ಲಾಸ್ ಏಂಜಲೀಸ್‌ನಲ್ಲಿ ಹೆಚ್ಚಾದ ಕಾಡ್ಗಿಚ್ಚು: ಮೃತರ ಸಂಖ್ಯೆ 16ಕ್ಕೆ ಏರಿಕೆ, 12 ಸಾವಿರ ಕಟ್ಟಡಗಳು ಬೆಂಕಿಗಾಹುತಿ

Date:

ಭೀಕರ ಕಾಡ್ಗಿಚ್ಚಿಗೆ ಲಾಸ್ ಏಂಜಲೀಸ್ ನಲ್ಲಿ ಈವರೆಗೆ ಕನಿಷ್ಠ 16 ಜನರು ಮೃತಪಟ್ಟಿದ್ದು, 12,000ಕ್ಕೂ ಹೆಚ್ಚು ಮನೆಗಳು ಮತ್ತು ಕಟ್ಟಡಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿದೆ.

- Advertisement -

ಲಾಸ್ ಏಂಜಲೀಸ್ ಕೌಂಟಿಯಲ್ಲಿನ ಪಾಲಿಸೇಡ್ಸ್ ಫೈರ್ ಹೆಚ್ಚುವರಿಯಾಗಿ 1,000 ಎಕರೆಗಳಷ್ಟು ಪ್ರದೇಶಕ್ಕೆ ವಿಸ್ತರಿಸಿದೆ. ಹೆಚ್ಚಿನ ಮನೆಗಳಿಗೆ ಬೆಂಕಿ ಆವರಿಸಿದ್ದು, ಜನರನ್ನು ತುರ್ತು ಸ್ಥಳ ಸ್ಥಳಾಂತರಿಸುವಂತೆ ಮಾಡಿದೆ. 1,00,000ಕ್ಕೂ ಅಧಿಕ ಮಂದಿ ಈಗಾಗಲೇ ಸ್ಥಳಾಂತರಗೊಂಡಿದ್ದಾರೆ. ಕಾಡ್ಗಿಚ್ಚಿನ ವೇಳೆ 13 ಮಂದಿ ಕಾಣೆಯಾಗಿದ್ದು, ಅವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಪತ್ತೆಯಾದವರ ಬಗ್ಗೆ ದೂರು ನೀಡಲು ಕೇಂದ್ರವೊಂದನ್ನು ಕೂಡ ಸ್ಥಾಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಇದನ್ನು ಓದಿದ್ದೀರಾ?: ಹೋಗಿ ರಣಜಿ ಕ್ರಿಕೆಟ್‌ ಆಡಿ: ವಿರಾಟ್‌, ರೋಹಿತ್‌ ವಿರುದ್ಧ ರವಿ ಶಾಸ್ತ್ರಿ ಕಿಡಿ

ಲಾಸ್ ಏಂಜಲೀಸ್ ನಲ್ಲಿ ಕಳೆದು ಎಂಟು ತಿಂಗಳಿಂದ ಒಮ್ಮೆಯೂ ಮಳೆ ಸುರಿದಿಲ್ಲ ಎಂದು ತಿಳಿದು ಬಂದಿಲ್ಲ. ʼಸಾಂತಾ ಅನಾʼ ಎಂದು ಕರೆಯಲಾದ ಶಕ್ತಿಶಾಲಿ ಒಣ ಹವೆಯಿಂದ ಸೃಷ್ಟಿಯಾದ ಬೆಂಕಿಯು ತನ್ನ ಕೆನ್ನಾಲಿಗೆಗಳನ್ನು ಚಾಚಿ ಲಾಸ್ ಏಂಜಲೀಸ್ ನಲ್ಲಿ ಮನೆಗಳು ಹಾಗೂ ಕಟ್ಟಡಗಳ ಆಹುತಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಜನವರಿ 7ರಂದು ಬೆಂಕಿ ಪ್ರಾರಂಭವಾದಾಗಿನಿಂದ ಸುಮಾರು 39,000 ಎಕರೆಗಳು ಭೂಮಿ ಸುಟ್ಟು ಹೋಗಿದೆ. ಈ ವಿಸ್ತೀರ್ಣವು ಸ್ಯಾನ್ ಫ್ರಾನ್ಸಿಸ್ಕೋಗಿಂತ ದೊಡ್ಡದಾಗಿದೆ ಎಂದು ಅಂದಾಜಿಸಲಾಗಿದೆ.ಯುಎಸ್ ಇತಿಹಾಸದಲ್ಲಿ ಇದು ಅತ್ಯಂತ ಭಯಾನಕ ಕಾಡ್ಗಿಚ್ಚಾಗಿದ್ದು, ಆರಂಭಿಕ ಅಂದಾಜುಗಳ ಪ್ರಕಾರ ಈಗಾಗಲೇ 150 ಶತಕೋಟಿ ಡಾಲರ್ ಆರ್ಥಿಕ ನಷ್ಟವುಂಟಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ: 11 ಮಂದಿ ಬಲಿ, 30 ಜನರಿಗೆ ಗಾಯ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶನಿವಾರ ನಡೆದ ಭೀಕರ ಆತ್ಮಾಹುತಿ ದಾಳಿಯಲ್ಲಿ...

ಯುದ್ಧದಾಹಿ ಅಮೆರಿಕ: ಇರಾನ್‌ನ 7 ದಿನಗಳ ಕದನ ವಿರಾಮ ಪ್ರಸ್ತಾವಕ್ಕೆ ಟ್ರಂಪ್ ತಿರಸ್ಕಾರ

ಇರಾನ್‌ ಕದನ ವಿರಾಮಕ್ಕೆ ಮುಂದಿಟ್ಟಿರುವ 7 ದಿನಗಳ ಶಾಂತಿ ಪ್ರಸ್ತಾವವನ್ನು ಅಮೆರಿಕ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...