ಬೊಲಿವಿಯಾ | ಹಣ ಸಾಗಿಸುತ್ತಿದ್ದ ಸರಕು ಸಾಗಣೆ ವಿಮಾನ ಅಪಘಾತ; ಕನಿಷ್ಠ 15 ಮಂದಿ ಸಾವು

Date:

ಬೊಲಿವಿಯಾ ರಾಜಧಾನಿ ಬಳಿ ಹಣ ಸಾಗಿಸುತ್ತಿದ್ದ ಸರಕು ಸಾಗಣೆ ವಿಮಾನ ಅಪಘಾತಕ್ಕೀಡಾಗಿದ್ದು, ಹೆದ್ದಾರಿಯಲ್ಲಿದ್ದ ಸುಮಾರು 12ಕ್ಕೂ ಅಧಿಕ ವಾಹನಗಳಿಗೆ ಹಾನಿಯಾಗಿದೆ. ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ, ಹಲವರಿಗೆ ಗಾಯಗಳಾಗಿವೆ.

- Advertisement -

ಮೃತರು ವಿಮಾನದಲ್ಲಿದ್ದರೋ ಅಥವಾ ಕಾರುಗಳಲ್ಲಿದ್ದರೋ ಎಂಬುದನ್ನು ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಸ್ಪಷ್ಟಪಡಿಸಿಲ್ಲ. ವಿಮಾನ ಟೇಕ್ ಆಫ್ ಆಗುತ್ತಿದ್ದಾಗ ಅಪಘಾತವಾಗಿದೆಯೇ ಅಥವಾ ಲ್ಯಾಂಡ್ ಆಗುವಾಗ ಅಪಘಾತಕ್ಕೀಡಾಗಿದೆ ಎಂಬ ಸ್ಪಷ್ಟನೆಯೂ ಲಭಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? 17 ಭಾರತೀಯ ಸಿಬ್ಬಂದಿಗಳಿದ್ದ ಇಸ್ರೇಲ್‌ ಮೂಲದ ಸರಕು ಹಡಗು ವಶಪಡಿಸಿಕೊಂಡ ಇರಾನ್

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಚಿತ್ರಗಳ ಪ್ರಕಾರ ವಿಮಾನವು ಲಾ ಪಾಜ್‌ಗೆ ಹೊಂದಿಕೊಂಡಿರುವ ಎಲ್ ಆಲ್ಟೊ ನಗರದಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದು ಮೈದಾನದಲ್ಲಿ ನಿಂತಿದೆ. ವಿಮಾನದ ಅವಶೇಷಗಳು, ಕಾರುಗಳು ಧ್ವಂಸವಾಗಿದೆ. ಮೃತದೇಹಗಳು ರಸ್ತೆಯಲ್ಲಿ ಅಲ್ಲಲ್ಲಿ ಕಂಡುಬಂದಿದೆ. ಅಗ್ನಿಶಾಮಕ ದಳದವರು ವಿಮಾನಕ್ಕೆ ಹತ್ತಿದ ಬೆಂಕಿಯನ್ನು ನಂದಿಸಿದ್ದಾರೆ.

ಬೊಲಿವಿಯನ್ ವಾಯುಪಡೆಗೆ ಸೇರಿದ ಹರ್ಕ್ಯುಲಸ್ ವಿಮಾನವು ಸೆಂಟ್ರಲ್ ಬ್ಯಾಂಕಿನಿಂದ ಇತರ ನಗರಗಳಿಗೆ ಹೊಸ ನೋಟುಗಳನ್ನು ಸಾಗಿಸುತ್ತಿತ್ತು. ಅಪಘಾತದ ಸ್ಥಳದಲ್ಲಿ ನೆಲದ ಮೇಲೆಲ್ಲ ನೋಟುಗಳು ಹರಡಿದ್ದವು. ಜನರು ಅದನ್ನು ಎತ್ತಿಕೊಳ್ಳಲು ಧಾವಿಸುತ್ತಿರುವುದೂ ಕಂಡುಬಂದಿದೆ. ಪೊಲೀಸರು ಜನರನ್ನು ತಡೆಯುವ ಯತ್ನ ಮಾಡಿದ್ದಾರೆ. ಸದ್ಯ ಟರ್ಮಿನಲ್‌ಗೆ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ಅಧಿಕಾರಿಗಳು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...