ಸಿಸ್ಟಿನ್ ಚಾಪೆಲ್‌ನಿಂದ ಕಪ್ಪು ಹೊಗೆ: ಮೊದಲ ಮತದಾನದಲ್ಲಿ ನೂತನ ಪೋಪ್ ಆಯ್ಕೆಯಿಲ್ಲ

Date:

ವ್ಯಾಟಿಕನ್‌ನ ಸಿಸ್ಟನ್‌ ಚಾಪೆಲ್‌ನ ಚಿಮಣಿಯಿಂದ ಬುಧವಾರ ಕಪ್ಪು ಹೊಗೆ ಬಂದಿದ್ದು ಇದು ನೂತನ ಪೋಪ್ ಆಯ್ಕೆಯಾಗಿಲ್ಲ ಎನ್ನುವುದನ್ನು ಸೂಚಿಸಿದೆ. ಕ್ಯಾಪೊಲಿಕ್ ಚರ್ಚ್‌ನ ನೂತನ ನಾಯಕನನ್ನು ಆಯ್ಕೆ ಮಾಡಲು 13 ಕಾರ್ಡಿನಲ್‌ಗಳು ರಹಸ್ಯವಾದ ಶತಮಾನಗಳನ್ನು ಹಳೆಯದಾದ ಸಂಪ್ರದಾಯಕ್ಕೆ ಬುಧವಾರ ಚಾಲನೆ ನೀಡಿದ್ದರು.

- Advertisement -

ಕ್ರೈಸ್ತ ಧರ್ಮದ ಇತಿಹಾಸದಲ್ಲಿಯೇ ಭೌಗೋಳಿಕವಾಗಿ ಅತ್ಯಂತ ವೈವಿಧ್ಯಮಯ ಸಮಾವೇಶದಲ್ಲಿ ಪಾಲ್ಗೊಂಡಿರುವ ಕಾರ್ಡಿನ್‌ಗಳು ಬುಧವಾರ ಸಂಜೆ ಕೇವಲ ಒಂದು ಸುತ್ತಿನ ಮತದಾನವನ್ನು ನಡೆಸಿದ್ದಾರೆ. ಮೊದಲ ಮತದಾನದಲ್ಲಿ ದಿವಂಗತ ಫೋಪ್‌ ಫ್ರಾನ್ಸಿಸ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವಲ್ಲಿ ವಿಫಲಗೊಂಡ ಬಳಿಕ ಕಾರ್ಡಿನಲ್‌ಗಳು ಗುರುವಾರ ಬೆಳಿಗ್ಗೆ ಪ್ರಕ್ರಿಯೆಯನ್ನು ಪುನಾರಾಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಇದನ್ನು ಒದಿದ್ದೀರಾ? ಈ ದಿನ ಸಂಪಾದಕೀಯ | ಜನಾರ್ದನ ರೆಡ್ಡಿಗೆ ಜೈಲು: ಇದು ಜನಸಾಮಾನ್ಯರ ಜಯ

ಚಾಪೆಲ್‌ನ ಹೊರಗೆ ಸೈಂಟ್ ಪೀಟರ್ಸ್ ಚೌಕದಲ್ಲಿ ಕಲಾಪಗಳನ್ನು ದೊಡ್ಡ ವಿಡಿಯೊ ಪರದೆಗಳಲ್ಲಿ ವೀಕ್ಷಿಸಲು ಸಾವಿರಾರು ಜನರು ನೆರೆದಿದ್ದಾರೆ. ಗಂಟೆಗಟ್ಟಲೆ ಕಾದ ಬಳಿಕ ಮತದಾನವು ಭೋಜನ ಸಮಯಕ್ಕೆ ವಿಸ್ತರಿಸಲ್ಪಟ್ಟ ನಂತರ ಕೆಲವರು ಹತಾಶೆಯಿಂದ ಮರಳಿದ್ದಾರೆ. ಅಲ್ಲಿಯೇ ಉಳಿದುಕೊಂಡಿದ್ದವರು ಅಂತಿಮವಾಗಿ ಹೊಗೆಯು ಚಿಮಣಿಯಿಂದ ಹೊರಸೂಸಿದ್ದಕ್ಕೆ ಸಾಕ್ಷಿಯಾಗಿದ್ದರು.

ಕಾರ್ಡಿನಲ್‌ಗಳು ಶಾಂತಿದೂತನಾಗಬಲ್ಲ ಮತ್ತು ಚರ್ಚ್ ಅನ್ನು ಮತ್ತೆ ಒಗ್ಗೂಡಿಸಬಲ್ಲ ವ್ಯಕ್ತಿಯನ್ನು ನೂತನ ಪೋಪ್‌ ಆಗಿ ಆಯ್ಕೆ ಮಾಡುತ್ತಾರೆ ಎಂಬ ಆಶಯವನ್ನು ನಾನು ಹೊಂದಿದ್ದೇನೆ’ ಎಂದು ಲಂಡನ್‌ನಿಂದ ಆಗಮಿಸಿರುವ ಗ್ಯಾಡ್ರಿಯಲ್ ಕಾಪ್ರಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...