ಮತ್ತೆ ಜಲಸಂಧಿ ಮುಚ್ಚುತ್ತಿರುವ ಇರಾನ್: ಹಾರ್ಮುಜ್ ಬಳಿ ಭಾರತೀಯ ಹಡಗುಗಳ ಮೇಲೆ ಗುಂಡಿನ ದಾಳಿ

Date:

ಅಮೆರಿಕ ತನ್ನ ಬಂದರುಗಳ ಮೇಲಿನ ದಿಗ್ಬಂಧನವನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ, ಇರಾನ್ ಜಂಟಿ ಮಿಲಿಟರಿ ಕಮಾಂಡ್ ಹಾರ್ಮುಜ್ ಜಲಸಂಧಿಯ ಮೂಲಕದ ಸಾಗಣೆಯನ್ನು ಮತ್ತೆ ನಿರ್ಬಂಧಿಸಿದೆ. ಇರಾನ್ ಮತ್ತೆ ಜಲಸಂಧಿ ಮುಚ್ಚುತ್ತಿರುವ ನಡುವೆ ಹಾರ್ಮುಜ್ ಬಳಿ ಭಾರತೀಯ ಹಡಗುಗಳ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.

- Advertisement -

ಹಾರ್ಮುಜ್ ಜಲಸಂಧಿಯ ಮೂಲಕ 2 ಮಿಲಿಯನ್ ಬ್ಯಾರೆಲ್ ಇರಾಕಿ ತೈಲವನ್ನು ಸಾಗಿಸುತ್ತಿದ್ದ ಭಾರತೀಯ ಟ್ಯಾಂಕರ್ ಗುಂಡೇಟು ಆರಂಭವಾದ ಕಾರಣ ಹಿಂತಿರುಗುತ್ತಿದೆ. ಯುಕೆ ಮ್ಯಾರಿಟೈಮ್ ಟ್ರೇಡ್ ಆಪರೇಷನ್ಸ್ (ಯುಕೆಎಂಟಿಒ) ಪ್ರಕಾರ, ಇರಾನ್‌ನ ರೆವಲ್ಯೂಷನರಿ ಗಾರ್ಡ್‌ನ ಎರಡು ಗನ್‌ಬೋಟ್‌ಗಳು ಜಲಸಂಧಿಯ ಮೂಲಕ ಹಾದುಹೋಗುವ ಟ್ಯಾಂಕರ್ ಮೇಲೆ ಗುಂಡು ಹಾರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಇದನ್ನು ಓದಿದ್ದೀರಾ? ಹಾರ್ಮುಜ್ ಜಲಸಂಧಿ ತಡೆ ಮುಂದುವರಿಕೆ: ಇರಾನ್‌ ನೂತನ ನಾಯಕ ಮೊಜ್ತಬಾ ಮೊದಲ ಸಂದೇಶ

ಸಿಬ್ಬಂದಿ ಮತ್ತು ಹಡಗು ಸುರಕ್ಷಿತವಾಗಿದೆ ಎಂದು ವರದಿಯಾಗಿದೆ. ಆದರೂ ಅಧಿಕಾರಿಗಳು ಹಡಗಿನ ಗುರುತು ಅಥವಾ ಗಮ್ಯಸ್ಥಾನವನ್ನು ಬಹಿರಂಗಪಡಿಸಲಿಲ್ಲ. ಘಟನೆಯ ನಂತರ ಭಾರತೀಯ ಭಾವುಟ ಹೊಂದಿರುವ ಹಡಗುಗಳು ಸೇರಿದಂತೆ ಹಲವಾರು ಹಡಗುಗಳು ಹಿಂತಿರುಗುತ್ತಿದೆ ಎಂದು TankerTrackers.com ಹೇಳಿದೆ.

ಇರಾನ್ ಮಿಲಿಟರಿ, “ಹಾರ್ಮುಜ್ ಜಲಸಂಧಿಯ ನಿಯಂತ್ರಣವು ತನ್ನ ಹಿಂದಿನ ಸ್ಥಿತಿಗೆ ಮರಳಿದೆ” ಎಂದು ಘೋಷಿಸಿದೆ. ಜಲಮಾರ್ಗವು ಸಶಸ್ತ್ರ ಪಡೆಗಳ ಕಟ್ಟುನಿಟ್ಟಾದ ನಿರ್ವಹಣೆಯಲ್ಲಿದೆ ಎಂದು ಹೇಳಿದೆ. ಅಮೆರಿಕ ತನ್ನ ಬಂದರುಗಳ ಮೇಲಿನ ದಿಗ್ಬಂಧನವನ್ನು ತೆರವುಗೊಳಿಸುವವರೆಗೆ ಈ ನಿರ್ಬಂಧ ಮುಂದುವರಿಯಲಿದೆ ಎಂದು ಇರಾನ್ ತಿಳಿಸಿದೆ.

ಇಸ್ರೇಲ್-ಲೆಬನಾನ್ ಕದನ ವಿರಾಮದ ನಂತರ ಹಾರ್ಮುಜ್ ಜಲಸಂಧಿಯನ್ನು ತೆರೆಯಲಾಗಿತ್ತು. ಆದರೆ, ಅಮೆರಿಕದ ದಿಗ್ಬಂಧನ ತೆರವಾಗದ ಕಾರಣ ಇರಾನ್ ಮತ್ತೆ ಈ ನಿರ್ಧಾರ ತೆಗೆದುಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗಾಯಕ ದೇವದಾಸಗೆ ಒಲಿದ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ

ಕರ್ನಾಟಕ ಜಾನಪದ ಅಕಾಡೆಮಿಯು 2026ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಬಡತನ ಮೆಟ್ಟಿ ಬಿಲ್ಲುಗಾರಿಕೆ ಒಲಿಸಿಕೊಂಡ ದೇವಮ್ಮ: ಒಲಂಪಿಕ್ಸ್‌ ಕನಸಿಗೆ ಸ್ಪೂರ್ತಿ ತುಂಬಿದ ಎಂ.ಬಿ ಪಾಟೀಲ್‌

ಬಡತನದ ನಡುವೆಯೂ ಬಿಲ್ಲುಗಾರಿಕೆಯಲ್ಲಿ ಸಾಧನೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಕಲ್ಯಾಣ ಕರ್ನಾಟಕದ ಪ್ರತಿಭೆ...

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ ಲಾರೆನ್ಸ್ ಬಿಷ್ಣೋಯ್‌ವರೆಗೆ!

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ...

CJP ನಾಯಕರ ನ್ಯಾಯಾಂಗ ಬಂಧನ ವಿಸ್ತರಣೆಗೆ ಪೊಲೀಸರ ಮನವಿ; ಮ್ಯಾಜಿಸ್ಟ್ರೇಟ್ ಮುಂದೆ ಹಾಜರು

CJP ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಂಕಾ ಅವರನ್ನು ಸೋಮವಾರ...