ಗಾಜಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ಇಸ್ರೇಲ್

Date:

ಗಾಜಾ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸುವುದಾಗಿ ಇಸ್ರೇಲ್ ಪ್ರಕಟಿಸಿದೆ. ಇದರ ಸಮಗ್ರ ಪರಿಣಾಮ ತಕ್ಷಣಕ್ಕೆ ಸ್ಪಷ್ಟವಾಗುತ್ತಿಲ್ಲವಾದರೂ ಈ ಭಾಗದ ಕುಡಿಯುವ ನೀರು ಶುದ್ಧೀಕರಣ ಘಟಕಗಳು ವಿದ್ಯುತ್ ಪಡೆಯುತ್ತಿವೆ.

- Advertisement -

ಸುಮಾರು 20 ಲಕ್ಷ ಜನರಿರುವ ಈ ಭಾಗಕ್ಕೆ ಎಲ್ಲ ಸರಕುಗಳ ಸರಬರಾಜನ್ನು ಸ್ಥಗಿತಗೊಳಿಸಿದ ಒಂದು ವಾರದ ಬಳಿಕ ಇಸ್ರೇಲ್ ಈ ಕ್ರಮಕ್ಕೆ ಮುಂದಾಗಿದೆ. ಕದನ ವಿರಾಮದ ಮೊದಲ ಹಂತದ ವಿಸ್ತರಣೆ ಮಾಡುವಂತೆ ಹಮಾಸ್ ಮೇಲೆ ಒತ್ತಡ ತರುವ ತಂತ್ರವಾಗಿ ಇಸ್ರೇಲ್ ಈ ಕ್ರಮ ಕೈಗೊಂಡಿದೆ. ಈ ಹಂತ ಕಳೆದ ವಾರ ಅಂತ್ಯವಾಗಿತ್ತು. ಧೀರ್ಘಕಾಲೀನ ಶಾಂತಿ ಬಗ್ಗೆ ಮಾತುಕತೆಯ ಭರವಸೆ ಪಡೆದ ತಕ್ಷಣ ಉಳಿದ ಒತ್ತೆಯಾಳುಗಳನ್ನು ಬಿಡುಗಡೆ ಮಾಡಬೇಕು ಎಂದು ಇಸ್ರೇಲ್ ಬಯಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು:...

ಮಳೆ ನಿಂತರೆ ಕೆರೆಗಳು ಬತ್ತುತ್ತವೆ, ಕೆರೆಗಳು ಬತ್ತಿದರೆ ಅಂತರ್ಜಲ ಕುಸಿಯುತ್ತದೆ, ಅಂತರ್ಜಲ ಕುಸಿದರೆ ಅರಣ್ಯದ ಜೀವನಾಡಿಗಳೇ ದುರ್ಬಲವಾಗುತ್ತವೆ. ಇದರ ಪರಿಣಾಮ ಮನುಷ್ಯರಿಗಷ್ಟೇ ಸೀಮಿತವಾಗುವುದಿಲ್ಲ. ಕಾಡಿನಲ್ಲಿರುವ ಆನೆ, ಹುಲಿ, ಚಿರತೆ, ಕಾಡೆಮ್ಮೆ, ಜಿಂಕೆ ಸೇರಿದಂತೆ...

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ...

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು ಅಥವಾ ತನ್ನ ರಾಜಕೀಯ ನಿಷ್ಠೆ, ದೇಶಪ್ರೇಮ ಹಾಗೂ ಧರ್ಮನಿಷ್ಠೆಯ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು ಎಂಬ ಭಯದಿಂದ ಕೆಲವರು ಮೌನವಾಗಿರಬಹುದು. ಇನ್ನೂ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಹಿಳಾ ದಿನ ಕೇವಲ ಆಚರಣೆ ಮಾತ್ರವಲ್ಲ ಹಿರಿಮೆ

