ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭಾರೀ ಪರಿಣಾಮ: ಹಮಾಸ್‌ಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

Date:

ಅಧಿಕಾರ ವಹಿಸಿಕೊಳ್ಳುವ ವೇಳೆಗೆ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಭಾರೀ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಅಧ್ಯಕ್ಷರಾಗಿ ಇತ್ತೀಚೆಗೆ ಚುನಾಯಿತರಾದ ಡೊನಾಲ್ಡ್ ಟ್ರಂಪ್ ಹಮಾಸ್‌ಗೆ ಎಚ್ಚರಿಕೆಯನ್ನು ನೀಡಿದ್ದಾರೆ.

- Advertisement -

ಒತ್ತಾಯಾಳುಗಳ ಬಿಡುಗಡೆ ಮತ್ತು ಗಾಝಾ- ಇಸ್ರೇಲ್ ನಡುವಿನ ಕದನ ವಿರಾಮಕ್ಕೆ ಜೋ ಬೈಡನ್ ಅವರ ಆಡಳಿತ ವಿಫಲವಾಗಿದೆ.ನಾನು ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ 2025ರ ಜನವರಿ 20ರ ಮೊದಲು ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ,ಮಾನವೀಯತೆಯ ವಿರುದ್ಧ ಯಾರು ಈ ಅಪರಾಧವನ್ನು ಮಾಡಿದ್ದಾರೆ ಅವರು ಈ ಬಗ್ಗೆ ಬೆಲೆ ತೆರಬೇಕಾಗುತ್ತದೆ ಎಂದು ಟ್ರಂಪ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಳಿಗೆ ಬಂದ ಸರ್ಕಾರ: ಆಡಳಿತ ಚುರುಕುಗೊಳ್ಳಲಿ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಲಿ

ಈ ವಿಷಯದ ಕುರಿತು ಹಿಂದಿನ ಮಾತುಕತೆಗಳನ್ನು ಟ್ರಂಪ್ ಟೀಕಿಸಿದ್ದು, ಒತ್ತೆಯಾಳುಗಳಿಗೆ ಸಂಬಂಧಿಸಿ ಈ ಹಿಂದೆ ಮಾತುಕತೆಗಳು ನಡೆದಿದೆ.ಆದರೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಪರಿಸ್ಥಿತಿಯು ಹಿಂಸಾತ್ಮಕ ಮತ್ತು ಅಮಾನವೀಯ. ಎಲ್ಲರೂ ಮಧ್ಯಪ್ರಾಚ್ಯದಲ್ಲಿ ಹಿಂಸಾತ್ಮಕವಾಗಿ, ಅಮಾನವೀಯವಾಗಿ ಮತ್ತು ಇಡೀ ಪ್ರಪಂಚದ ಇಚ್ಛೆಗೆ ವಿರುದ್ಧವಾಗಿ ಹಿಡಿದಿಟ್ಟುಕೊಂಡಿರುವ ಒತ್ತೆಯಾಳುಗಳ ಬಗ್ಗೆ ಮಾತನಾಡುತ್ತಿದ್ದಾರೆ.

ಆದರೆ ಅದೆಲ್ಲ ಬರೀ ಚರ್ಚೆಯಾಗಿದೆ ಮತ್ತು ಯಾವುದೇ ಕ್ರಮವನ್ನು ಕೈಗೊಳ್ಳಲಾಗಿಲ್ಲ. ಒತ್ತೆಯಾಳುಗಳನ್ನು ಹಿಡಿದಿಟ್ಟುಕೊಳ್ಳಲು ಕಾರಣರಾದವರ ವಿರುದ್ಧ ಅತ್ಯಂತ ಕಠಿಣ ಕ್ರಮವನ್ನು ಕೈಗೊಳ್ಳುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...