ಶೇಖ್ ಹಸೀನಾರನ್ನು ವಾಪಸ್ ಕಳಿಸುವಂತೆ ಭಾರತಕ್ಕೆ ಬಾಂಗ್ಲಾ ಪತ್ರ

Date:

ಭಾರತದಲ್ಲಿ ರಕ್ಷಣೆ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ (ಬಾಂಗ್ಲಾದೇಶ) ವಾಪಸ್‌ ಕಳಿಸುವಂತೆ ಭಾರತಕ್ಕೆ ಬಾಂಗ್ಲಾದ ಮಧ್ಯಂತರ ಸರ್ಕಾರ ಪತ್ರ ಬರೆದಿದೆ.

- Advertisement -

ಬಾಂಗ್ಲಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಲಾಗುತ್ತಿದ್ದ ಮೀಸಲಾತಿಯ ವಿರುದ್ಧ ನಡೆದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದವು. ಹಸೀನಾ ಅವರ ರಾಜನಾಮೆ ಆಗ್ರಹಿಸಿ ವಿದ್ಯಾರ್ಥಿ, ಯುವಜನರು ಹಿಂಸಾತ್ಮಕ ಪ್ರತಿಭಟನೆ ನಡೆಸಲಾರಂಭಿಸಿದ್ದರು. ಹಿಂಸಾಚಾರದಿಂದಾಗಿ ಹಸೀನಾ ಅವರು ಆಗಸ್ಟ್‌ 5ರಂದು ಬಾಂಗ್ಲಾ ತೊರೆದಿದ್ದು, ಭಾರತದಲ್ಲಿ ಉಳಿದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದೀಗ, ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು ಬಾಂಗ್ಲಾ ಆಡಳಿತ ನಡೆಸುತ್ತಿದೆ. ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ನರಮೇಧ ಆರೋಪದ ಮೇಲೆ ಶೇಖ್ ಹಸೀನಾ ಮತ್ತು ಅವರ ಮಂತ್ರಿಗಳು, ಸಲಹೆಗಾರರು ಹಾಗೂ ಮಾಜಿ ಮಿಲಿಟರಿ ಅಧಿಕಾರಿಗಳನ್ನು ಬಂಧಿಸಲು ಬಾಂಗ್ಲಾದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ವಾರಂಟ್‌ ಜಾರಿ ಮಾಡಿದೆ. ಹೊರಡಿಸಿದೆ.

ಮಧ್ಯಂತರ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್, “ನ್ಯಾಯಾಂಗ ಪ್ರಕ್ರಿಯೆಗಾಗಿ ಹಸೀನಾರನ್ನು ಬಾಂಗ್ಲಾಗೆ ವಾಪಸ್ ಕಳಿಸುವಂತೆ ನಾವು ಭಾರತ ಸರ್ಕಾರಕ್ಕೆ ಮೌಖಿಕ (ರಾಜತಾಂತ್ರಿಕ ಸಂದೇಶ) ಕಳುಹಿಸಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ನೀತಿ ಜಾರಿ: ಆದೇಶ ಪಾಲಿಸದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಮೂಲಭೂತ ಋತುಚಕ್ರ ನೈರ್ಮಲ್ಯ ಸೌಲಭ್ಯಗಳು ಮತ್ತು ಉಚಿತ...

SIR ಪ್ರಮಾದ | ಹೆಸರು ಕಳೆದುಕೊಂಡವರಿಗಾಗಿ ‘ಫಾರ್ಮ್ 6’ ನಿಯಮ ಬದಲಾಯಿಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ಒತ್ತಾಯ

ದೇಶಾದ್ಯಂತ ತೀವ್ರ ವಿವಾದ ಮತ್ತು ಗೊಂದಲಗಳಿಗೆ ಕಾರಣವಾಗಿರುವ SIR ಪ್ರಕ್ರಿಯೆಯಲ್ಲಿನ ದೊಡ್ಡ...

2027ರ ಚುನಾವಣೆ | ಬಿಜೆಪಿಯ ಲೂಟಿ ವಿರುದ್ಧ ಕಾಂಗ್ರೆಸ್ ಸಮರ: ‘ಸೇವ್ ಗೋವಾ’ ಅಭಿಯಾನದಲ್ಲಿ ರಾಹುಲ್ ಸಾಥ್

2027ರ ಗೋವಾ ವಿಧಾನಸಭೆ ಚುನಾವಣೆಗೆ ಭರ್ಜರಿ ತಳಹದಿ ನಿರ್ಮಿಸಲು ಮುಂದಾಗಿರುವ ಕಾಂಗ್ರೆಸ್,...