ಮೆಕ್ಸಿಕೋ | ಸೂಪರ್ ಮಾರ್ಕೆಟ್‌ನಲ್ಲಿ ಭಾರೀ ಸ್ಪೋಟ; 23 ಮಂದಿ ಸಾವು

Date:

ಉತ್ತರ ಮೆಕ್ಸಿಕೋದಲ್ಲಿರುವ ಸೂಪರ್ ಮಾರ್ಕೆಟ್‌ವೊಂದರಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಸುಮಾರು 23 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂಧು ವರದಿಯಾಗಿದೆ.

- Advertisement -

ನಗರ ಕೇಂದ್ರ ಭಾಗದಲ್ಲಿರುವ ʼವಾಲ್ಡೊಸ್ ಸ್ಟೋರ್ʼ ಎಂಬ ಸೂಪರ್ ಮಾರ್ಕೆಟ್‌ನಲ್ಲಿ ಘಟನೆ ನಡೆಸಿದೆ. ಅಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದ ಟ್ರಾನ್ಸ್‌ಫಾರ್ಮರ್‌ನಿಂದ ಹೊಗೆ ಹೊಮ್ಮಿರುವುದರಿಂದ ಸ್ಫೋಟ ಸಂಭವಿಸಿರಬಹುದು ಎಂದು ಪ್ರಾಥಮಿಕ ತನಿಖೆಗಳು ಹೇಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಯಾವುದೇ ಭಯೋತ್ಪಾದಕ ದಾಳಿಯ ಕುರುಹುಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಸುಮಾರು 11ಕ್ಕೂ ಹೆಚ್ಚು ಮಂದಿಗೆ ಗಂಭೀರ ಸುಟ್ಟಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿವರಿಸಿದ್ದಾರೆ.

ಘಟನೆ ಕುರಿತು ವಿಡಿಯೊ ಸಂದೇಶವೊಂದನ್ನು ಹಂಚಿಕೊಂಡಿರುವ ಸೊನೊರಾ ರಾಜ್ಯದ ರಾಜ್ಯಪಾಲ ಅಲ್ಫೋನ್ಸೊ ಡುರಾಝೊ, “ಈ ದುರಂತದಲ್ಲಿ ಮೃತಪಟ್ಟಿವರಲ್ಲಿ ಹಲವರು ಅಪ್ರಾಪ್ತರಾಗಿರುವುದು ದುಃಖಕರ ಸಂಗತಿ. ಗಾಯಾಳುಗಳನ್ನು ಹೆರ್ಮಸಿಲ್ಲೊ ನಗರದಲ್ಲಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ, ಘಟನೆಗೆ ಕಾರಣವೇನು ಮತ್ತು ಕಾರಣರಾದವರು ಯಾರು ಎಂಬುದನ್ನು ಪತ್ತೆ ಹಚ್ಚಲು ವಿಸ್ತೃತ ಮತ್ತು ಪಾರದರ್ಶಕ ತನಿಖೆಗೆ ಆದೇಶಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಮೆಕ್ಸಿಕೋದಲ್ಲಿ ಸೆಪ್ಟೆಂಬರ್‌ನಲ್ಲಿಯೂ ಇಂಥಹದ್ದೇ ಸ್ಪೋಟ ಸಂಭವಿಸಿತ್ತು. ಆಗ, ಸುಮಾರು 49,500 ಲೀಟರ್ ಇಂಧನವನ್ನು ಸಾಗಿಸುತ್ತಿದ್ದ ಗ್ಯಾಸ್ ಟ್ಯಾಂಕರ್ ಟ್ರಕ್ ಪಲ್ಟಿಯಾಗಿ ಸ್ಫೋಟಗೊಂಡು ಮೂವರು ಜನರು ಸಾವನ್ನಪ್ಪಿದರು ಮತ್ತು ಐವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...

10 ಸಾವಿರ ಸಂಸ್ಥೆಗಳ ಇ-ಮೇಲ್ ಹ್ಯಾಕ್: ಸೈಬರ್ ವಂಚಕರ ‘ಎಐ ಚಾಟ್‌ಬಾಟ್’ ಸ್ಥಗಿತಗೊಳಿಸಿದ ಮೈಕ್ರೋಸಾಫ್ಟ್

ವಿಶ್ವಾದ್ಯಂತ 10,000ಕ್ಕೂ ಹೆಚ್ಚು ಸಂಸ್ಥೆಗಳಿಗೆ ಸೇರಿದ 12,000ಕ್ಕೂ ಅಧಿಕ ಇ-ಮೇಲ್ ಖಾತೆಗಳನ್ನು...

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್; ಭೇಟಿಯ ನಿರೀಕ್ಷೆ ಏನು?

ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ 11 ವರ್ಷಗಳ ಬಳಿಕ ಅಮೆರಿಕಕ್ಕೆ ಅಧಿಕೃತ...