ಇಸ್ರೇಲ್‌ ಆಕ್ರಮಣಕ್ಕೆ ಗುರಿಯಾದ ಗಾಜಾಪಟ್ಟಿ ಅಮೆರಿಕ ತೆಕ್ಕೆಗೆ: ಅಭಿವೃದ್ಧಿಪಡಿಸುವುದಾಗಿ ಟ್ರಂಪ್ ಭರವಸೆ

Date:

ಇಸ್ರೇಲ್‌ನ ಆಕ್ರಮಣಕ್ಕೆ ಬಲಿಯಾಗಿರುವ ಪ್ಯಾಲೆಸ್ತೀನ್‌ನ ಗಾಜಾಪಟ್ಟಿಯನ್ನು ಅಮೆರಿಕ ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ. ಗಾಜಾವನ್ನು ಆರ್ಥಿಕವಾಗಿ ಅಭಿವೃದ್ಧಿ ಪಡಿಸಿ, ಉದ್ಯೋಗ ಸೃಷ್ಟಿಸಲಾಗುತ್ತದೆ, ವಸತಿ ಒದಗಿಸಲಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ.

- Advertisement -

ಅಮೆರಿಕಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭೇಟಿ ನೀಡಿದ್ದು, ಟ್ರಂಪ್‌ ಅವರೊಂದಿಗೆ ಸಭೆ ನಡೆಸಿದ್ದಾರೆ. ಬಳಿಕ, ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾಹಿತಿ ನೀಡಿದ ಟ್ರಂಪ್‌, “ಗಾಜಾ ಪಟ್ಟಿಯನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡು, ಅಭಿವೃದ್ಧಿ ಪಡಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಗಾಜಾ ಪಟ್ಟಿಯಲ್ಲಿರುವ ಸ್ಪೋಟಕ ಮತ್ತು ಶಸ್ತ್ರಾಸ್ತ್ರಗಳ ಅವಶೇಷಗಳು, ನಾಶವಾಗಿರುವ ಕಟ್ಟಡಗಳನ್ನು ತೆರವುಗೊಳಿಸಿ, ಅಭಿವೃದ್ಧಿ ಪಡಿಸುವ ಜವಾಬ್ಧಾರಿಯನ್ನು ಅಮೆರಿಕ ತೆಗೆದುಕೊಳ್ಳುತ್ತದೆ. ಪ್ಯಾಲೆಸ್ತೀನಿಯರು ಗಾಜಾಗೆ ಮರಳಲೇಬೇಕು. ಅವರಿಗೆ ಬೇರೆ ಜಾಗವಿಲ್ಲ” ಎಂದು ಹೇಳಿದ್ದಾರೆ.

“ಗಾಜಾದಲ್ಲಿನ ಕಟ್ಟಡಗಳು ಸಂಪೂರ್ಣವಾಗಿ ಧ್ವಂಸವಾಗಿವೆ. ಅಲ್ಲಿನ ಜನರು ಕಟ್ಟಡಗಳ ಅವಶೇಷಗಳ ಅಡಿಯಲ್ಲೇ ವಾಸಿಸುತ್ತಿದ್ದಾರೆ. ಗಾಜಾವನ್ನು ಅಮೆರಿಕ ಅಭಿವೃದ್ಧಿ ಪಡಿಸಲಿದೆ. ಅಲ್ಲಿನ ಜನರು ಸುರಕ್ಷಿತವಾಗಿ ಬದುಕಬಹುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...