ಇರಾನ್‌ಗೆ ಅಮೆರಿಕವನ್ನು ನಾಶ ಮಾಡುವ ಗುರಿ ಇದೆ: ನೆತನ್ಯಾಹು ಆರೋಪ

Date:

ಅಮೆರಿಕವನ್ನು ನಾಶಮಾಡುವ ಗುರಿಯ ಬಗ್ಗೆ ಇರಾನ್ ನಾಯಕತ್ವವು ಮತಾಂಧ ನಿಲುವು ಹೊಂದಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆರೋಪಿಸಿದ್ದಾರೆ.

- Advertisement -

ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, “ಇರಾನ್ ಕೆಲವೇ ತಿಂಗಳುಗಳಲ್ಲಿ ತನ್ನ ಪರಮಾಣು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ತಾಣಗಳನ್ನು ದಾಳಿ ಮಾಡಲು ಅಸಾಧ್ಯವಾಗುವ ರೀತಿಯಲ್ಲಿ ರೂಪಿಸುತ್ತಿತ್ತು. ಅದನ್ನು ತಡೆಯಲು ಉದ್ದೇಶದಿಂದ ಈ ದಾಳಿ ನಡೆದಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

“ನಾವು ಅವರ ಪರಮಾಣು ತಾಣಗಳು ಮತ್ತು ಬ್ಯಾಲಿಸ್ಟಿಕ್ ಕ್ಷಿಪಣಿ ಯೋಜನೆಗಳಿಗೆ ಈ ಹಿಂದೆ ಹೊಡೆತ ನೀಡಿದ್ದೆವು. ಅದರಿಂದ, ಅವರು ಪಾಠ ಕಲಿಯುತ್ತಾರೆಂದು ಭಾವಿಸಿದ್ದೇವೆ. ಆದರೆ, ಅವರು ಪಾಠ ಕಲಿತಿಲ್ಲ” ಎಂದು ನೆತನ್ಯಾಹು ಹೇಳಿದ್ದಾರೆ.

“ಇರಾನ್ ಹೊಸ ತಾಣಗಳು, ರಹಸ್ಯ ಕೇಂದ್ರಗಳು ಹಾಗೂ ಭೂಗತ ಬಂಕರ್‌ಗಳ ನಿರ್ಮಾಣಕ್ಕೆ ಮುಂದಾಗಿದೆ. ಈ ಕ್ರಮಗಳ ಮೂಲಕ ಅವರ ಕ್ಷಿಪಣಿ ಮತ್ತು ಪರಮಾಣು ಬಾಂಬ್ ಯೋಜನೆಗಳ ಮೇಲೆ ಯಾರೂ ದಾಳಿ ಮಾಡಲು ಸಾಧ್ಯವಾಗದಂತೆ ಮಾಡಿಕೊಳ್ಳಲು ಇರಾನ್ ಪ್ರಯತ್ನಿಸಿದೆ” ಎಂದು ಹೇಳಿದ್ದಾರೆ.

ಶನಿವಾರ ಬೆಳಗ್ಗೆಯಿಂದ ಇರಾನ್‌ ಮೇಲೆ ಇಸ್ರೇಲ್-ಅಮೆರಿಕ ಜಂಟಿ ದಾಳಿ ಆರಂಭಿಸಿದವು. ಭಾನುವಾರ, ಇರಾನ್‌ನ ಸರ್ವೋಚ್ಛ ನಾಯಕ ಖಮೇನಿ ಅವರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇರಾನ್‌ನಲ್ಲಿ ಅಪಾರ ಸಾವು-ನೋವುಗಳು ಸಂಭವಿಸಿವೆ. ಇರಾನ್‌ ಕೂಡ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕದ ವಾಯು ನೆಲೆಗಳಾಗಿರುವ ಸೌದಿ ಅರೇಬಿಯಾ, ಯುಎಇ, ಅಬುಧಾಬಿ, ಕತಾರ್ ಹಾಗೂ ಬಹ್ರೇನ್ ಮೇಲೆ ದಾಳಿ ನಡೆದಿದೆ. ಇಡೀ, ಮಧ್ಯಪ್ರಾಚ್ಯ ಯುದ್ಧದ ದಾಳಿಗಳಲ್ಲಿ ಮುಳುಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...