ಗಡಿ ಸಂಘರ್ಷ | ಪಾಕಿಸ್ತಾನದ 12 ಸೈನಿಕರ ಹತ್ಯೆಗೈದ ತಾಲಿಬಾನ್

Date:

ಪಾಕಿಸ್ತಾನ ಮತ್ತು ತಾಲಿಬಾನ್ ಆಡಳಿತ ಇರುವ ಅಫ್ಘಾನಿಸ್ಥಾನ ನಡುವೆ ಮತ್ತೆ ಗಡಿ ಸಂಘರ್ಷ ಉದ್ವಿಗ್ನಗೊಂಡಿದೆ. ಶನಿವಾರ ರಾತ್ರಿ ಉಭಯ ರಾಷ್ಟ್ರಗಳ ನಡುವೆ ನಡೆದ ಘರ್ಷಣೆಯಲ್ಲಿ ಪಾಕಿಸ್ಥಾನದ 12 ಸೈನಿಕರನ್ನು ಅಫ್ಘಾನ್ ತಾಲಿಬಾನ್‌ಗಳು ಹತ್ಯೆಗೈದಿದ್ದಾರೆ.

- Advertisement -

ಎರಡೂ ರಾಷ್ಟ್ರಗಳ ನಡುವಿನ ಡುರಾಂಡ್ ರೇಖೆಯ ಉದ್ದಕ್ಕೂ ಇರುವ ಹಲವಾರು ಪಾಕಿಸ್ತಾನಿ ಸೇನಾ ಹೊರಠಾಣೆಗಳನ್ನು ತಾಲಿಬಾನ್ ನೇತೃತ್ವದ ಅಫ್ಘಾನ್‌ ಸೇನೆಗಳು ವಶಪಡಿಸಿಕೊಂಡಿವೆ. ಅಸ್ಥಿರ ಕುನಾರ್ ಮತ್ತು ಹೆಲ್ಮಂಡ್ ಪ್ರಾಂತ್ಯಗಳಲ್ಲಿ ಹೆಚ್ಚಿನ ಘ‍‍ರ್ಷಣೆ ನಡೆದಿದೆ ಎಂದು ಅಫ್ಘಾನಿಸ್ಥಾನದ ರಕ್ಷಣಾ ಸಚಿವಾಲಯ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎರಡೂ ರಾಷ್ಟ್ರಗಳ ಸೈನಿಕರು ಘರ್ಷಣೆಯಲ್ಲಿ ಕನಿಷ್ಠ 12 ಪಾಕಿಸ್ತಾನ ಸೈನಿಕರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ‘ಟೋಲೋನ್ಯೂಸ್‌’ ವರದಿ ಮಾಡಿದೆ.

ಅಫ್ಘಾನಿಸ್ಥಾನದ ಪಡೆಗಳು ಏಕಾಏಕಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಅಫ್ಘಾನ್ ದಾಳಿಗೆ ಪಾಕ್‌ ಪಡೆಗಳು ದಿಟ್ಟತನದಿಂದ ಪ್ರತಿಕ್ರಿಯಿಸುತ್ತಿವೆ ಎಂದು ಪಾಕಿಸ್ಥಾನದ ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...