ನ್ಯೂಯಾರ್ಕ್‌ | ಪ್ರವಾಸಿ ಬಸ್ ಅಪಘಾತ: ಭಾರತೀಯರು ಸೇರಿ ಐವರ ಸಾವು, ಹಲವರಿಗೆ ಗಾಯ

Date:

ಭಾರತೀಯರು ಮತ್ತು ಏಷ್ಯನ್ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ಅಪಘಾತವಾಗಿ ಭಾರತೀಯರು ಸೇರಿ ಐವರು ಸಾವನ್ನಪ್ಪಿರುವ ಘಟನೆ ನ್ಯೂಯಾರ್ಕ್‌ನಲ್ಲಿ ನಡೆದಿದೆ.

- Advertisement -

ಆಗಸ್ಟ್ 22ರಂದು ಪ್ರವಾಸಿ ಬಸ್ ನಯಾಗರಾ ಜಲಪಾತದಿಂದ ನ್ಯೂಯಾರ್ಕ್ ನಗರಕ್ಕೆ ಹಿಂತಿರುಗುತ್ತಿದ್ದಾಗ 54 ಜನರಿದ್ದ ಬಸ್ ಉರುಳಿ ಬಿದ್ದಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಯುಎಸ್‌ನ ಪ್ರತಿ ಐವರು ವಲಸಿಗ ವೈದ್ಯರಲ್ಲಿ ಒಬ್ಬರು ಭಾರತೀಯರು!

ಬಸ್‌ನಲ್ಲಿದ್ದ ಹೆಚ್ಚಿನ ಪ್ರಯಾಣಿಕರಲ್ಲಿ ಭಾರತೀಯ, ಚೀನೀ ಮತ್ತು ಫಿಲಿಪಿನೋಗಳಾಗಿದ್ದರು. ತುರ್ತು ಪ್ರತಿಕ್ರಿಯೆಗೆ ಸಹಾಯ ಮಾಡಲು ಅಧಿಕಾರಿಗಳು ಅನುವಾದಕರ ಸಹಾಯ ಪಡೆದರು ಎಂದು ರಾಜ್ಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಬಸ್ ಚಾಲಕನ ಗಮನ ಬೇರೆಡೆ ಹೋಗಿ ವಾಹನದ ನಿಯಂತ್ರಣ ಕಳೆದುಕೊಂಡಿದ್ದು, ಬಸ್ ಬಲ ಭಾಗಕ್ಕೆ ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿ ಮೇಜರ್ ಅಂಡ್ರೆ ರೇ ಹೇಳಿದ್ದಾರೆ. ಆದರೆ ನಿಖರವಾದ ಕಾರಣದ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...