ಹಮಾಸ್ ಈಗಾಗಲೇ ಕಠಿಣ ಎನಿಸಿದ ಎರಡನೇ ಹಂತದ ಕದನ ವಿರಾಮ ಮಾತುಕತೆ ಆರಂಭಿಸುವಂತೆ ಒತ್ತಡ ತಂದಿದೆ. ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲದೇ ಈಜಿಪ್ಟ್ ಮಧ್ಯಸ್ಥಿಕೆಯಲ್ಲಿ ನಡೆದ ಶಾಂತಿ ಮಾತುಕತೆಯನ್ನು ಕೊನೆಗೊಳಿಸುತ್ತಿರುವುದಾಗಿ ಹಮಾಸ್ ರವಿವಾರ ಸ್ಪಷ್ಟಪಡಿಸಿದ್ದು, ಎರಡನೇ ಸುತ್ತಿನ ಮಾತುಕತೆಯನ್ನು ತಕ್ಷಣ ಆರಂಭಿಸುವಂತೆ ಆಗ್ರಹಿಸಿದೆ.

ಈ ಮಧ್ಯೆ ಗಾಜಾ ಪ್ರದೇಶಕ್ಕೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸುವುದಾಗಿ ಇಸ್ರೇಲ್ ಪತ್ರ ಬರೆದಿದೆ. ಗಾಝಾ ಪ್ರದೇಶ ಬಹುತೇಕ ಯುದ್ಧದಿಂದ ಧ್ವಂಸವಾಗಿದ್ದು,ವಿದ್ಯುತ್ ಸರಬರಾಜಿಗೆ ಜನರೇಟಲ್ ಮತ್ತು ಸೋಲಾರ್ ಪ್ಯಾನಲ್ ಗಳನ್ನು ಬಳಸಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2035ಕ್ಕೆ ಕ್ರೈಸ್ತ ಮತವನ್ನು ಹಿಂದಿಕ್ಕಿ ವಿಶ್ವದ ಅತಿ ದೊಡ್ಡ ಧರ್ಮವಾಗಲಿದೆ ಇಸ್ಲಾಂ: ಪ್ಯೂ ಸಂಶೋಧನಾ ಕೇಂದ್ರ ವರದಿ

ಶತಮಾನಗಳಿಂದ ವಿಶ್ವದ ಅತಿದೊಡ್ಡ ಧರ್ಮವಾಗಿ ಗುರುತಿಸಿಕೊಂಡಿದ್ದ ಕ್ರೈಸ್ತ ಧರ್ಮವನ್ನು ಹಿಂದಿಕ್ಕಿ, 2035ರ...

ನವ-ಉದಾರವಾದದ ಬಿಕ್ಕಟ್ಟು ಮತ್ತು ಫ್ಯಾಸಿಸ್ಟ್-ವಿರೋಧಿ ಅರ್ಥಶಾಸ್ತ್ರ: ಡಾ. ಇಸಬೆಲ್ಲಾ ವೆಬರ್ ಒಳನೋಟಗಳು

ಪ್ರಸ್ತುತ ಜಗತ್ತನ್ನು ಕಾಡುತ್ತಿರುವ ಬೆಲೆ ಏರಿಕೆ, ಆರ್ಥಿಕ ಅಸಮಾನತೆ ಮತ್ತು ಅದರಿಂದಾಗಿ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ; ವಿಕೃತ ಕಾಮುಕನ ಸಾವಿನ ರಹಸ್ಯವೇನು?

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ...

ಹೆಬ್ಬಂಡೆಯೊಳಗೊಂದು ಡೈನೋಸಾರ್ ಕೌತುಕ: 7.5 ಕೋಟಿ ವರ್ಷ ಹಳೆಯ ಪಳೆಯುಳಿಕೆ ಪತ್ತೆ!

ಆ ಡೈನೋಸಾರ್ ಬದುಕಿದ್ದು 750 ಲಕ್ಷ ವರ್ಷಗಳ ಹಿಂದೆ. ಮಾನವ ಪ್ರಭೇದದ...