ಬಾಂಗ್ಲಾ ಚುನಾವಣೆಯಲ್ಲಿ ಬಿಎನ್‌ಪಿ ಭಾರೀ ಗೆಲುವು; ಹಸೀನಾ ಹಸ್ತಾಂತರಕ್ಕಾಗಿ ಭಾರತಕ್ಕೆ ಒತ್ತಾಯ

Date:

ಬಾಂಗ್ಲಾದೇಶದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಅಭೂತಪೂರ್ವ ಗೆಲುವು ಸಾಧಿಸಿದೆ. ಜಯ ಸಾಧಿಸಿದ ಬೆನ್ನಲ್ಲೇ, ಭಾರತದಲ್ಲಿ ರಕ್ಷಣೆ ಪಡೆದಿರುವ ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾಗೆ ಗಡಿಪಾರು ಮಾಡುವಂತೆ ಭಾರತ ಸರ್ಕಾರವನ್ನು ಬಿಎನ್‌ಪಿ ಒತ್ತಾಯಿಸಿದೆ.

- Advertisement -

ಹಸೀನಾ ಅವರನ್ನು ಕಾನೂನು ಪ್ರಕ್ರಿಯೆಗಳ ಅಡಿಯಲ್ಲಿ ಮರಳಿ ತರಲು ನಡೆಯುತ್ತಿರುವ ರಾಜತಾಂತ್ರಿಕ ಪ್ರಯತ್ನಗಳನ್ನು ಪಕ್ಷವು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಬಿಎನ್‌ಪಿ ನಾಯಕ ಸಲಾಹುದ್ದೀನ್ ಅಹ್ಮದ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

“ಕಾನೂನಿನ ಪ್ರಕಾರ ಹಸೀನಾರನ್ನು ಹಸ್ತಾಂತರಿಸುವಂತೆ ನಾವು ಭಾರತವನ್ನು ಒತ್ತಾಯಿಸುತ್ತೇವೆ. ಎರಡು ದೇಶಗಳ ವಿದೇಶಾಂಗ ಸಚಿವಾಲಯಗಳ ನಡುವೆ ಮಾತುಕತೆಗಳು ನಡೆಯುತ್ತಿವೆ. ಬಾಂಗ್ಲಾದೇಶದಲ್ಲಿ ವಿಚಾರಣೆ ಎದುರಿಸಲು ಅವರನ್ನು ವಾಪಸ್ ಕಳುಹಿಸುವಂತೆ ನಾವು ಭಾರತ ಸರ್ಕಾರವನ್ನು ಕೇಳಿಕೊಂಡಿದ್ದೇವೆ” ಎಂದು ಹೇಳಿದ್ದಾರೆ.

ಗುರುವಾರ, ಬಾಂಗ್ಲಾ ಚುನಾವಣೆ ನಡೆದಿದ್ದು, ಶುಕ್ರವಾರ ಫಲಿತಾಂಶ ಪ್ರಕಟವಾಗಿದೆ. ಒಟ್ಟು 350 ಸಂಸತ್‌ ಸ್ಥಾನಗಳ ಪೈಕಿ ಬಿಎನ್‌ಪಿ 209 ಸ್ಥಾನಗಳನ್ನು ಗೆದಿದ್ದರೆ, ಜಮಾಅತೆ ಇಸ್ಲಾಮಿ 68 ಸ್ಥಾನಗಳನ್ನು ಗಳಿಸಿದೆ. ಉಳಿದ ಸ್ಥಾನಗಳನ್ನು ಇತರರು ಗೆದ್ದಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...