7 ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು; ಮತ್ತೆ ಭಾರತ – ಪಾಕ್‌ ಯುದ್ಧ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್

Date:

ಭಾರತ-ಪಾಕಿಸ್ತಾನ ಸಂಘರ್ಷದ ಸಮಯದಲ್ಲಿ “ಏಳು ಹೊಚ್ಚ ಹೊಸ” ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಆದರೆ ಆ ವಿಮಾನಗಳು ಯಾವ ದೇಶಕ್ಕೆ ಸೇರಿದವು ಎಂಬುದನ್ನು ಅವರು ದೃಢಪಡಿಸಿಲ್ಲ. ಆದರೆ ಮತ್ತೊಮ್ಮೆ ಎರಡು ಪರಮಾಣು ಶಕ್ತಿಗಳನ್ನು ಹೊಂದಿರುವ ರಾಷ್ಟ್ರಗಳ ನಡುವಿನ ಯುದ್ಧವನ್ನು ಪರಿಹರಿಸಿದ್ದಾಗಿ ಹೇಳಿಕೊಂಡಿದ್ದಾರೆ.

- Advertisement -

ಮಂಗಳವಾರ ಟೋಕಿಯೊದಲ್ಲಿ ಉದ್ಯಮಿಗಳೊಂದಿಗೆ ನಡೆದ ಭೋಜನಕೂಟದಲ್ಲಿ ಮಾತನಾಡಿದ ಟ್ರಂಪ್, ಏಳು ಹೊಸ, ಸುಂದರವಾದ ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು. ಎರಡು ಪರಮಾಣು ಶಕ್ತಿ ರಾಷ್ಟ್ರಗಳ ನಡುವಿನ ಸಂಘರ್ಷವನ್ನು ಬಗೆಹರಿಸಿದ್ದು ನಾನೇ ಎಂದು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತದಾನದ ಹಕ್ಕನ್ನು ಚುನಾವಣಾ ಆಯೋಗ ರಕ್ಷಿಸುತ್ತಿದೆಯೇ?

ನಾನು ಪ್ರಧಾನಿ ಮೋದಿಗೆ ಹೇಳಿದೆ. ಅವರು ತುಂಬಾ ಒಳ್ಳೆಯ ವ್ಯಕ್ತಿ, ಪಾಕಿಸ್ತಾನದಲ್ಲಿರುವ ಫೀಲ್ಡ್ ಮಾರ್ಷಲ್‌ಗೆ ಕೂಡ ಹೇಳಿದೆ, ನೋಡಿ, ನೀವು ಹೋರಾಡುತ್ತಿದ್ದರೆ ನಾವು ಯಾವುದೇ ವ್ಯಾಪಾರವನ್ನು ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ ಎಂದರು.

ಭಾರತ ಮತ್ತು ಪಾಕಿಸ್ತಾನ ಯುಎಸ್ ಜೊತೆಗಿನ ವ್ಯಾಪಾರಕ್ಕೂ ಯುದ್ಧಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿವೆ. ನೀವು ಯುದ್ಧ ಮಾಡಿದರೆ ಯಾವುದೇ ಒಪ್ಪಂದಗಳನ್ನು ಮಾಡಿಕೊಳ್ಳುವುದಿಲ್ಲ ಎಂದು ನಾನು ಹೇಳಿದೆ. 24 ಗಂಟೆಗಳಲ್ಲಿ ಅದು ಕೊನೆಗೊಂಡಿತು. ವಾಸ್ತವವಾಗಿ ಅದ್ಭುತ ಒಪ್ಪಂದವಾಗಿತ್ತು ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಳುಗುತ್ತಿರುವ ಬ್ಯಾಂಕಾಕ್: 50 ಜಿಲ್ಲೆಗಳಲ್ಲಿ ‘ವಿಪತ್ತು’ ಘೋಷಣೆ, ಸ್ತಬ್ಧಗೊಂಡ ಜನಜೀವನ

ಸತತ ಮಳೆಯಿಂದಾಗಿ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್ ಅಕ್ಷರಶಃ ಜಲಾವೃತಗೊಂಡಿದ್ದು, ನಗರದ ಎಲ್ಲಾ...

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಜಾಗತಿಕ ಬಹಿಷ್ಕಾರ: ಖುರ್ಚಿಗೆ ಅಂಟಿಕೊಂಡ ಭಾರತದ ಧೋರಣೆಗೆ ಖಂಡನೆ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (UNGA) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾಷಣ...

CNN, MS NOW, Politicoಗೆ ಶ್ವೇತಭವನ ಪ್ರವೇಶ ನಿರ್ಬಂಧ; ಟ್ರಂಪ್ ಆದೇಶಕ್ಕೆ ಫೆಡರಲ್ ಕೋರ್ಟ್ ತಡೆ

CNN, MS NOW ಮತ್ತು Politico ಸುದ್ದಿ‌ ಸಂಸ್ಥೆಗಳ ಪತ್ರಕರ್ತರಿಗೆ ಶ್ವೇತಭವನ...

ಸೂಚನೆಯಿಲ್ಲದೆ ಆಸ್ಟ್ರೇಲಿಯಾದ ಸರ್ಕಾರಿ ವೆಬ್‌ಸೈಟ್ ಹ್ಯಾಕ್ ಮಾಡಿದ ‘OpenAI’

ಆಸ್ಟ್ರೇಲಿಯಾದ ಸರ್ಕಾರಿ ಆರೋಗ್ಯ ಇಲಾಖೆಯ ವೆಬ್‌ಸೈಟ್‌ ಒಂದನ್ನು ಕೃತಕ ಬುದ್ಧಿಮತ್ತೆ (AI)...