ಮೋದಿ-ಟ್ರಂಪ್ ಸಂಬಂಧ ಗಟ್ಟಿ; ಅಮೆರಿಕ-ಭಾರತ ಒಪ್ಪಂದ ಘೋಷಣೆ ಶೀಘ್ರ: ಶ್ವೇತಭವನ

Date:

ಭಾರತವು ಅಮೆರಿಕದ ಪ್ರಮುಖ ಮಿತ್ರರಾಷ್ಟ್ರವಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮತ್ತು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಬಂಧ ಗಟ್ಟಿಯಾಗಿದೆ. ಎರಡೂ ದೇಶಗಳ ನಡುವೆ ಉತ್ತಮ ವ್ಯಾಪಾರ ಸಂಬಂಧವಿದೆ. ಶೀಘ್ರವೇ ವ್ಯಾಪಾರ ಒಪ್ಪಂದವನ್ನು ಪ್ರಕಟಿಸಲಾಗುತ್ತದೆ ಎಂದು ಅಮೆರಿಕದ ಶ್ವೇತಭವನ ತಿಳಿಸಿದೆ.

- Advertisement -

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕರೋಲಿನ್ ಲೆವಿಟ್, “ಅಮೆರಿಕ-ಭಾರತ ನಡುವಿನ ಒಪ್ಪಂದಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ವಾಣಿಜ್ಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ್ದೇವೆ. ಅವರು ಒಪ್ಪಂದವನ್ನು ಅಂತಿಮಗೊಳಿಸಿದ ಬಳಿಕ, ಒಪ್ಪಂದವನ್ನು ಪ್ರಕಟಿಸಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಏಷ್ಯಾದ ಇಂಡೋ-ಫೆಸಿಫಿಕ್ ಪ್ರದೇಶದಲ್ಲಿ ಭಾರತ ನಮ್ಮ ಪ್ರಮುಖ ಮಿತ್ರರಾಷ್ಟ್ರ. ಎರಡೂ ರಾಷ್ಟ್ರಗಳ ನಡುವಿನ ಸಂಬಂಧ ಹೀಗೆಯೇ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸಿಜೆಪಿ ಪ್ರತಿಭಟನೆ – ದೆಹಲಿ ದಿಗ್ಭಂದನ; ‘ಸರ್ಕಾರದ ದಮನ ತುರ್ತು ಪರಿಸ್ಥಿತಿಗಿಂತಲೂ ಭೀಕರವಾಗಿದೆ’: ಅಭಿಜಿತ್ ದೀಪ್ಕೆ ಕಿಡಿ

ಮತದಾರರ ಪಟ್ಟಿಯಿಂದ 13 ಕೋಟಿಗೂ ಹೆಚ್ಚು ಹೆಸರುಗಳನ್ನು ಅಕ್ರಮವಾಗಿ ಕೈಬಿಡಲಾಗಿರುವ ಎಸ್‌ಐಆರ್...

SIR | ಸಿಜೆಪಿ ಪ್ರತಿಭಟನೆಗೂ ಮುನ್ನವೇ ದೆಹಲಿಯಲ್ಲಿ 1,000 ಮಂದಿ ಬಂಧನ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...