ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ವಿರುದ್ಧ ಬಂಧನ ವಾರೆಂಟ್ ಜಾರಿ

Date:

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಹಮಾಸ್ ನಾಯಕ ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್ ಗುರುವಾರ ಬಂಧನ ವಾರೆಂಟ್ ಹೊರಡಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

- Advertisement -

ಐಸಿಸಿ ಪ್ರಾಸಿಕ್ಯೂಟರ್ ಕರೀಮ್ ಖಾನ್ ಅವರು ಅಕ್ಟೋಬರ್ 7ರಂದು ಇಸ್ರೇಲ್ ಮೇಲಿನ ಹಮಾಸ್ ದಾಳಿ ಮತ್ತು ಗಾಜಾದಲ್ಲಿ ಟೆಲ್ ಅವಿವ್‌ನ ಮಿಲಿಟರಿ ಕಾರ್ಯಾಚರಣೆಗೆ ಸಂಬಂಧಿಸಿದ ಅಪರಾಧಗಳಿಗೆ ಬಂಧನ ವಾರೆಂಟ್‌ಗಳನ್ನು ಕೋರುತ್ತಿರುವುದಾಗಿ ಮೇ 20ರಂದು ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನು ಓದಿದ್ದೀರಾ? ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಒಬ್ಬ ರಾಕ್ಷಸ, ಕ್ರೂರಿ: ಅಸಾದುದ್ದೀನ್ ಓವೈಸಿ ಕಿಡಿ

“ಇಬ್ಬರೂ ಕೂಡಾ ಆಹಾರ, ನೀರು ಮತ್ತು ಔಷಧಿ, ವೈದ್ಯಕೀಯ ಸರಬರಾಜುಗಳು, ಇಂಧನ ಮತ್ತು ವಿದ್ಯುತ್ ಸೇರಿದಂತೆ ಗಾಜಾದಲ್ಲಿನ ನಾಗರಿಕರ ಉಳಿವಿಗೆ ಅನಿವಾರ್ಯವಾದ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ವಂಚಿಸಿದ್ದಾರೆ ಎಂದು ನಂಬಲು ಸಮಂಜಸವಾದ ಆಧಾರಗಳಿವೆ ಎಂದು ಪೀಠ ಪರಿಗಣಿಸಿದೆ. ಮೂವರು ನ್ಯಾಯಾಧೀಶರ ಪೀಠ ಸರ್ವಾನುಮತದಿಂದ ಈ ನಿರ್ಧಾರವನ್ನು ಮಾಡಿದೆ.

ನ್ಯಾಯಾಲಯದ ಅಧಿಕಾರ ವ್ಯಾಪ್ತಿಯನ್ನು ಇಸ್ರೇಲ್ ಒಪ್ಪಿಕೊಳ್ಳುವ ಅಗತ್ಯವಿಲ್ಲ ಎಂದು ಐಸಿಸಿ ಹೇಳಿದೆ. ಇಸ್ರೇಲ್ ಐಸಿಸಿಯ ಅಧಿಕಾರ ವ್ಯಾಪ್ತಿಯನ್ನು ತಿರಸ್ಕರಿಸಿದೆ ಮತ್ತು ಗಾಜಾದಲ್ಲಿ ಯುದ್ಧ ಅಪರಾಧಗಳನ್ನು ನಿರಾಕರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...