ಇರಾನ್‌ನಲ್ಲಿ ಭೀಕರ ಸ್ಫೋಟ: 18 ಸಾವು; 700ಕ್ಕೂ ಹೆಚ್ಚು ಮಂದಿಗೆ ಗಾಯ

Date:

ಇರಾನ್‌ನ ಬಂದರ್ ಅಬ್ಬಾಸ್ ಪಟ್ಟಣದ ಸಮೀಪವಿರುವ ಶಾಹಿದ್ ರಾಜೈ ಬಂದರಿನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

- Advertisement -

ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಇಸ್ಲಾಮಿಕ್ ರಿಪಬ್ಲಿಕ್ ನ್ಯೂಸ್ ಏಜೆನ್ಸಿ ಫೋಟೋವೊಂದನ್ನು ಪ್ರಸಾರ ಮಾಡಿದ್ದು, ಅದರಲ್ಲಿ, ವಾಹನಗಳು ರಸ್ತೆಯ ಮೂಲಕ ಹಾದು ಹೋಗುವಾಗ ಆಕಾಶದಲ್ಲಿ ಕಪ್ಪು ಹೊಗೆ ಏರುತ್ತಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಶಾಹಿದ್ ರಾಜೈ ಬಂದರಿನಲ್ಲಿ ಹಲವಾರು ಕಂಟೇನರ್‌ಗಳು ಸ್ಫೋಟಗೊಂಡಿವೆ ಎಂದು ಸ್ಥಳೀಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಧ್ಯಂತರ ಚುನಾವಣೆ ಮುಗಿದ ತಕ್ಷಣ ಇರಾನ್ ಯುದ್ಧ ಅಂತ್ಯ: ಡೊನಾಲ್ಡ್ ಟ್ರಂಪ್

ಇರಾನ್ ಹಾಗೂ ಅಮೆರಿಕ ನಡುವಿನ ಯುದ್ಧವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ,...

AI ಔಷಧಿ ವಯಸ್ಸಾಗುವಿಕೆಯನ್ನು ನಿಧಾನಗೊಳಿಸಬಲ್ಲದು: ಅಧ್ಯಯನ ವರದಿ

AI ನೆರವಿನಿಂದ ಅಭಿವೃದ್ಧಿಪಡಿಸಲಾದ ಔಷಧವೊಂದು ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳ...

160 ವರ್ಷ ಹಳೆಯ ಚರ್ಚ್‌ಗೆ ಮರುಜೀವ; ಎರಡು ತೆರವು ಆದೇಶ ಎದುರಿಸಿದ್ದ ಕಟ್ಟಡದ ಪುನಶ್ಚೇತನಕ್ಕೆ ಕೋರ್ಟ್‌ ಅನುಮತಿ

ಅಮೆರಿಕದ ಸೇಂಟ್‌ ಲೂಯಿಸ್‌ನ ಐತಿಹಾಸಿಕ ಸೋಲಾರ್ಡ್‌ ಪ್ರದೇಶದಲ್ಲಿರುವ 160 ವರ್ಷ ಹಳೆಯ...

ಗುಜರಾತ್ ಗಲಭೆಯಲ್ಲಿ ಮೋದಿ ದೋಷಮುಕ್ತರಾದ ಬಗ್ಗೆ ರಶ್ದಿ ಪ್ರಶ್ನೆ; ಅಮೆರಿಕದಲ್ಲಿ ಆರ್.ಎಸ್.ಎಸ್ ಪ್ರಭಾವಕ್ಕೆ ಕಳವಳ

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಇತ್ತೀಚೆಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ...