾಣವಚನ

Date:

ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್‌ ಅವರು ನಾಳೆ ಸಂಜೆ 8 ಗಂಟೆಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ.

- Advertisement -

ಈ ಸಂಬಂಧ ಮೊಹಮ್ಮದ್ ಯೂನಸ್‌ ಅವರು ಪ್ಯಾರಿಸ್‌ನಿಂದ ನಾಳೆ ಮಧ್ಯಾಹ್ನ ಢಾಕಾಗೆ ವಾಪಸಾಗಲಿದ್ದಾರೆ. 84 ವರ್ಷದ ಮೊಹಮ್ಮದ್ ಯೂನಸ್‌ ಅವರು ಬಾಂಗ್ಲಾದೇಶದ ಅರ್ಥಶಾಸ್ತ್ರಜ್ಞರಾಗಿದ್ದು, ಬಡವರ್ಗದವರಿಗೆ ಸಣ್ಣ ಸಾಲಗಳನ್ನು ಬ್ಯಾಂಕ್‌ ಆರಂಭಿಸುವ ಮೂಲಕ ಹೆಚ್ಚು ಖ್ಯಾತಿ ಗಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಪ್ರಧಾನಿ ಶೇಖ್‌ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಆಗಮಿಸಿದ್ದಾರೆ. ದೇಶಾದ್ಯಂತ ಕಳೆದ 2 ದಿನಗಳಿಂದ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...