ಏರ್ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ಥಾಯ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

Date:

ಗುಜರಾತ್‌ನ ಅಹಮದಾಬಾದ್‌ ವಿಮಾನ ನಿಲ್ದಾಣದ ಬಳಿ ನಡೆದ ವಿಮಾನ ದುರಂತದ ಬೆನ್ನಲ್ಲೇ ಏರ್​​ ಇಂಡಿಯಾ ವಿಮಾನಕ್ಕೆ ಬಾಂಬ್​​​ ಬೆದರಿಕೆ ಬಂದಿದ್ದು, ಏರ್ ಇಂಡಿಯಾ 379 ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

- Advertisement -

ಥಾಯ್ಲೆಂಡ್‌ನ ಫುಕೆಟ್ ದ್ವೀಪದಿಂದ ದೆಹಲಿಗೆ ವಿಮಾನ ತೆರಳುತ್ತಿದ್ದ ಸಂದರ್ಭದಲ್ಲಿ ಬಾಂಬ್‌ ಬೆದರಿಕೆ ಬಂದಿದೆ. ಹೀಗಾಗಿ ಥೈಲ್ಯಾಂಡ್‌ನಲ್ಲಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಲಾಗಿತ್ತು ಎಂದು ಫುಕೆಟ್ ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ವಿಮಾನದಲ್ಲಿ 156 ಪ್ರಯಾಣಿಕರಿದ್ದರು. ವಿಮಾನ ಸಿಬ್ಬಂದಿ ಎಲ್ಲ ಪ್ರಯಾಣಿಕರನ್ನು ಹೊರಕ್ಕೆ ಕರದುಕೊಂಡು ಬಂದಿದ್ದಾರೆ. ಪ್ರಾಥಮಿಕ ಶೋಧದ ವೇಳೆ ಏರ್ ಇಂಡಿಯಾ ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅತ್ತು ಕರೆದು ಬೆದರಿಸಿ ರಚ್ಚೆ ಹಿಡಿದರೂ ಟ್ರಂಪ್’ಗೆ ಒಲಿಯಲಿಲ್ಲ ನೊಬೆಲ್ ಪುರಸ್ಕಾರ

ನೊಬೆಲ್ ಶಾಂತಿ ಪುರಸ್ಕಾರ ತಮಗೇ ಸಿಗಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ ಅಮೆರಿಕ...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ ಪಿಳ್ಳೈ ಮುಡಿಗೇರಿದ ನೊಬೆಲ್ ಶಾಂತಿ ಪುರಸ್ಕಾರ!

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ...

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...