ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ, ವಾಯುಪಡೆಯ ಕಮಾಂಡರ್ ಮೇಲೆ ಇರಾನ್ ಕ್ಷಿಪಣಿ ದಾಳಿ

Date:

ಇರಾನ್‌ನ ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್‌ ಇಂದು ಟೆಲ್‌ ಅವೀವ್‌ನಲ್ಲಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕಚೇರಿ ಮೇಲೆ ದಾಳಿ ನಡೆಸಿದೆ.

- Advertisement -

ಅಮೆರಿಕ-ಇಸ್ರೇಲ್‌ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ. ಇದಕ್ಕೆ ಪ್ರತೀಕಾರವಾಗಿ ಇಸ್ರೇಲ್‌ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳ ಮೇಲೆ ಇರಾನ್‌ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ, ಹೈಫಾದಲ್ಲಿನ ಭದ್ರತಾ ಮತ್ತು ಮಿಲಿಟರಿ ಕೇಂದ್ರಗಳು ಹಾಗೂ ಪೂರ್ವ ಜೆರುಸಲೆಮ್ ಮೇಲೆ ದಾಳಿ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಿಯೋನಿಸ್ಟ್ ಆಡಳಿತದ ಕ್ರಿಮಿನಲ್ ಪ್ರಧಾನಿಯ ಕಚೇರಿ ಮತ್ತು ಆಡಳಿತದ ವಾಯುಪಡೆಯ ಕಮಾಂಡರ್‌ನ ಪ್ರಧಾನ ಕಚೇರಿಯನ್ನು ಗುರಿಯಾಗಿಸಲಾಗಿತ್ತು’ ಎಂದು ಇರಾನ್‌ ಹೇಳಿದೆ. ದಾಳಿಯಲ್ಲಿ ಖೈಬರ್ ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ತಿಳಿಸಿದೆ.‌

ಇದನ್ನು ಓದಿದ್ದೀರಾ? ಇರಾನ್‌ನ ‘ಉಕ್ಕಿನ ಮನುಷ್ಯ’ ಆಯತೊಲ್ಲಾ ಅಲಿ ಖಮೇನಿ

ಅಮೆರಿಕ-ಇಸ್ರೇಲಿ ಏರ್‌ಸ್ಟ್ರೈಕ್‌ನಿಂದ ಇರಾನ್‌ನಲ್ಲಿ ಇದುವರೆಗೆ ಕನಿಷ್ಠ 555 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನಿನ ರೆಡ್ ಕ್ರೆಸೆಂಟ್ ಸೊಸೈಟಿ ತಿಳಿಸಿದೆ. ಶನಿವಾರದಿಂದ ಇಸ್ರೇಲ್ ಮತ್ತು ಅಮೆರಿಕ ಇರಾನಿನಾದ್ಯಂತ ದಾಳಿಗಳನ್ನು ನಡೆಸಿವೆ. ಖಮೇನಿ ಹತ್ಯೆಯೊಂದಿಗೆ ಪ್ರಾರಂಭವಾದ ಯುದ್ಧವು ಈ ಪ್ರದೇಶವನ್ನು ಆವರಿಸಿದೆ. ದುಬೈ, ಬಹ್ರೇನ್, ಇರಾಕ್ ಮತ್ತು ಇತರೆಡೆಗಳಲ್ಲಿ ಸ್ಫೋಟಗಳ ಸದ್ದು ಮೊಳಗುತ್ತಿವೆ.

ಕುವೈತ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿಯಿಂದ ಕಪ್ಪು ಹೊಗೆ ಹೊರಹೊಮ್ಮಿದೆ. ಆದರೆ, ಯುಎಸ್ ಯುದ್ಧ ವಿಮಾನಗಳನ್ನು ಇರಾನ್‌ ಹೊಡೆದುರುಳಿಸಿದ್ದು, ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇರಾನ್ ಕೊಲ್ಲಿಯಲ್ಲಿ ಮೂರನೇ ದಿನವೂ ಪ್ರತೀಕಾರದ ದಾಳಿ ಮುಂದುವರಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...