ಇಸ್ರೇಲ್‌ನಿಂದ ಕದನ ವಿರಾಮ ಉಲ್ಲಂಘನೆ: ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್

Date:

ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿ ಅಮೆರಿಕದೊಂದಿಗೆ ನಡೆಸಿದ ಒಪ್ಪಂದವನ್ನು ಉಲ್ಲಂಘಿಸಿದೆ. ಈ ಕಾರಣದಿಂದಾಗಿ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದೇವೆ ಎಂದು ಇರಾನ್‌ನ ಕೇಂದ್ರ ಮಿಲಿಟರಿ ಕಮಾಂಡ್ ಶನಿವಾರ ಘೋಷಿಸಿದೆ.

- Advertisement -

ಖತಮ್-ಅಲ್ ಅನ್ಬಿಯಾ ಕೇಂದ್ರ ಪ್ರಧಾನ ಕಚೇರಿ ರಾಜ್ಯ ಟಿವಿ ಮೂಲಕ ಇರಾನ್ ಸರ್ಕಾರ ಈ ಹೇಳಿಕೆ ನೀಡಿದೆ. “ಹಾರ್ಮುಜ್ ಜಲಸಂಧಿಯನ್ನು ಹಡಗು ಸಂಚಾರಕ್ಕೆ ಮುಚ್ಚಲಾಗುವುದು ಎಂದು ನಾವು ಘೋಷಿಸಲು ಬಯಸುತ್ತೇವೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ‘ಡ್ರೋನ್ ವ್ಯೂಹ’ಕ್ಕೆ ದೊಡ್ಡಣ್ಣನ ಪ್ರತಿಷ್ಠೆ ಧೂಳೀಪಟ: ಅಮೆರಿಕದ ಕೊಬ್ಬು ಇಳಿಸಿದ ಇರಾನ್

“ಶತ್ರುಗಳು ಒಪ್ಪಂದದ ಉಲ್ಲಂಘನೆ ಮಾಡಿದರ ಪ್ರತಿಕ್ರಿಯೆಯಾಗಿ ಇದು ನಮ್ಮ ಮೊದಲ ಹೆಜ್ಜೆ. ಆಕ್ರಮಣ ಮುಂದುವರಿದರೆ, ಶತ್ರುಗಳು ಮಾಡಿದಂತೆ ನಾವೂ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ” ಎಂದು ಪ್ರತಿದಾಳಿಯ ಎಚ್ಚರಿಕೆಯನ್ನು ಇರಾನ್ ನೀಡಿದೆ.

ಲೆಬನಾನ್ ರಾಜ್ಯ ಮಾಧ್ಯಮವು ಸುಮಾರು 20 ಸ್ಥಳಗಳ ಮೇಲೆ ಇಸ್ರೇಲ್ ವಾಯುದಾಳಿ ನಡೆಸಿದೆ ಎಂದು ವರದಿ ಮಾಡಿದೆ. ನಬತಿಹ್ ಪ್ರದೇಶದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ನಾಗರಿಕ ರಕ್ಷಣಾ ಸಂಸ್ಥೆ ಹೇಳಿದೆ.

ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಾಯಕ ಮಸೌದ್ ಪೆಜೆಶ್ಕಿಯನ್ ಲೆಬನಾನ್ ಸೇರಿದಂತೆ ಹಲವೆಡೆ ದಾಳಿ, ಸಂಪೂರ್ಣವಾಗಿ ಮಧ್ಯಪ್ರಾಚ್ಯ ಯುದ್ಧವನ್ನು ನಿಲ್ಲಿಸುವ ಪ್ರಾಥಮಿಕ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಆದರೆ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ ಮುಂದುವರೆಸಿದೆ. ಈ ಕಾರಣ ಶುಕ್ರವಾರ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ನಡೆಯಬೇಕಿದ್ದ ಮುಂದಿನ ಮಾತುಕತೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾರ್ಮುಜ್ ಬಳಿ ಎಲ್‌ಪಿಜಿ ಟ್ಯಾಂಕರ್ ಮೇಲೆ ದಾಳಿ: ಹಡಗಿನಲ್ಲಿದ್ದ 9 ಭಾರತೀಯರು ಸುರಕ್ಷಿತ

ಒಂಬತ್ತು ಮಂದಿ ಭಾರತೀಯ ನಾವಿಕರನ್ನು ಒಳಗೊಂಡಿದ್ದ ಲೈಬೀರಿಯಾ ಧ್ವಜವುಳ್ಳ ಎಲ್‌ಪಿಜಿ ಟ್ಯಾಂಕರ್...

ಏಷ್ಯನ್ ಗೇಮ್ಸ್ 2026: ಶೂಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ, 3ಕ್ಕೇರಿದ ಪದಕಗಳ ಸಂಖ್ಯೆ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರ ಕ್ರೀಡಾಕೂಟದಲ್ಲಿ ಭಾರತದ ಪದಕ...

ರಿಯಾಯಿತಿ ನೆಪದಲ್ಲಿ ನಿಯಮ ಉಲ್ಲಂಘನೆ: 16 ಫಾರ್ಮಸಿಗಳ ಲೈಸೆನ್ಸ್ ರದ್ದುಗೊಳಿಸಿದ FDA

ಭಾರಿ ಪ್ರಮಾಣದ ಡಿಸ್ಕೌಂಟ್ (ರಿಯಾಯಿತಿ) ನೀಡಿ ಔಷಧ ಮಾರಾಟ ಮಾಡುತ್ತಿದ್ದ ಹಾಗೂ...