ಅಫ್ಘಾನಿಸ್ತಾನದಲ್ಲಿ 5.6 ತೀವ್ರತೆಯ ಭೂಕಂಪ: ದೆಹಲಿಯಲ್ಲಿ ಕಂಪಿಸಿದ ಭೂಮಿ

Date:

ಅಫ್ಘಾನಿಸ್ತಾನದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್ ವರದಿ ಮಾಡಿದೆ.

- Advertisement -

ಬಾಗ್ಲಾನ್‌ನಿಂದ ಪೂರ್ವಕ್ಕೆ 164 ಕಿಮೀ ದೂರದಲ್ಲಿ ಹಾಗೂ ಭೂಮಿಯ‌ ಮೇಲ್ಮೈನಿಂದ 121 ಕಿಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಇಎಂಎಸ್‌ಸಿ ಮೊದಲು ಭೂಕಂಪದ ತೀವ್ರತೆಯನ್ನು 6.4 ತೀವ್ರತೆ ಎಂದು ವರದಿ ಮಾಡಿತ್ತು. ಬಳಿಕ ಪರಿಷ್ಕರಿಸಿ 5.6 ಎಂದು ಉಲ್ಲೇಖಿಸಿದೆ. ಸ್ಥಳೀಯ ಅಧಿಕಾರಿಗಳು ಪರಿಸ್ಥಿತಿಯನ್ನು ನಿರ್ಣಯಿಸುತ್ತಿದ್ದಾರೆ. ಹಿಂದೂ ಕುಶ್ ಪ್ರದೇಶವು ಟೆಕ್ಟೋನಿಕ್ ಪ್ಲೇಟ್ ಗಡಿಗಳಲ್ಲಿ ಇರುವುದರಿಂದ ಆಗಾಗ್ಗೆ ಭೂಕಂಪನ ಸಂಭವಿಸುತ್ತಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಇದರ ಪರಿಣಾಮ ದೆಹಲಿ ಮತ್ತು ಎನ್‌ಸಿಆರ್ ಪ್ರದೇಶ ಸೇರಿದಂತೆ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಂಗಳೂರು ನಗರವೋ-ನರಕವೋ, ಕೇಳುವವರಾರು?

ಸದ್ಯ ಹೆಚ್ಚಿನ ಹಾನಿಯಾಗಲಿ, ಸಾವುನೋವುಗಳಾಗಲಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಹಲವರು ಇದರ ವಿಡಿಯೋವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಮಿಂಡಾನಾವೊ ದ್ವೀಪದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿತ್ತು. ಮೈತುಮ್ ಪಟ್ಟಣದ ನೈಋತ್ಯಕ್ಕೆ 43 ಕಿ.ಮೀ. ದೂರದಲ್ಲಿ ಭೂಕಂಪನವಾಗಿದೆ. ಸ್ಥಳೀಯ ಅಧಿಕಾರಿಗಳ ಪ್ರಕಾರ, ಯಾವುದೇ ದೊಡ್ಡ ಹಾನಿ ಅಥವಾ ಸಾವುನೋವುಗಳು ಸಂಭವಿಸಿಲ್ಲ.

ಕಳೆದ ಎರಡು ದಿನಗಳಲ್ಲಿ ತಜಕಿಸ್ತಾನದಲ್ಲಿ ಮೂರು ಭೂಕಂಪಗಳು ಸಂಭವಿಸಿವೆ. ಅಲ್ಲದೆ ವರ್ಷದ ಆರಂಭದಲ್ಲಿ ಭೂಕಂಪದಿಂದಾಗಿ ಟಿಬೆಟ್‌ನಲ್ಲಿ ವಿನಾಶಕಾರಿ ಪರಿಸ್ಥಿತಿ ಉದ್ಭವಿಸಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೀವಸೃಷ್ಟಿಯ ಶತಮಾನದ ರಹಸ್ಯ ಬಯಲು ಮಾಡಿದ ಕಗನ್, ಸೋಯಿಗೆ ಒಲಿದ ರಸಾಯನಶಾಸ್ತ್ರ ನೊಬೆಲ್

ಜೀವರಸಾಯನಶಾಸ್ತ್ರದ ಶತಮಾನದ ರಹಸ್ಯವೊಂದನ್ನು ಭೇದಿಸಿದ ಫ್ರಾನ್ಸ್‌ನ ವಿಜ್ಞಾನಿ ಹೆನ್ರಿ ಬಿ. ಕಗನ್...

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....