‘ಎಕ್ಸ್’ ಸಿಇಒ ಹುದ್ದೆಗೆ ಲಿಂಡಾ ಯಾಕಾರಿನೊ ರಾಜೀನಾಮೆ

Date:

ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ‘ಎಕ್ಸ್’ನ ಸಿಇಒ ಹುದ್ದೆಗೆ ಲಿಂಡಾ ಯಾಕಾರಿನೊ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

- Advertisement -

ಸಾಮಾಜಿಕ ಮಾಧ್ಯಮ ವೇದಿಕೆಯಾದ ‘ಎಕ್ಸ್’ ನ ಸಿಇಒ ಆಗಿ ಲಿಂಡಾ ಅವರು ಎರಡು ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

2023ರ ಜೂನ್ ನಲ್ಲಿ ಟ್ವಿಟರ್‌ನ ಸಿಇಒ ಆಗಿ ಲಿಂಡಾ ಯಾಕಾರಿನೊ ನೇಮಕಗೊಂಡಿದ್ದರು. ಇದಕ್ಕೂ ಮುನ್ನ ಅವರು, 2011ರಿಂದಲೂ ಎನ್ ಬಿ ಸಿ ಯೂನಿವರ್ಸಲ್ ನ ಜಾಹೀರಾತು ಮತ್ತು ಪಾಲುದಾರಿಕೆ ವಿಭಾಗದ ಕಾರ್ಯ ನಿರ್ವಾಹಕಿಯಾಗಿ ಕೆಲಸ ಮಾಡುತ್ತಿದ್ದರು. 2022ರಲ್ಲಿ ಟ್ವಿಟರ್ ಖರೀದಿಸಿದ್ದ ಮಸ್ಕ್, ಸಿಇಒ ಆಗಿದ್ದ ಭಾರತದ ಪರಾಗ್ ಅಗರ್ವಾಲ್ ಅವರನ್ನು ವಜಾಗೊಳಿಸಿ ತಾವೇ ಅಧಿಕಾರ ವಹಿಸಿಕೊಂಡಿದ್ದರು. ಇದಾದ ಆರು ವಾರಗಳ ಬಳಿಕ ಲಿಂಡಾ ಸಿಇಒ ಆಗಿ ಅಧಿಕಾರ ಸ್ವೀಕರಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆದಿವಾಸಿಗಳನ್ನು ಆದಿವಾಸಿಗಳೇ ಕೊಂದರು ಹೌದು… ಆದರೆ ಯಾಕಾಗಿ ಕೊಂದರು?

ರಾಜೀನಾಮೆಯ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಲಿಂಡಾ ಅವರು, ‘ಇದೊಂದು ಜೀವಮಾನದ ಅವಕಾಶ. ವಾಕ್ ಸ್ವಾತಂತ್ರ್ಯವನ್ನು ರಕ್ಷಿಸುವ, ಕಂಪನಿಯನ್ನು ಪುನರುಜ್ಜೀವನಗೊಳಿಸುವ, ‘ಎಕ್ಸ್’ ಅನ್ನು ‘ಎವೆರಿಥಿಂಗ್ ಅಪ್ಲಿಕೇಶನ್’ ಆಗಿ ಅಭಿವೃದ್ಧಿಪಡಿಸಲು ಅವಕಾಶ ನೀಡಿದ್ದಕ್ಕಾಗಿ ಎಲಾನ್ ಮಸ್ಕ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಗಾಜಾದಲ್ಲಿ ಮೃತರ ಸಂಖ್ಯೆ 74,000 ದಾಟಿದೆ: ಆರೋಗ್ಯ ಸಚಿವಾಲಯ

ಇಸ್ರೇಲ್ ನಡೆಸುತ್ತಿರುವ ದೀರ್ಘಕಾಲದ ಕ್ರೌರ್ಯದಿಂದಾಗಿ ಗಾಜಾ ಪಟ್ಟಿಯಲ್ಲಿ ಮೃತರ ಸಂಖ್ಯೆ 74,000...

ದಕ್ಷಿಣ ಆಫ್ರಿಕಾದ ಹಲವೆಡೆ ಸಾಮೂಹಿಕ ಗುಂಡಿನ ದಾಳಿ; 27 ಮಂದಿ ಭೀಕರ ಸಾವು

ದಕ್ಷಿಣ ಆಫ್ರಿಕಾದ ವಿವಿಧ ಪಟ್ಟಣಗಳಲ್ಲಿ ಭೀಕರ ಸಾಮೂಹಿಕ ಗುಂಡಿನ ದಾಳಿಗಳು ನಡೆದಿದ್ದು,...

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...