ಅಮೆರಿಕದ ತದ್ವಿರುದ್ಧ ನಿಲುವಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

Date:


ಇರಾನ್ ಮೇಲೆ ಅಮೆರಿಕ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ನಾನು ಖಂಡಿಸುತ್ತೇನೆ. ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು. ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ. ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ” ಎಂದು ಹೇಳಿದ್ದಾರೆ.

“ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅವರು ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿಸಿದ್ದಾರೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಅಂಟಾರ್ಕ್ಟಿಕದಲ್ಲಿ ಪೆಂಗ್ವಿನ್ ಎಣಿಸುವ ಅಪರೂಪದ ಉದ್ಯೋಗ: ಲಕ್ಷಗಳ ಸಂಭಾವನೆ, ಹೇಗಿರುತ್ತದೆ ಹಿಮದ ನಾಡಿನ ಬದುಕು?

ಜನಜಂಗುಳಿ, ಟ್ರಾಫಿಕ್ ಕಿರಿಕಿರಿ ಹಾಗೂ ದೈನಂದಿನ ಯಾಂತ್ರಿಕ ಬದುಕಿನಿಂದ ದೂರ ಸರಿದು,...

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...