ಇನ್ಮುಂದೆ ಮಿಲಿಟರಿ ಬಜೆಟ್‌ನ ಶೇ.70ರಷ್ಟನ್ನು ಅಮೆರಿಕದ ರಕ್ಷಣಾ ಕಂಪನಿಗಳಿಗಾಗಿ ಬಳಸಲ್ಲ: ಕೆನಡಾ

Date:

ಇನ್ಮುಂದೆ ಕೆನಡಾ ತನ್ನ ಮಿಲಿಟರಿ ಬಜೆಟ್‌ನ ಶೇ.70ರಷ್ಟನ್ನು ಅಮೆರಿಕದ ರಕ್ಷಣಾ ಕಂಪನಿಗಳಿಗಾಗಿ ಬಳಸಲ್ಲ. ಬದಲಾಗಿ ಈ ಹಣದ ಶೇ.70ರಷ್ಟನ್ನು ಕೆನಡಾದ ಸ್ಥಳೀಯ ರಕ್ಷಣಾ ಕಂಪನಿಗಳಿಗೆ ಹೋಗುವಂತೆ ನೋಡಿಕೊಳ್ಳಲಾಗುತ್ತದೆ ಎಂದು ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ.

- Advertisement -

ಪ್ರಸ್ತುತ ಕೆನಡಾ ತನ್ನ ರಕ್ಷಣಾ ಬಜೆಟ್‌ನಲ್ಲಿ ಸುಮಾರು ಶೇ.70ರಷ್ಟು ಅಮೆರಿಕದ ಕಂಪನಿಗಳಾದ ಲಾಕ್‌ಹೀಡ್ ಮಾರ್ಟಿನ್, ಜನರಲ್ ಡೈನಾಮಿಕ್ಸ್ ಮುಂತಾದವುಗಳಿಗೆ ಕೊಡುತ್ತಿದೆ. ಆದರೆ ಇದೀಗ ಕಾರ್ನಿ ನೇತೃತ್ವದ ಕೆನಡಾ ಸರ್ಕಾರವು ಹೊಸ ರಕ್ಷಣಾ ನೀತಿ ಬದಲಾವಣೆ ಘೋಷಿಸಿದೆ. ಇರಾನ್ ಮತ್ತು ಇಸ್ರೇಲ್-ಅಮೆರಿಕ ಯುದ್ಧಕ್ಕೆ ಸದ್ಯ ತಾತ್ಕಾಲಿಕ ಕದನ ವಿರಾಮ ಘೋಷಣೆಯಾಗಿರುವ ನಡುವೆ ಈ ಬೆಳವಣಿಗೆ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಇದನ್ನು ಓದಿದ್ದೀರಾ? ಕೆನಡಾಕ್ಕೆ ಶೇ100 ಸುಂಕ ಎಚ್ಚರಿಕೆ: ಮುಂದುವರೆದ ಟ್ರಂಪ್‌ ಸರ್ವಾಧಿಕಾರಿ ನಡೆ

ಸಂಪೂರ್ಣ ನಿಷೇಧವಲ್ಲದಿದ್ದರೂ ಕೆನಡಾದಲ್ಲಿ ಭವಿಷ್ಯದ ಹೊಸ ಖರೀದಿಗಳಲ್ಲಿ ಅಮೆರಿಕದ ಪಾಲು ಬಹಳ ಕಡಿಮೆಯಾಗಲಿದೆ. ಹಾಗೆಯೇ ಸದ್ಯ ಕೆನಡಾ ಯುರೋಪ್, ದಕ್ಷಿಣ ಕೊರಿಯಾ ಮುಂತಾದ ಇತರ ದೇಶಗಳೊಂದಿಗೂ ಪಾಲುದಾರಿಕೆ ಹೆಚ್ಚಿಸುತ್ತಿದೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ಹೆಚ್ಚಿಸಿದ ಬಳಿಕ ಕೆನಡಾ-ಅಮೆರಿಕ ಸಂಬಂಧ ಬಿಗಡಾಯಿಸಿದೆ. Buy Canadian (ಬೈ ಕೆನಡಿಯನ್) ಅಭಿಯಾನ ನಡೆಯುತ್ತಿದೆ. ಮುಂದಿನ 10 ವರ್ಷಗಳಲ್ಲಿ $180 ಬಿಲಿಯನ್ ರಕ್ಷಣಾ ಖರೀದಿ + $290 ಬಿಲಿಯನ್ ಸಂಬಂಧಿತ ಹೂಡಿಕೆಗೆ ಕೆನಡಾ ಸರ್ಕಾರ ಯೋಜಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

NTA ಒಂದು ‘ಖಾಲಿ ಸಂಸ್ಥೆ’, ಮೋದಿ ಸರ್ಕಾರ ಅಹಂಕಾರ ಬಿಟ್ಟು ವರದಿ ಪರಿಗಣಿಸಲಿ: ಕಾಂಗ್ರೆಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ‌ (ಎನ್‌ಟಿಎ) ಮತ್ತು ಶಿಕ್ಷಣ ಸಚಿವಾಲಯದಲ್ಲಿ ಗಂಭೀರ ಸ್ವರೂಪದ...