ಚಂದ್ರದರ್ಶನ ಹಿನ್ನೆಲೆ: ಸೌದಿ ಅರೇಬಿಯಾದಲ್ಲಿ ನಾಳೆಯಿಂದ ರಮಝಾನ್ ಉಪವಾಸ ಆರಂಭ; ರಾಜ್ಯದಲ್ಲಿ ಮಾ‌.2ಕ್ಕೆ

Date:

ಸೌದಿ ಅರೇಬಿಯಾದಲ್ಲಿ ಚಂದ್ರ ದರ್ಶನವಾಗಿರುವ ಹಿನ್ನೆಲೆಯಲ್ಲಿ ಮಾ.1(ಶನಿವಾರ)ರಂದು ಮುಸ್ಲಿಮರ ಪವಿತ್ರ ರಮಝಾನ್ ಉಪವಾಸ ಆರಂಭವಾಗಲಿದೆ ಎಂದು ಸೌದಿ ಅರೇಬಿಯಾದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -

“ಚಂದ್ರ ದರ್ಶನವಾಗಿದೆ. ಹಾಗಾಗಿ, ಮಾ.1ರಿಂದ ರಮಝಾನ್ ಉಪವಾಸ ಆರಂಭವಾಗಲಿದೆ. ಶುಕ್ರವಾರ ರಾತ್ರಿ ಮೆಕ್ಕಾದ ಪವಿತ್ರ ಮಸೀದಿ ಹಾಗೂ ಮದೀನಾದ ಮಸೀದಿಗಳಲ್ಲಿ ರಮಝಾನ್ ತಿಂಗಳಲ್ಲಿ ನಡೆಸುವ ವಿಶೇಷ ತರಾವೀಹ್ ನಮಾಝ್ ಕೂಡ ನಡೆಯಲಿದೆ” ಎಂದು ಮೆಕ್ಕಾದ ಧಾರ್ಮಿಕ ಪಂಡಿತರು ಸೋಷಿಯಲ್‌ ಮೀಡಿಯಾದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕರ್ನಾಟಕ ಸೇರಿದಂತೆ ಭಾರತದಲ್ಲಿ ಮಾ.2ರಿಂದ ರಮಝಾನ್ ಉಪವಾಸ ಆರಂಭವಾಗಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2026ರ ನೊಬೆಲ್ ಸಾಹಿತ್ಯ ಪ್ರಶಸ್ತಿ: ಕೆನಡಾದ ಖ್ಯಾತ ಕವಯಿತ್ರಿ ‘ಆನ್ ಕಾರ್ಸನ್’ ಮುಡಿಗೇರಿದ ಗರಿ

ಸಾಹಿತ್ಯ ಲೋಕದ ಅತ್ಯಂತ ಪ್ರತಿಷ್ಠಿತ ಗೌರವವಾದ 2026ನೇ ಸಾಲಿನ 'ನೊಬೆಲ್ ಸಾಹಿತ್ಯ...

ಅಮೆರಿಕದಲ್ಲಿ ಓದಿದರೂ ಭಾರತೀಯರಿಗೆ ಉದ್ಯೋಗ ಅಸಾಧ್ಯ; ಒಪಿಟಿ ಶುಲ್ಕ 60 ಲಕ್ಷ ರೂ. ಏರಿಸಲು ಟ್ರಂಪ್ ಸರ್ಕಾರ ಚಿಂತನೆ

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ತೆರಳುವ ಭಾರತೀಯ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಭಾರೀ...

‘8 ಯುದ್ಧಗಳನ್ನು ನಿಲ್ಲಿಸಿದ್ದೇನೆ, ನನಗೇ ನೊಬೆಲ್ ಕೊಡಿ’: ಟ್ರಂಪ್ ಮತ್ತೆ ಪಟ್ಟು

ನಾರ್ವೇಜಿಯನ್ ನೊಬೆಲ್ ಸಮಿತಿಯು ಈ ಸಾಲಿನ ಪ್ರತಿಷ್ಠಿತ ‘ನೊಬೆಲ್ ಶಾಂತಿ ಪ್ರಶಸ್ತಿ’ಯನ್ನು...