ಗಾಜಾದ ಮಸೀದಿ ಮೇಲೆ ಇಸ್ರೇಲ್ ದಾಳಿ; 21 ಮಂದಿ ಸಾವು

Date:

ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಇಸ್ರೇಲ್‌ ತನ್ನ ಕ್ರೌರ್ಯವನ್ನು ಮುಂದುವರೆಸಿದೆ. ಮಧ್ಯ ಗಾಜಾದಲ್ಲಿರುವ ಮಸೀದಿ ಮೇಲೆ ಇಸ್ರೇಲ್‌ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ 21 ಮಂದಿ ಮೃತಪಟ್ಟಿದ್ದಾರೆ.

- Advertisement -

ಭಾನುವಾರ, ಇಸ್ರೇಲ್‌ ಎಸಗಿರುವ ಕ್ರೌರ್ಯದ ಬಗ್ಗೆ ಪ್ಯಾಲೆಸ್ತೀನ್ ವೈದ್ಯಕೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಧ್ಯ ಗಾಜಾದ ದೇರ್ ಅಲ್-ಬಲಾಹ್ ಪಟ್ಟಣದಲ್ಲಿರುವ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆಯ ಬಳಿ ಇರುವ ಮಸೀದಿಯಲ್ಲಿ ನಿರಾಶ್ರಿತ ಜನರಿಗೆ ಆಶ್ರಯ ನೀಡಲಾಗಿತ್ತು. ಆ ಮಸೀದಿಯ ಮೇಲೆ ಇಸ್ರೇಲ್ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಸೀದಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ಘಟನೆಯಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆಯ ವಕ್ತಾರ ಮಹ್ಮದ್ ಬಾಸ್ಸಲ್ ತಿಳಿಸಿದ್ದಾರೆ.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಪ್ಯಾಲೆಸ್ತೀನ್ ಮೇಲೆ ಇಸ್ರೇಲ್‌ ಎಸಗುತ್ತಿರುವ ಕ್ರೌರ್ಯದಿಂದ ಇದೂವರೆಗೆ 42,000 ಮಂದಿ ಮೃತಪಟ್ಟಿದ್ದಾರೆ. ಅವರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕ ಹಿಂದಿಕ್ಕಿ ಭಾರತದ ನಂ.1 LNG ಪೂರೈಕೆದಾರನಾದ ಓಮನ್‌!

ಪಶ್ಚಿಮ ಏಷ್ಯಾದ ಸಂಘರ್ಷ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಅನಿಲ ಪೂರೈಕೆಯಲ್ಲಿ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

ಲಡಾಖ್ ಭಾರತದ ಅವಿಭಾಜ್ಯ ಅಂಗ, ಚೀನಾ ನಿರಾಕರಿಸಿದರೂ‌ ಇದೇ ಸತ್ಯ; ಡ್ರ್ಯಾಗನ್‌ಗೆ ಭಾರತ ತಿರುಗೇಟು!

ಲಡಾಖ್ ಕೇಂದ್ರಾಡಳಿತ ಪ್ರದೇಶದ 28 ಪ್ರಮುಖ ಹಾಗೂ ಕಾರ್ಯತಂತ್ರದ (Strategic) ಸ್ಥಳಗಳಿಗೆ...