47 ಬಾರಿ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್: ಕನಿಷ್ಠ 38 ಪ್ಯಾಲೆಸ್ತೀನಿಯನ್ನರ ಹತ್ಯೆ

Date:

ಅಕ್ಟೋಬರ್ 10ರಂದು ಹಮಾಸ್ ಜೊತೆಗಿನ ಯುಎಸ್ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆದು ಕದನ ವಿರಾಮ ಜಾರಿಗೆ ಬಂದಿದೆ. ಆದರೆ 47 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಕನಿಷ್ಠ 38 ಪ್ಯಾಲೆಸ್ತೀನಿಯನ್ನರನ್ನು ಹತ್ಯೆ ಮಾಡಿದೆ. ಸುಮಾರು 143 ಜನರನ್ನು ಗಾಯಗೊಳಿಸಿದೆ ಎಂದು ಗಾಝಾ ಮಾಧ್ಯಮ ಕಚೇರಿ ತಿಳಿಸಿದೆ.

- Advertisement -

ನಾಗರಿಕರ ವಿರುದ್ಧ ನೇರ ಗುಂಡು ಹಾರಿಸಲಾಗಿದೆ. ಉದ್ದೇಶಪೂರ್ವಕವಾಗಿ ಶೆಲ್ ದಾಳಿ ಮತ್ತು ಹಲವಾರು ನಾಗರಿಕರ ಬಂಧನ ಮಾಡಲಾಗಿದೆ. ಕದನ ವಿರಾಮದ ಹೊರತಾಗಿಯೂ ಆಕ್ರಮಣ ಮುಂದುವರಿದಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

ಇದನ್ನು ಓದಿದ್ದೀರಾ? ಕದನ ವಿರಾಮ ಉಲ್ಲಂಘಿಸಿ ಗಾಜಾ ಮೇಲೆ ಇಸ್ರೇಲ್ ವ್ಯಾಪಕ ದಾಳಿ: ಕನಿಷ್ಠ 200 ಸಾವು

ಭಾನುವಾರ ರಫಾ ಮತ್ತು ದಕ್ಷಿಣ ಗಾಝಾದ ಇತರೆಡೆಗಳಲ್ಲಿ ಸೇನೆಯು ದಾಳಿಗಳನ್ನು ನಡೆಸುತ್ತಿದೆ. ಇಸ್ರೇಲಿ ಪಡೆಗಳು ಮತ್ತು ಹಮಾಸ್ ನಡುವೆ ಗುಡಿನ ಚಕಮಕಿ ನಡೆದ ನಂತರ ದಾಳಿಗಳು ನಡೆದಿವೆ ಎಂದು ವರದಿಗಳು ಹೇಳಿವೆ.

ಆದರೆ ರಫಾದಲ್ಲಿ ಘರ್ಷಣೆಗಳ ಬಗ್ಗೆ ನಮಗೆ ತಿಳಿದಿಲ್ಲ ಎಂದು ಹಮಾಸ್ ಹೇಳಿದೆ. ಈ ಪ್ರದೇಶವು ಇಸ್ರೇಲ್ ನಿಯಂತ್ರಣದಲ್ಲಿದೆ ಎಂದು ಒತ್ತಿ ಹೇಳಿದೆ. “ವಿಶ್ವಸಂಸ್ಥೆ ಮತ್ತು ಒಪ್ಪಂದ ನಡೆಸಿದವರು ಆಕ್ರಮಣವನ್ನು ಕೊನೆಗೊಳಿಸಲು ಮತ್ತು ನಿರಾಯುಧ ನಾಗರಿಕರನ್ನು ರಕ್ಷಿಸಲು ತುರ್ತಾಗಿ ಮಧ್ಯಪ್ರವೇಶಿಬೇಕು” ಎಂದು ಪ್ಯಾಲೆಸ್ತೀನ್ ಅಧಿಕಾರಿಗಳು ಕರೆ ನೀಡಿದ್ದಾರೆ.

ಇದಕ್ಕೆ ವಿರುದ್ದವಾಗಿ ಹಮಾಸ್ ಗಾಝಾದಲ್ಲಿ ನಾಗರಿಕರ ಮೇಲೆ ದಾಳಿ ಯೋಜಿಸುತ್ತಿದೆ ಎಂದು ವಿಶ್ವಾಸಾರ್ಹ ವರದಿಗಳು ನಮಗೆ ತಿಳಿಸಿವೆ. ಈ ದಾಳಿಯು ಕದನ ವಿರಾಮದ ನೇರ, ಗಂಭೀರ ಉಲ್ಲಂಘನೆಯಾಗುತ್ತದೆ ಎಂದು ಅಮೆರಿಕ ಶನಿವಾರ ಹೇಳಿಕೊಂಡಿದೆ. ಆದರೆ ಹಮಾಸ್ ಮಾತ್ರ ಈ ಆರೋಪವನ್ನು ಅಲ್ಲಗಳೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...