ಅಮೆರಿಕಾ | ನ್ಯೂಯಾರ್ಕ್‌ ಮೇಯರ್ ಚುನಾವಣೆ; ಝೋಹ್ರಾನ್ ಮಮ್ದಾನಿಗೆ ಐತಿಹಾಸಿಕ ಗೆಲುವು

Date:

ಅಮೆರಿಕಾದ ನ್ಯೂಯಾರ್ಕ್‌ನ ಮೇಯರ್ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ, ಇಂಡಿಯನ್ ಅಮೇರಿಕನ್, ಕೇವಲ 33 ವರ್ಷದ ಯುವ ನಾಯಕ, ಮುಸ್ಲಿಂ ಸಮುದಾಯದ ಝೋಹ್ರಾನ್ ಮಮ್ದಾನಿ ಐತಿಹಾಸಿಕ ಗೆಲುವು ಕಂಡಿದ್ದಾರೆ.

- Advertisement -

ಝೋಹ್ರಾನ್ ಮಮ್ದಾನಿ ಅವರು ತಮ್ಮದೇ ಪಕ್ಷದ ಹಿರಿಯ ಹಾಗು ಪ್ರಭಾವಿ ನಾಯಕ ಆಂಡ್ರೂ ಕುಮೋ ಅವರನ್ನು ಪರಾಭವಗೊಳಿಸಿ ನ್ಯೂಯಾರ್ಕ್‌ನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನು ಓದಿದ್ದೀರಾ? ಭಾರತೀಯ ಮಮ್ದಾನಿಗೆ ‘100% ಕಮ್ಯುನಿಸ್ಟ್ ಹುಚ್ಚ’ ಎಂದು ಟೀಕಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಡೆಮಾಕ್ರಟಿಕ್ ಪಕ್ಷದ ಭದ್ರಕೋಟೆಯಾದ ನ್ಯೂಯಾರ್ಕ್‌ ತಮ್ಮ ಪ್ರಚಾರದ ಮೂಲಕವೇ ಜನಮನ ಸೆಳೆದಿದ್ದರು. ಝೋಹ್ರಾನ್ ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮತ್ತು ದಕ್ಷಿಣ ಏಷ್ಯಾದ ಮೂಲದ ಮೇಯರ್ ಆಗಿದ್ದಾರೆ. ಈ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಯುವ ಎಡಪಂಥೀಯ ಮಮ್ದಾನಿ ಅವರು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಮೂಲಕ ಸುದ್ದಿಯಾಗಿದ್ದರು. ಮಮ್ದಾನಿ, ಪ್ರಧಾನಿ ಮೋದಿಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಹೋಲಿಸಿದ್ದರು. ಮೋದಿಯ ಜೊತೆ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸುತ್ತೀರಾ ಎಂದು ಕೇಳಿದಾಗ ಸ್ಪಷ್ಟವಾಗಿ ನಿರಾಕರಿಸಿದ್ದರು. ಈ ಮೂಲಕ ಸುದ್ದಿಯಾಗಿದ್ದರು.

ಮೋದಿ ಬಗ್ಗೆ ಮಾತನಾಡುತ್ತಾ 2002ರ ಗುಜರಾತ್ ಗಲಭೆಗಳನ್ನು ಉಲ್ಲೇಖಿಸುತ್ತಾ ಗುಜರಾತ್‌ನಲ್ಲಿ ಮುಸ್ಲಿಮರ ಸಾಮೂಹಿಕ ಹತ್ಯೆಯನ್ನು ಸಂಘಟಿಸಲು ಸಹಾಯ ಮಾಡಿದ ವ್ಯಕ್ತಿ ಇವರು. ನರಹಂತಕ ಎಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ

'ಸೌಜನ್ಯ ಪ್ರಕರಣ'ದ ಮರುತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಬೆನ್ನಲ್ಲೇ, ರಾಜ್ಯ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...