ನಾನು ಮಧ್ಯಸ್ಥಿಕೆ ವಹಿಸದಿದ್ದರೆ ಪಾಕ್ ಪ್ರಧಾನಿ ಹತ್ಯೆಯಾಗುತ್ತಿದ್ದರು: ಡೊನಾಲ್ಡ್ ಟ್ರಂಪ್

Date:

ಭಾರತ-ಪಾಕಿಸ್ತಾನ ಸಂಘರ್ಷವನ್ನು ಬಗೆಹರಿಸಲು ಮಧ್ಯಪ್ರವೇಶಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಪುನರುಚ್ಚರಿಸಿದ್ದಾರೆ. ನಾನು ಮಧ್ಯಸ್ಥಿಕೆ ವಹಿಸದಿದ್ದರೆ ಪಾಕಿಸ್ತಾನದ ಪ್ರಧಾನಮಂತ್ರಿ ಶಹಬಾಝ್ ಷರೀಫ್ ಹತ್ಯೆಯಾಗುತ್ತಿದ್ದರೆಂದು ಹೇಳಿದ್ದಾರೆ.

- Advertisement -

ಜಾಗತಿಕವಾಗಿ ಎಂಟು ಯುದ್ಧಗಳನ್ನು ತಡೆದಿದ್ದೇನೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಅಣ್ವಸ್ತ್ರ ಯುದ್ಧದ ಮಟ್ಟಕ್ಕೆ ತಲುಪುವ ಸಾಧ್ಯತೆ ಇತ್ತು ಎಂದು ಟ್ರಂಪ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ಬಹುತ್ವದ ಬುಡಕ್ಕೇ ಕೊಡಲಿಪೆಟ್ಟು: ಸಮಾಜವನ್ನು ಆವರಿಸುತ್ತಿರುವ ಅಸಹಿಷ್ಣುತೆಯ ಕಾರ್ಮೋಡ

“ನನ್ನ ಮೊದಲ 10 ತಿಂಗಳಲ್ಲಿ, ನಾನು ಎಂಟು ಯುದ್ಧಗಳನ್ನು ಕೊನೆಗೊಳಿಸಿದೆ. ಪಾಕಿಸ್ತಾನ ಮತ್ತು ಭಾರತದ ನಡುವೆ ಪರಮಾಣು ಯುದ್ಧದ ಸಾಧ್ಯತೆ ಇತ್ತು. ನಾನು ಮಧ್ಯಸ್ಥಿಕೆ ವಹಿಸದಿದ್ದರೆ ಪಾಕಿಸ್ತಾನದ ಪ್ರಧಾನಿ ಹತ್ಯೆಯಾಗುತ್ತಿದ್ದರು ಎಂದು 3.5 ಕೋಟಿ ಜನರು ಹೇಳುತ್ತಿದ್ದಾರೆ ಎಂದು ಟ್ರಂಪ್ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಕೊನೆಗೊಳಿಸಿರುವ ಬಗ್ಗೆ ಹಲವು ಬಾರಿ ಹೇಳಿಕೆ ನೀಡಿದ್ದ ಟ್ರಂಪ್‌, ಯುದ್ಧದ ಸಮಯದಲ್ಲಿ 11 ದುಬಾರಿ ಜೆಟ್‌ಗಳನ್ನು ಹೊಡೆದುರುಳಿಸಲಾಗಿತ್ತು ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...

ಗಾಜಾ ನರಮೇಧ : ಪ್ಯಾಲೆಸ್ತೀನಿಯನ್ ಪಟ್ಟಣಗಳ ನಾಶವನ್ನು ತೋರಿಸುವ ಉಪಗ್ರಹಚಿತ್ರಗಳು

ಜೆರುಸಲೇಮ್: ಕಳೆದ ವರ್ಷ ಇಸ್ರೇಲ್–ಹಮಾಸ್ ಕದನ ವಿರಾಮ ಒಪ್ಪಂದ ಜಾರಿಯಾದ ಬಳಿಕವೂ...