ಅಮೆರಿಕದಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

Date:

ಆರು ದಿನಗಳ ಹಿಂದೆ ಅಮೆರಿಕದ ಕ್ಯಾಲಿಪೋರ್ನಿಯಾದಲ್ಲಿ ಕಾಣೆಯಾಗಿದ್ದ ಕರ್ನಾಟಕದ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅವರು ಶನಿವಾರ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಬಾರಿ ಕಚೇರಿಯು ದೃಢಪಡಿಸಿದೆ.

- Advertisement -

ಕರ್ನಾಟಕದ ಬೆಂಗಳೂರು ಮೂಲದವರಾದ ಸಾಕೇತ್ ಅವರು ಬರ್ಕ್ಲಿ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ರಾಸಾಯನಿಕ ಮತ್ತು ಜೈವಿಕ ಆಣ್ವಿಕ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಅವರು ಫೆಬ್ರವರಿ 9 ರಂದು ನಾಪತ್ತೆಯಾಗಿದ್ದರು. ತೀವ್ರ ಹುಡುಕಾಟದ ಬಳಿಕ ಶನಿವಾರ ರಾತ್ರಿ ಅವರ ಮೃತದೇಹವು ವಿಶ್ವವಿದ್ಯಾಲಯ ಕ್ಯಾಂಪಸ್‌ನಿಂದ ಸುಮಾರು 1 ಕಿ.ಮೀ ದೂರದಲ್ಲಿ ಟಿಲ್ಡೆನ್ ಪ್ರಾದೇಶಿಕ ಉದ್ಯಾನವನದ ಬಳಿ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಾಕೇತ್ ಅವರ ಮೃತದೇಹವನ್ನು ಭಾರತಕ್ಕೆ ಕಳುಹಿಸಲು ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಭಾರತೀಯ ರಾಯಬಾರಿ ಕಚೇರಿತ ತಿಳಿಸಿದೆ. “ಈ ತೀವ್ರ ಕಷ್ಟದ ಸಮಯದಲ್ಲಿ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನಾವು ನಮ್ಮ ಹೃತ್ಪೂರ್ವಕ ಸಂತಾಪಗಳನ್ನು ವ್ಯಕ್ತಪಡಿಸುತ್ತೇವೆ” ಎಂದು ಹೇಳಿದೆ.

ಐಐಟಿ ಮದ್ರಾಸ್‌ನ ಹಳೆಯ ವಿದ್ಯಾರ್ಥಿ ಶ್ರೀನಿವಾಸಯ್ಯ, ಬರ್ಕ್ಲಿಯಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಅವರು ಬೆಂಗಳೂರಿನ ಶ್ರೀ ವಾಣಿ ಶಿಕ್ಷಣ ಕೇಂದ್ರದಲ್ಲಿ ಶಾಲಾ ಶಿಕ್ಷಣ ಪಡೆದಿದ್ದರು.

ಅವರ ಲಿಂಕ್ಡ್‌ಇನ್ ಪ್ರೊಫೈಲ್ ಪ್ರಕಾರ, ‘ಹೈಪರ್‌ಲೂಪ್‌ಗಾಗಿ ಮೈಕ್ರೋಚಾನೆಲ್ ಕೂಲಿಂಗ್ ಸಿಸ್ಟಮ್ ಮತ್ತು ಅದರ ವಿಧಾನ’ವನ್ನು ಕಂಡುಹಿಡಿದಿದ್ದು, ಅದರ ಪೇಟೆಂಟ್ ಹೊಂದಿರುವ ಆರು ಜನರಲ್ಲಿ ಶ್ರೀನಿವಾಸಯ್ಯ ಕೂಡ ಒಬ್ಬರು.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಸ್ಕ್–ಅಂಬಾನಿ ವಾಕ್ಸಮರ: ‘ಸ್ಪರ್ಧೆಗೆ ಸಿದ್ಧ’ ಎಂದ ರಿಲಯನ್ಸ್

ಭಾರತದಲ್ಲಿ ಸ್ಟಾರ್‌ಲಿಂಕ್ ಸೇವೆ ಆರಂಭಕ್ಕೆ ಅಡ್ಡಿಪಡಿಸಲಾಗುತ್ತಿದೆ ಎಂಬ ಎಲಾನ್ ಮಸ್ಕ್ ಅವರ...

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಅಮೆರಿಕ ಸರ್ಕಾರದ ವಿರುದ್ಧ ನ್ಯಾಯಾಲಯದ ಮಹತ್ವದ ಆದೇಶ: 55 ಸಾವಿರ ಗ್ರೀನ್ ಕಾರ್ಡ್ ಅರ್ಜಿಗಳ ಪರಿಗಣನೆಗೆ ಸೂಚನೆ

ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಬಯಸುವ ವಿದೇಶಿಯರಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಜಗತ್ತಿನ...