ಆರ್ಥಿಕ ಅಪರಾಧಿ ನೀರವ್ ಮೋದಿ ಸಹೋದರ ನೇಹಾಲ್ ಅಮೆರಿಕದಲ್ಲಿ ಬಂಧನ

Date:

Advertisements

ವಂಚನೆ ಮಾಡಿ ದೇಶದಿಂದ ಪರಾರಿಯಾಗಿರುವ ಆರ್ಥಿಕ ಅಪರಾಧಿ ವಜ್ರದ ವ್ಯಾಪಾರಿ ನೀರವ್ ಮೋದಿ ಸಹೋದರ ನೇಹಾಲ್ ಮೋದಿಯನ್ನು ಶನಿವಾರ ಅಮೆರಿಕದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಸಿಬಿಐ ಮತ್ತು ಇಡಿ ಗಡಿಪಾರ ಕೋರಿಕೆಯ ಮೇರೆಗೆ ಬಂಧನ ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಮೋದಿ ಉಪನಾಮ ವಿವಾದ | ಮೊಹಮದ್ ನಲಪಾಡ್‌ ವಿರುದ್ಧ ಪ್ರಕರಣ

Advertisements

ನೀರವ್ ಮೋದಿ ಕಿರಿಯ ಸಹೋದರ ನೇಹಾಲ್ ಮೇಲೆ 2020ರ ಡಿಸೆಂಬರ್ ತಿಂಗಳಲ್ಲಿ ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್‌ನಲ್ಲಿರುವ ವಿಶ್ವದ ಅತಿದೊಡ್ಡ ವಜ್ರ ಕಂಪನಿಗಳಲ್ಲಿ ಒಂದಾದ ಎಲ್ ಎಲ್ ಡಿ ಡೈಮಂಡ್ಸ್‌ಗೆ ವಂಚನೆ ಮಾಡಿದ ಆರೋಪವಿದೆ.

ನೆಹಾಲ್ ಮೋದಿ $2.6 ಮಿಲಿಯನ್ ವಂಚನೆ ಮಾಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ನೆಹಾಲ್ ಮೋದಿ ವಿರುದ್ಧ ನ್ಯೂಯಾರ್ಕ್‌ನ ಸುಪ್ರೀಂ ಕೋರ್ಟ್ ದೋಷಾರೋಪ ಮಾಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಹಿಂಸಾಚಾರ ಪ್ರಕರಣ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಜಾಮೀನು

ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೇ 9, 2023ರ ಹಿಂಸಾಚಾರ...

Download Eedina App Android / iOS

X