ಇಸ್ರೇಲ್‌ – ಅಮೆರಿಕ ದಾಳಿಯಲ್ಲಿ ಗಾಯಗೊಂಡಿದ್ದ ಖಮೇನಿ ಪತ್ನಿ ಸಾವು

Date:

ಇರಾನ್‌ನ ದಿವಂಗತ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಪತ್ನಿ ಮನ್ಸೌರೆ ಖೋಜಾಸ್ತೆ ಬಾಗರ್ಜಾಡೆ(79) ಅವರು ಸೋಮವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ಟೆಹರಾನ್‌ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಮನ್ಸೌರೆ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೋಮಾದಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಇರಾನ್‌ ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ಸಮಯದಲ್ಲಿ ಖಮೇನಿ ಅವರೊಂದಿಗೆ ಮನ್ಸೌರೆ ಇದ್ದರು ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ರಾತ್ರಿ ವೇಳೆಯಲ್ಲೂ ರವಿ; ಸೂರ್ಯನ ಬೆಳಕು ಮಾರಾಟ ಮಾಡಲು ಅಮೆರಿಕ-ಭಾರತ ಸಹಭಾಗಿತ್ವ: ಏನಿದು ಯೋಜನೆ?

ವಿಜ್ಞಾನ ಕಲ್ಪನೆಗಳಿಗಿಂತಲೂ ಮಿಗಿಲಾದ ಅಪರೂಪದ ಯೋಜನೆಯೊಂದು ಈಗ ಜಾಗತಿಕ ಇಂಧನ ಕ್ಷೇತ್ರದಲ್ಲಿ...

ಸೌದಿ ಅರಾಮ್ಕೊ ಪ್ರಧಾನ ಕಚೇರಿ ಮೇಲೆ ದಾಳಿ: ಮತ್ತೆ ಪುಟಿದೆದ್ದರೇ ಹೂತಿ ಬಂಡುಕೋರರು?

ಯೆಮನ್‌ನ ಹೂತಿ ಬಂಡುಕೋರರು ಸೌದಿ ಅರೇಬಿಯಾದ ಧಹ್ರಾನ್‌ನಲ್ಲಿರುವ ತೈಲ ದೈತ್ಯ ಕಂಪನಿ...